Daily Archives

April 2, 2022

ಮತ್ತೋರ್ವ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ಪ್ರದರ್ಶನ ನೀಡಲು ನಿರ್ಬಂಧ !! | ದೇವರ ನಾಡಲ್ಲಿ…

ಇತ್ತೀಚಿಗೆ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ತಡೆಯೊಡ್ಡಲಾಗಿತ್ತು. ಇದೀಗ ಅಂತಹುದೇ ಪ್ರಕರಣ ದೇವರ ನಾಡಲ್ಲಿ ಮರುಕಳಿಸಿದೆ. ಕೇರಳದ ಪ್ರಸಿದ್ಧ ಕೂಡಲ್ಮಾಣಿಕ್ಯಂ ದೇಗುಲದಲ್ಲಿ ಮತ್ತೊಬ್ಬ ಹಿಂದೂಯೇತರ ನೃತ್ಯಗಾರ್ತಿಗೆ ಪ್ರದರ್ಶನ ನೀಡಲು ನಿರಾಕರಿಸಲಾಗಿದೆ.

ಮುಸ್ಲಿಮರ ಜೊತೆ ವ್ಯಾಪಾರ ಬಹಿಷ್ಕರಿಸಿದ ಬೆನ್ನಲ್ಲೇ ಇನ್ನೊಂದು ದಿಟ್ಟ ಹೆಜ್ಜೆ!! ಅನ್ಯಮತೀಯರ ಮಳಿಗೆಯೊಂದಕ್ಕೆ ಹಿಂದೂ…

ಹಿಜಾಬ್ ವಿಷಯದ ಕುರಿತು ಆರಂಭವಾದ ವಿವಾದ ಇದೀಗ ಬೇರೆ-ಬೇರೆ ರೂಪ ಪಡೆದುಕೊಂಡು ಸಾಗುತ್ತಿದೆ. ಶಿರವಸ್ತ್ರದಿಂದ ಆರಂಭವಾಗಿ ಧಾರ್ಮಿಕ ಕೇಂದ್ರದ ವ್ಯಾಪಾರ, ಅಲ್ಲಿಂದ ಹಲಾಲ್ ಗೆ ಸುತ್ತುವರಿದು ಇದೀಗ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ.ಹೌದು. ಉಡುಪಿ ಜಿಲ್ಲೆಯಲ್ಲಿ

ಗುಪ್ತಾಂಗದ ಫೋಟೋ ಕಳುಹಿಸಿ ಎಂದ ನೆಟ್ಟಿಗನಿಗೆ ‘ ಅದರ ‘ ಫೋಟೋ ಕಳುಹಿಸಿಯೇ ಬಿಟ್ಟ ನಟಿ !

ಇತ್ತೀಚೆಗೆ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ನಟಿ ಯಶಿಕಾ ಅವರು ಚೇತರಿಸಿಕೊಂಡಿದ್ದು ಈಗಷ್ಟೇ ಸಹಜ ಜೀವನಕ್ಕೆ ಮರಳಿದ್ದಾರೆ.ಕಾಲಿವುಡ್ ನ ವಯಸ್ಕರ ಕಾಮಿಡಿ ಚಿತ್ರ " ಇರುಟ್ಟು ಅರಯಿಲ್ ಮುರಟ್ಟು ಕುತ್ತು" ಚಿತ್ರ ಹಾಗೂ ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ.ಭೀಕರ

ಈಶ್ವರಮಂಗಲ : ಹನುಮಗಿರಿಯ ಫ್ಯಾನ್ಸಿಗೆ ಬೆಂಕಿಗಾಹುತಿ

ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡರವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಕರಕಲಾಗಿದೆ.ರಾತ್ರಿ 1.40ರ ವೇಳೆಗೆ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ ಎಂದು

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ : ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 6406 ಹುದ್ದೆ ಗಳಿಗೆ ಅಧಿಸೂಚನೆ ಪ್ರಕಟ…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, 'ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ '6,406 ಹುದ್ದೆ'ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.ಹುದ್ದೆ : ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್ 2) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಿದೆ.

ಅಲೆಗಳ ಅಬ್ಬರಕ್ಕೆ ಮುಳುಗಡೆಯಾದ ಮೀನುಗಾರಿಕಾ ಬೋಟ್ !! | ಐವರು ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟೊಂದು ಅಲೆಗಳ ಅಬ್ಬರಕ್ಕೆ ಮುಳುಗಡೆಯಾದ ಕಾರಣ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.ಉದ್ಯಾವರ ಸಂಪಿಗೆ ನಗರದ ಮುಹಮ್ಮದ್ ಹನೀಫ್ ಎಂಬುವವರ 'ಮನಾಲ್' ಹೆಸರಿನ ಬೋಟು ಮಾ.29ರಂದು ಮಧ್ಯಾಹ್ನ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ !!!

ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿರುವ ಬೆನ್ನಲ್ಲೇ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ.ಗುರುವಾರ ಗೋತಬಯ ರಾಜಪಕ್ಸೆ ಅವರು ನಿವಾಸದ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ನಿವಾಸವನ್ನು ಗೇಟ್