ಓಟಿಟಿಗೆ ಲಗ್ಗೆ ಇಟ್ಟ ಜೇಮ್ಸ್ ; ಅಭಿಮಾನಿಗಳಿಗೆ ಧಮಾಕಾ

ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಾಯಕನಾಗಿ ಅಭಿನಯಿಸಿದ ಕೊನೆಯ ಸಿನಿಮಾ ಜೇಮ್ಸ್ ಮಾರ್ಚ್​ 17ರಂದು ಬಿಡುಗಡೆಯಾಗಿ, ಇಡೀ ವಿಶ್ವದಾದ್ಯಂತ ರಿಲೀಸ್ ಆಗಿ, ಅಪಾರ ಮೆಚ್ಚುಗೆ ಪಡೆದುಕೊಂಡು ಹೊಸ ದಾಖಲೆ ಸೃಷ್ಟಿಸಿದೆ. ಕೊನೆಯ ಬಾರಿ ತೆರೆಯ ಮೇಲೆ ನೆಚ್ಚಿನ ನಟನನ್ನ ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ ಜೊತೆಗೆ ಕಣ್ಣೀರು ಹಾಕಿದ್ದಾರೆ.

ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ಜೇಮ್ಸ್‌ಇದೀಗ ಒಟಿಟಿಗೆ ಎಂಟ್ರಿಯಾಗುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಯಾವಾಗ ಬೇಕಾದಾಗ ನಾವು ಅಪ್ಪುನನ್ನು ನೋಡಿ ಅಪ್ಪಿಕೊಳ್ಳಬಹುದೆಂದು ಅಭಿಮಾನಿಗಳು ಸಂತಸವ್ಯಕ್ತಪಡಿಸಿದ್ದಾರೆ. ಬಾಕ್ಸಾಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡಿದ ಜೇಮ್ಸ್ ಸೋನಿ ಲೈವ್​ನಲ್ಲಿ ಸಿನಿಮಾ ಏಪ್ರಿಲ್​ 14ರಿಂದ ದೊರೆಯಲಿದೆ.


Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: