ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೊಳಗಾದ ಕಾರು | ಬಿಜೆಪಿ ಮುಖಂಡನ ಕಾಲು ತುಂಡು| ಇಬ್ಬರ ಸ್ಥಿತಿ ಚಿಂತಾಜನಕ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಭೀಕರವಾಗಿ ಅಪಘಾತಕ್ಕೊಳಗಾಗಿದ್ದು, ಬಿಜೆಪಿ ಮುಖಂಡ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಕಲಬುರಗಿಯ ಹೊರವಲಯದ ಶಹಬಾದ ರಸ್ತೆಯಲ್ಲಿ ನಡೆದಿದೆ.
ಶಹಬಾದ ರಸ್ತೆಯ ಕೇಂಬ್ರಿಡ್ಜ್ ಶಾಲೆಯ ಬಳಿ ಈ ಅಪಘಾತ ಸಂಭವಿಸಿದ್ದು, ಬಿಜೆಪಿ ಗ್ರಾಮಾಂತರ ಯುವ!-->!-->!-->…