ಸುಂದರವಾದ ಹೆಣ್ಣುಗಳ ಅಂಗಗಳನ್ನು ಕಿತ್ತು ತಿನ್ನೋ ಕಾಲ ಬಂದಿದೆ | ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!!!

ಸುಂದರವಾದ ಹೆಣ್ಣುಮಕ್ಕಳ ಅಂಗಾಂಗಳನ್ನು ಕಿತ್ತು ತಿನ್ನುತ್ತಾರೆ. ರಾಜಕೀಯ ವಿಪ್ಲವಗಳು, ರಾಜಕೀಯ ಗುಂಪುಗಳಾಗ್ತಾವೆ. ಬೆಂಕಿ, ಗಾಳಿ ಹಾಗೂ ಗುಡುಗು ಅಪಾಯ ಹೆಚ್ಚಾಗುತ್ತದೆ ಎನ್ನುವ ಮೂಲಕ ಭಯಾನಕ ಭವಿಷ್ಯವಾಣಿಯನ್ನು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಈ ರೀತಿಯ ಭವಿಷ್ಯ ನುಡಿದದ್ದು ಬೇರೆ ಯಾರೂ ಅಲ್ಲ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು.

 

ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಈ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದ ಮಳೆ ಕೆಂಡಮಂಡಲ, ಈ ಬಾರಿ ಮುಂಗಾರು ಚೆನ್ನಾಗಿ ಆಗುತ್ತದೆ, ಹಿಂಗಾರು ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆ, ದೊಂಬಿಗಳು, ಸಾವು, ಕೊಲೆ ನೋವುಗಳು ಹೆಚ್ಚಾಗಲಿವೆ. ವಿಶೇಷವಾಗಿ ಎಲಕ್ಟ್ರಿಕ್‌ನಿಂದ ಹೆಚ್ಚು ಅಪಾಯವಿದೆ ಎಂದು ಮಾರ್ಮಿಕವಾಗಿ ಕೋಡಿಮಠ ಶ್ರೀ ನುಡಿದಿದ್ದಾರೆ.

ಇಂದು ಹಾಸನದ ಕೋಡಿಮಠದಲ್ಲಿ ಮಾತನಾಡಿದ ಅವರು ಮಲೆನಾಡು ಹೋಗಿ ಬಯಲಾಗುತ್ತದೆ, ಬಯಲು ಹೋಗಿ ಮಲೆನಾಡಾಗುತ್ತದೆ. ಭಾರತದಲ್ಲಿ ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ. ಇದರಿಂದ ಜಗತ್ತಿನ ಸಾಮ್ರಾಟರೆಲ್ಲರೂ ತಲ್ಲಣಗೊಳ್ಳುತ್ತಾರೆಂದು ಹೇಳಿದರು.

ಈ ವರ್ಷ ಮಳೆ, ಕಂಡಮಂಡಲ, ಮುಂಗಾರು ಚೆನ್ನಾಗಿ ಆಗುತ್ತದೆ. ಆದರೆ, ಹಿಂಗಾರು ಸ್ವಲ್ಪ ಕಡಿಮೆ ಆಗಲಿದೆ. ರಾಷ್ಟ್ರದಲ್ಲಿ ಅಶಾಂತಿ, ದೊಂಬಿ, ಮತೀಯ ಗಲಭೆ, ಸಾವು-ನೋವುಗಳು ಮತ್ತು ಕೊಲೆಗಳು ಹೆಚ್ಚಾಗಲಿವೆ. ಅದರಲ್ಲೂ ವಿಶೇಷವಾಗಿ ವಿದ್ಯುತ್ ಅಪಾಯಗಳು ಹೆಚ್ಚು ಸಂಭವಿಸಲಿವೆ ಎಂದು ತಿಳಿಸಿದರು.

ಸುಂದರವಾದ ಹೆಣ್ಣು ಮಕ್ಕಳ ಅಂಗಾಂಗಳನ್ನು ಕಿತ್ತು ತಿನ್ನುತ್ತವೆ ಎಂದು ಘೋರ ಭವಿಷ್ಯ ನುಡಿದಿರುವ ಕೋಡಿಮಠ ಶ್ರೀ ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಭಾರತದಲ್ಲಿ ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ. ಜಗತ್ತಿನ ಸಾಮ್ರಾಟರುಗಳು ತಲ್ಲಣಗೊಳ್ಳುತ್ತಾರೆ. ಸಾವು ನೋವುಗಳು ಹೆಚ್ಚಾಗುತ್ತವೆ ಎಂದು ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.

Leave A Reply

Your email address will not be published.