Daily Archives

April 6, 2022

ಉಡುಪಿ ಮೂಲದ ಕುಖ್ಯಾತರಿಬ್ಬರ ಮೇಲೆ ಪೊಲೀಸ್ ಫೈರಿಂಗ್!! ಬೆಂಗಳೂರು ಪೊಲೀಸರ ಮೇಲೆ ಚೂರಿ ಇರಿತಕ್ಕೆ ಯತ್ನಿಸಿದಾಗ ನಡೆದ…

ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಇಬ್ಬರನ್ನು ಬಂಧಿಸಿದ್ದಾರೆ. ಪಿಎಸ್ ಐ ಉಮೇಶ್ ಅವರ ಎದೆಗೆ ಡೆಡ್ಲಿ ರಾಬರ್ಸ್ ಚಾಕುವುನಿಂದ ಇರಿದಿದ್ದರು.ಕಳೆದ ಮಾರ್ಚ್ 26 ರಂದು ಉಡುಪಿಯ

HIV ಪಾಸಿಟಿವ್ ಚಿಕ್ಕಮ್ಮನಿಂದ 15 ವರ್ಷದ ಬಾಲಕನ ಜೊತೆ ದೈಹಿಕ ಸಂಬಂಧ…!

ತನ್ನ 15 ವರ್ಷದ ಸಂಬಂಧಿಗೆ ಏಡ್ಸ್ ಸೋಂಕು ತಗುಲಿಸಬೇಕೆಂಬ ಉದ್ದೇಶದಿಂದಲೇ ಆಕೆ ಬಾಲಕನ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಳು ಎಂದು ತಿಳಿದು ಬಂದಿದೆ.ರುದ್ರಾಪುರ ಟ್ರಾನ್ಸಿಟ್ ಕ್ಯಾಂಪ್ ನಿವಾಸಿಯಾದ ಮಹಿಳೆ ತನ್ನ ಗ್ರಾಮವಾದ ಪಿಲಿಭಿಟ್, ಪುರಸ್ಪುರಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಕೆಗೆ ಈ ಹುಡುಗನ

ಉಪ್ಪಿನಂಗಡಿ : ಹಿಜಾಬ್ ವಿಷಯ ವ್ಯಾಟ್ಸಾಪ್‌ನಲ್ಲಿ ಶೇರ್ : ಹರ್ಷನ ಹಾಗೇ ಸಾಯುತ್ತಿಯಾ ಎಂದು ಕೊಲೆ ಬೆದರಿಕೆ ಹಾಕಿದ ತಂಡ |…

ಉಪ್ಪಿನಂಗಡಿ: ಹಿಜಾಬ್ ವಿಷಯವಾಗಿ ವಾಟ್ಸಫ್‌ನಲ್ಲಿ ಶೇರ್ ಮಾಡಿದಕ್ಕೆ ಬಂದ ಬೆದರಿಕೆಗೆ ಮಣಿದು ಉಪ್ಪಿನಂಗಡಿಯ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿ ಕೈಕಾಲುಗಳನ್ನು ಕಳೆದುಕೊಂಡ ಘಟನೆ ನಡೆದಿದ್ದು, ಈತನನ್ನು ಬೆದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದವರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಮೂಡುಬಿದಿರೆ : ಯುವ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರು : ಮೂಡುಬಿದಿರೆ ಸಮೀಪದ ಮೂಡುಕೊಣಾಜೆಯ ನಿವಾಸಿ ಯುವ ಉದ್ಯಮಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಮಂಗಳವಾರ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಕೊಣಾಜೆಯ ರಾಘವ ಸುವರ್ಣ ಅವರ ಪುತ್ರ ರೋಶನ್ ಆರ್ ಸುವರ್ಣ ಎಂದು ಗುರುತಿಸಲಾಗಿದೆ.

ಗುಂಡ್ಯ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ : ಯು.ಟಿ.ಖಾದರ್ ಹೆಸರು ಬಳಸಿ ವರದಿ-ದೂರು ನೀಡುವ ಎಚ್ಚರಿಕೆ

ಗುಂಡ್ಯ ಸಮೀಪದ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ರಿಕ್ಷಾದಲ್ಲಿ ಅಂತರ್‌ಧರ್ಮೀಯ ಜೋಡಿ ಪತ್ತೆ ಪ್ರಕರಣದಲ್ಲಿ ಮುಸ್ಲಿಂ ಯುವಕನ ಪರ ವಹಿಸಿದ್ದಾರೆ ಎಂದು ಮಾಜಿ ಸಚಿವ,ಉಳ್ಳಾಲ ಶಾಸಕ ಯು.ಟಿ ಖಾದರ್ ಅವರನ್ನು ಬಿಂಬಿಸಿ ಮಾಧ್ಯಮಗಳು ವರದಿ ಪ್ರಕಟಿಸಿದೆ.ತನ್ನ ಹೆಸರು ಬಳಸಿ ಕಪೋಲ ಕಲ್ಪಿತ ವರದಿ

ರಾಜ್ಯದ ಶಾಲಾ ಮಕ್ಕಳೇ ನಿಮಗೊಂದು ಸಿಹಿಯಾದ ಸುದ್ದಿ | ಪ್ರಾಥಮಿಕ ಶಾಲಾ ಹಂತದಿಂದಲೇ ‘ ಸ್ಪೋಕನ್ ಇಂಗ್ಲೀಷ್’…

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ 'ಸರ್ಕಾರಿ ಮಾದರಿ ಶಾಲೆ'ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ