ಶಾಲೆಗೆ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿನಿ| ಮನಸೋ ಇಚ್ಛೆ ಥಳಿಸಿದ ಶಿಕ್ಷಕ !!!
ಹಣೆಯ ಮೇಲೆ ಕುಂಕುಮವಿಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕ ಹೊಡೆದ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನನ್ನು ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ!-->!-->!-->…