ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ (PU Board ) ಪರಿಷ್ಕೃತ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ದಿನಾಂಕ 22-04-2022 ರಿಂದ ದಿನಾಂಕ 18-05-2022ರವರೆಗೆ ನಿಗದಿಯಾಗಿದ್ದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಪ್ರಕಟಿಸಿರುವ ಯಾವುದೇ ವೇಳಾಪಟ್ಟಿಯನ್ನು ಅನುಸರಿಸದೇ ದಿನಾಂಕ 06-04-2022ರಂದು ಪ್ರಕಟಿಸಿರುವಂತ ಪರಿಷ್ಕೃತ ವೇಳಾಪಟ್ಟಿಯನ್ನು ಮಾತ್ರ ಅನುಸರಿಸುವಂತೆ ತಿಳಿಸಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: