ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ಲಭ್ಯ – ಕೇಂದ್ರ ಆರೋಗ್ಯ ಸಚಿವಾಲಯ !

ಏಪ್ರಿಲ್ 10ರ ಭಾನುವಾರದಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಖಾಸಗಿ ಕೋವಿಡ್ -19 ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


Ad Widget

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಆರೋಗ್ಯ ಸಚಿವಾಲಯವು, ಖಾಸಗಿ ಕೋವಿಡ್ -19 ಲಸಿಕೆ ಕೇಂದ್ರಗಳಲ್ಲಿ ಏಪ್ರಿಲ್ 10ರ ಭಾನುವಾರದಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್ ಲಭ್ಯವಿದೆ ಎಂದು ತಿಳಿಸಿದೆ.

error: Content is protected !!
Scroll to Top
%d bloggers like this: