ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿಗಿದೆ.

 

ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ ಎಂಬವರ ಮೃತದೇಹ ಪತ್ತೆಯಾಗಿದೆ.ಕೆಲದಿನಗಳಿಂದ ನಾಪತ್ತೆಯಾಗಿದ್ದ ಇವರು ಇದೀಗ ಶವವಾಗಿ ಪತ್ತೆಯಾಗಿದೆ.

ಇದೀಗ ಮೃತದೇಹ ಪತ್ತೆಯಾಗಿದ್ದು ,ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Leave A Reply

Your email address will not be published.