16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್ !

8 ಜನ ಕಾಮುಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ.

ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


Ad Widget

Ad Widget

Ad Widget

ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಷಯ ತಿಳಿದ ಪೋಷಕರು ಯಲಹಂಕ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: