Daily Archives

April 9, 2022

ಬೆಳ್ತಂಗಡಿ:ಮಾನಸಿಕ ಅಸ್ವಸ್ತರಾಗಿರುವ ಶಿಶಿಲದ ವ್ಯಕ್ತಿ ನಾಪತ್ತೆ

ಬೆಳ್ತಂಗಡಿ: ಮಾನಸಿಕ ಅಸ್ವಸ್ತರಾಗಿರುವ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶಿಶಿಲದಲ್ಲಿ ನಡೆದಿದೆ.ನಾಪತ್ತೆಯಾದವರನ್ನು ಆನಂದ ಎಂದು ಗುರುತಿಸಲಾಗಿದ್ದು,ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ.ಇವರು ಶಿಶಿಲದಿಂದ-ಶಿಬಾಜೆ

SSLC ಪರೀಕ್ಷೆ ಭಯ-ಬಾಯ್ ಫ್ರೆಂಡ್ ಜೊತೆ ಓಡಿ ಹೋದ ವಿದ್ಯಾರ್ಥಿನಿ!!!

ಪರೀಕ್ಷೆ ಭಯ ಕಾಡಿದ ವಿದ್ಯಾರ್ಥಿನಿಯೊಬ್ಬಳು ಬಾಯ್ ಫ್ರೆಂಡ್ ಜೊತೆ ಓಡಿ ಹೋಗಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.ಮೈಸೂರಿನಲ್ಲಿ ಹತ್ತನೇ ತರಗತಿಯ ಬಾಲಕಿಯೊಬ್ಬಳು ಸಮಾಜ ವಿಜ್ಞಾನ ಪರೀಕ್ಷೆಗೆ ಹೆದರಿ ಬುಧವಾರ ತನ್ನ ಪ್ರೇಮಿಯೊಂದಿಗೆ ಬೆಂಗಳೂರಿಗೆ ಓಡಿ ಹೋಗಿದ್ದು ಈ ಘಟನೆ ಬುಧವಾರ

16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್ !

8 ಜನ ಕಾಮುಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ.ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ

ಮಾರುತಿ ಸುಜುಕಿ ಬಿಡುಗಡೆ ಮಾಡಿದೆ ಈ ಕಾರಿನ ಹೊಸ ಫೇಸ್ ಲಿಫ್ಟ್ ಮಾದರಿ !! | ಕೇವಲ 11 ಸಾವಿರ ಪಾವತಿಸಿ ಬುಕ್ಕಿಂಗ್…

ಮಾರುತಿ ಸುಜುಕಿ ದೇಶದಲ್ಲಿ ಅತ್ಯಧಿಕ ಗ್ರಾಹಕರನ್ನು ಹೊಂದಿದೆ. ತನ್ನ ವಿಶಿಷ್ಟ ಕಾಲುಗಳಿಂದ ಜನಮನ್ನಣೆ ಗಳಿಸಿದೆ. ಆಕಾರಗಳಲ್ಲಿ ಎಂಪಿವಿ ಎರ್ಟಿಗಾ ಕೂಡ ಒಂದು. ಎಂಪಿವಿ ಎರ್ಟಿಗಾ 7.5 ಲಕ್ಷಕ್ಕೂ ಹೆಚ್ಚು ಜನರ ಹೃದಯವನ್ನು ಗೆದ್ದಿದೆ. 2012ರಲ್ಲಿ ಬಿಡುಗಡೆಯಾದ ಎರ್ಟಿಗಾ ಎಂಪಿವಿ ಕೇವಲ 10

ಕಡಬ ಜನಸ್ನೇಹಿ ಪೊಲೀಸರ ಹೆಸರಿಗೆ ಮಸಿ ಬಳಿದ ಉಪ್ಪಿನಂಗಡಿ ಪೊಲೀಸ್!! ಓಸಿ ಬೀಡ ತಿಂದು ಪಾನ್ ವಾಲನಿಗೆ ಹಲ್ಲೆ ಆರೋಪ

ಏಕಾಹಭಜನ ಮಹೋತ್ಸವಕ್ಕೆ ನಿಯೋಜನೆ ಕೊಂಡಿದ್ದ ಉಪ್ಪಿನಂಗಡಿ ಠಾಣೆಯ ಪೊಲೀಸರೊಬ್ಬರು ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಲಾಠಿಯಲ್ಲಿ ಯದ್ವಾತದ್ವಾ ಹೊಡೆದು ಅಂಗಡಿ ಚಲ್ಲಾಪಿಲ್ಲಿ ಮಾಡಿ ಕರ್ತವ್ಯದ ನಡುವೆ ಕಾರಿನಲ್ಲಿ ಪರಾರಿಯಾದ ಘಟನೆ ಎ.8 ರಂದು ಮಧ್ಯರಾತ್ರಿ ನಡೆದಿದೆ.ವರ್ಷಂಪ್ರತಿ

ವಿಟ್ಲ : ತೆಂಗಿನ ಕಾಯಿ ಹೆಕ್ಕುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ವಿಟ್ಲ: ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅಳಿಕೆ ಗ್ರಾಮದಲ್ಲಿ ನಡೆದಿದೆ.ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್ (54 ವ)ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮೃತರು ತಮ್ಮ

ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಸಾವಿನ ಸುತ್ತ ಅನುಮಾನ,ಕೊಲೆ ಶಂಕೆ

ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು,ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.ಪಾಲ್ತಾಡಿ ಗ್ರಾಮದ ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ (76ವ.) ಎಂಬವರ ಮೃತದೇಹ ಪತ್ತೆಯಾಗಿದೆ.ಫೆ.5ರಿಂದ

ಏಲಿಯನ್ ನಿಂದ ಗರ್ಭಿಣಿ ಆದ ಮಹಿಳೆ!!

ಪ್ರಪಂಚದಲ್ಲಿ ದಿನಕ್ಕೊಂದು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಈ ಘಟನೆಯೊಂದು ಯಾರು ಕೂಡ ನಂಬಲಾಗದ ಸ್ಥಿತಿ ತಂದುಬಿಟ್ಟಿದೆ. ಅದೇನೆಂದರೆ ಅನ್ಯಗ್ರಹ ಜೀವಿಗಳು(ಏಲಿಯನ್) ಮನುಷ್ಯರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದು, ಮಹಿಳೆಯೊಬ್ಬಳು ಗರ್ಭಿಣಿಯಾಗಿದ್ದಾಳೆ ಎಂದು ಪೆಂಟಗನ್ ಆಘಾತಕಾರಿ

ಬೆಳ್ಳಾರೆ ಠಾಣೆಗೆ ನೂತನ ಸಬ್ ಇನ್ಸ್ ಪೆಕ್ಟರ್ ಆಗಿ ರುಕ್ಮ ನಾಯ್ಕ್ ಅಧಿಕಾರ ಸ್ವೀಕಾರ!

ಬೆಳ್ಳಾರೆ ಠಾಣೆಗೆ ನೂತನ ಠಾಣಾಧಿಕಾರಿಯಗಿ ಆಗಿ ರುಕ್ಮ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಕಡಬದಲ್ಲಿ ಉತ್ತಮ ಆಡಳಿತ ನೀಡಿ ಜನಸ್ನೇಹಿ, ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡು ಸಾರ್ವಜನಿಕ ವಾಗಿ ಉತ್ತಮ ಬಾಂದವ್ಯ ಹೊಂದಿದ್ದರು. ಇವರು ಮೂಲತಃ ಪುತ್ತೂರು ತಾಲೂಕು ಕೊಡಿಂಬಾಡಿ

ಪಂಚೆ ಎತ್ತಿ ಕಟ್ಟಿ ಫುಟ್ಬಾಲ್ ಗೋಲ್ ಬಾರಿಸಿದ ಮಾಜಿ ಸಿಎಂ !! | ಸಿದ್ದರಾಮಯ್ಯ ಅವರ ಫುಟ್ಬಾಲ್ ಕಿಕ್ ವೀಡಿಯೋ ಇದೀಗ ಸಖತ್…

ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆ ದೇವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ್ದು ಎಲ್ಲರಿಗೂ ತಿಳಿದೇ ಇದೆ. ಈಗ ಅವರು ಫುಟ್ಬಾಲ್ ಮಾಡುವ ಮೂಲಕ ಮತ್ತೊಮ್ಮೆ ತನ್ನ ಅಭಿಮಾನಿಗಳನ್ನು ರಂಜಿಸಿದ್ದಾರೆ. ‌ಮೈಸೂರಿನ ರಾಮಕೃಷ್ಣ ನಗರದಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಫುಟ್ಬಾಲ್ ಆಡಿ, ಗೋಲ್