Daily Archives

April 9, 2022

ಮಂಗಳೂರು : ಕಲ್ಲಡ್ಕ ಪ್ರಭಾಕರ ಭಟ್‌ಗೆ ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ!!!

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ಭಾರತೀಯ ವಿದ್ಯಾರ್ಥಿಯನ್ನು ಕೆನಡಾದ ಟೊರೊಂಟೋ ಸಬ್‌ ವೇನ ಪ್ರವೇಶದ್ವಾರದಲ್ಲೇ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾದ ಅಮಾನವೀಯ ಘಟನೆ ನಡೆದಿದೆ. 21 ವರ್ಷದ ಕಾರ್ತಿಕ್‌ ವಾಸುದೇವ್‌ ಗುಂಡಿನ ದಾಳಿಯಿಂದ ಮೃತಪಟ್ಟವರಾಗಿದ್ದಾರೆ. ಈತನ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ

ಎಣ್ಮೂರು : ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಣಿಯೂರು : ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕಲ್ಲೇರಿ ಎಂಬಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತ ಕಲ್ಲೇರಿ ನಿವಾಸಿ ದಿ.ಬಾಬು ಎಂಬವರ ಪುತ್ರ ಪದ್ಮನಾಭ (24 ವ.) ಎಂದು ಗುರುತಿಸಲಾಗಿದೆ. ಪದ್ಮನಾಭ ವಿಪರೀತ ಮದ್ಯ ಸೇವಿಸುವ

ಮಂಗಳೂರು: ಭೀಕರ ರಸ್ತೆ ಅಪಘಾತ- ಬೈಕ್ ಸವಾರ ಸಾವು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಸವಾರ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಉಳ್ಳಾಲ ಕುಂಪಲದ ನಿವಾಸಿ ರವಿಕುಮಾರ್(62) ಎಂದು ಗುರುತಿಸಲಾಗಿದೆ.

ಯು ಟಿ ಖಾದರ್ ಆಪ್ತ ಸಂಬಂಧಿಕರ HONEST ಬಸ್ ಮೇಲೆ RTO ರೈಡ್, ವಶಕ್ಕೆ | ನಿಮ್ಮ ಸುತ್ತ ಹಬ್ಬಿಕೊಂಡ ಕ್ಯಾಕಸ್…

ಪ್ರತಿದಿನ ವಿಟ್ಲ ಬಸ್ ನಿಲ್ದಾಣದಿಂದ ಪ್ರಯಾಣಿಕರ ಹೊತ್ತು ಪೆರ್ಲ,ಪಾಣಾಜೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಒಂದನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದು, ತಪಾಸಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬದಿರುವುದರಿಂದ ಬಸ್ ನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆಯು ಕೆಲ ದಿನಗಳ ಹಿಂದೆ

ನಾಳೆ ಯಾವುದೇ ಮಾಂಸದ ಅಂಗಡಿ ತೆರೆಯುವಂತಿಲ್ಲ-ಬಿಬಿಎಂಪಿಯಿಂದ ಮಹತ್ವದ ಆದೇಶ!

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶದಲ್ಲಿ ನಾಳೆ ರಾಮನವಮಿ ಹಬ್ಬದ ಪ್ರಯುಕ್ತ ಯಾವುದೇ ಮಾಂಸದಂಗಡಿ ತೆರೆಯುವಂತಿಲ್ಲ ಎಂದು ಬಿಬಿಎಂಪಿ ಶುಕ್ರವಾರ ನೀಡಿದ ಆದೇಶದಲ್ಲಿ ತಿಳಿಸಿದೆ. ವಿವಿಧ ಹಬ್ಬ ಹರಿದಿನಗಳಂದು ಅನೇಕ ಮಾಂಸದಂಗಡಿಗಳು ಸ್ವಯಂ ಆಗಿ ಬಂದ್ ಮಾಡುತ್ತಿದ್ದರು,

ವಾಹನ ಸವಾರರಿಗೊಂದು ಸಿಹಿ ಸುದ್ದಿ !! | ಹೊಸ ಕಾರು ಖರೀದಿಯ ಕೆಲವೇ ಗಂಟೆಗಳಲ್ಲಿ ನಿಮ್ಮ ಕೈಸೇರಲಿದೆ ನೋಂದಣಿ ಸಂಖ್ಯೆ

ಹೊಸ ಕಾರು ಕೊಂಡವರಿಗೆ ನೋಂದಣಿಯ ಕಿರಿಕಿರಿ ಇನ್ನು ಮುಂದೆ ಇರುವುದಿಲ್ಲ. ದಿನನಿತ್ಯ ಆರ್ ಟಿಓ ಕಚೇರಿಗೆ ನೋಂದಣಿಗಾಗಿ ಅಲೆದಾಡುವ ಕೆಲಸಕ್ಕೆ ತಿಲಾಂಜಲಿ ಇಡುವ ಸಮಯ ಬರುತ್ತಿರುವ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ. ಹೌದು, ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಡಿಪಿಆರ್ ಎಂದರೆ ಡೀಲರ್ ಪಾಯಿಂಟ್

ಅನ್ಯಕೋಮಿನ ಯುವಕರಿಂದ ಮೂರು ಕಡೆ ಮೊಟ್ಟೆ ದಾಳಿ | ದೇವಸ್ಥಾನದ ಬ್ರಹ್ಮಕಲಶೋತ್ಸವ ಇರುವಾಗಲೇ ನಡೆದ ಅಹಿತಕರ ಘಟನೆ !

ಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವಸ್ಥಾನದ ಬ್ರಹ್ಮ ರಥೋತ್ಸವ ನಾಳೆ (ಭಾನುವಾರ) ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರಿಂದ ಅಹಿತಕರ ಘಟನೆಯೊಂದು ನಡೆದಿದ್ದು, ಭಟ್ಕಳದಂತ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಕೆದಡುವ ಪ್ರಯತ್ನ ಎಂದುಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ವಿವರ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ- ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ

‘ಲವ್ ಜಿಹಾದಿ’ನ ಇನ್ನೊಂದು ಘಟನೆ ಬಹಿರಂಗ | ಹಿಂದೂ ಹುಡುಗಿಯ ಅಪಹರಣ ಮಾಡಿ ಆಕೆಯ ಮತಾಂತರ, ಕೂಡಲೇ ಮದುವೆ

ಲವ್ ಜಿಹಾದ್ ಪ್ರಕರಣ ಈಗ ಎಲ್ಲಾ ಕಡೆ ನಡೆಯುತ್ತಲೇ ಇದೆ. ಎಷ್ಟೇ ಮುನ್ನೆಚ್ಚರಿಕೆ ಕೊಟ್ಟರೂ ಈ ಕೆಲಸ ಮಾಡುವ ಮತಾಂಧರರಿಗೆ ಕಮ್ಮಿ ಏನೂ ಇಲ್ಲ. ಉತ್ತರಪ್ರದೇಶದಲ್ಲಿ ಲವ್ ಜಿಹಾದಿನ ಕಾನೂನು ಇರುವಾಗಲೂ ಉದ್ಧಟ ಮತಾಂಧರು ಹಿಂದೂ ಹುಡುಗಿಯರನ್ನು ಸಿಲುಕಿಸುತ್ತಿದ್ದಾರೆ. ಉತ್ತರಪ್ರದೇಶದ ಫತೇಹಪೂರ