Daily Archives

April 10, 2022

ಹರ್ಷಲ್ ಪಟೇಲ್ ಸಹೋದರಿ ವಿಯೋಗ ; ಕುಟುಂಬದಲ್ಲಿ ಜರುಗಿದ ದುರಂತ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಕುಟುಂಬದಲ್ಲಿ ದುರಂತವೊಂದು ಸಂಭವಿಸಿದ್ದು ಹರ್ಷಲ್ ಪಟೇಲ್ ಸಹೋದರಿ ನಿಧನ ಹೊಂದಿದ್ದಾರೆ.  ಹರ್ಷಲ್ ಪಟೇಲ್ ಅವರ ಸೋದರಿ ಅರ್ಚಿತಾ ಪಟೇಲ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಮೂವರು ಮಕ್ಕಳ ಪೈಕಿ ಅರ್ಚಿತಾ

ಕಂಠಪೂರ್ತಿ ಮದ್ಯಪಾನ ಸೇವಿಸಿ, ಈಜಲು ಕಾಲುವೆಗೆ ಹಾರಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ವ್ಯಕ್ತಿಗಳು ಏನು ಮಾಡುತ್ತಾರೆಂದು ಅರಿವು ಅವರಿಗಿರುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಈಗ ನಡೆದಿದೆ.ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಈಜಲೆಂದು ಕಾಲುವೆಗೆ ಹಾರಿದ್ದು, ನಂತರ ಸಹಾಯಕ್ಕಾಗಿ ಕಿರುಚಿದ್ದಾನೆ. ಘಟನೆ ಹಿನ್ನೆಲೆ : ಕಾಲುವೆಯಲ್ಲಿ ಮುಳುಗುತ್ತಿದ್ದ

16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಸಂಭೋಗ ಮಾಡುವಾಗ ‘ಕಾಂಡೋಮ್’ ಬಳಸಿದ್ದ ಎಂದು…

ಅಪ್ರಾಪ್ತ ಯುವತಿಗೆ ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಎಂದು ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ ಪೊಲೀಸರು ಬಂಧನದಲ್ಲಿದ್ದ ಆರೋಪಿಯ ಜಾಮೀನು

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ ದೈಹಿಕ ಸಂಬಂಧವನ್ನು ಬೆಳೆಸಿದ್ದಾಳೆ. ಈ

ಬೆಳ್ಮಣ್ : ಟೆಂಪೋ – ಸ್ಕೂಟರ್ ಮುಖಾಮುಖಿ ಡಿಕ್ಕಿ : ಸವಾರ ಸಾವು!

ಬೆಳ್ಮಣ್ : ಕಾರ್ಕಳ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಸ್ಕೂಟರ್ ಸವಾರ ಸಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ ವ್ಯಕ್ತಿ.

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ ವಿಜಯ್

ತಹಶೀಲ್ದಾರ್ ಕಾಲು ಹಿಡಿದು ಗೋಗೆರೆದ ಅನ್ನದಾತ| ಸರಕಾರಿ ಕಚೇರಿಗೆ ಅಲೆದಾಡಿ ಸೋತು ಹೋದ ರೈತ!

ಜಮೀನಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯದ ಕಾರಣಕ್ಕೆ ರೈತರೊಬ್ಬರು ಗೋಗೆರದು ಕಣ್ಣೀರಿಟ್ಟು‌ ಕಡೆಗೆ ತಹಶೀಲ್ದಾರ್ ಅವರ ಕಾಲು ಹಿಡಿದು ಗೋಗರೆದ ಘಟನೆಯೊಂದು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಮನಕಲಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನಾಗವಲ್ಲಿಯ ರೈತ

ರಶ್ಮಿಕಾ ಮಂದಣ್ಣ ನ ಲವ್ ಅಫೇರ್ ನಿಂದ ಆಗಲಿದೆ ಸರ್ವನಾಶ ?  | ಖ್ಯಾತ ಸ್ವಾಮೀಜಿ ವೇಣು ಸ್ವಾಮಿ ಸ್ಫೋಟಕ ಹೇಳಿಕೆಗೆ…

ಸೆಲೆಬ್ರಿಟಿಗಳ ಬಗ್ಗೆ ನುಡಿಯುವ ಭವಿಷ್ಯದಿಂದಲೇ ಜ್ಯೋತಿಷಿ ವೇಣು ಸ್ವಾಮಿ ತೆಲುಗಿನಲ್ಲಿ ಖ್ಯಾತರಾಗಿದ್ದಾರೆ. ವೇಣು ಸ್ವಾಮಿ 2 ವರ್ಷಗಳ‌ ಹಿಂದೆಯೇ ಸಮಂತಾ- ನಾಗಚೈತನ್ಯ ಡಿವೋರ್ಸ್ ಬಗ್ಗೆ ಭವಿಷ್ಯ ನುಡಿದಿದ್ದರು. ಅದು ಸತ್ಯವೂ ಆಯಿತು.‌ಈಗ ರಶ್ಮಿಕಾ ಅವರ ಲವ್ ಅಫೇರ್ ಮತ್ತು ವೈವಾಹಿಕ‌ ಜೀವನದ

ಸುರತ್ಕಲ್ : ಎನ್ ಐಟಿಕೆ ಬೀಚ್ ನಲ್ಲಿ ಅಕ್ಕ, ತಂಗಿಯರು ಸಮುದ್ರ ಪಾಲು!

ಸುರತ್ಕಲ್ : ಸಮುದ್ರದಲ್ಲಿ ಆಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಅಕ್ಕ ತಂಗಿಯರು ನೀರುಪಾಲಾದ ಘಟನೆಯೊಂದು ಸುರತ್ಕಲ್ ಬೀಚ್ ನಲ್ಲಿ ನಡೆದಿದೆ. ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ಈ ದುರದೃಷ್ಟಕರ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ

ಅನ್ನ ಹಾಕಿ ಸಾಕಿದ ಮಾಲೀಕನ ಋಣ ತೀರಿಸಿದ ಶ್ವಾನ| ಚಿರತೆ ದಾಳಿಯಿಂದ ಮನೆ ಮಾಲೀಕನನ್ನು ರಕ್ಷಿಸಿದ ನಾಯಿ!!!

ನಾಯಿಯನ್ನು ನಿಯತ್ತಿನ ಪ್ರಾಣಿ ಎಂದು ಹೇಳಲಾಗುತ್ತದೆ. ಒಂದೊತ್ತು ಊಟ ಹಾಕಿದ ಮಾಲೀಕನ ಋಣವನ್ನು ನಾಯಿ ಯಾವತ್ತೂ ಮರೆಯುವುದಿಲ್ಲ. ಅದಕ್ಕೆ ತುಂಬಾನೇ ಉದಾಹರಣೆಗಳು ಇವೆ. ಅಂಥದ್ದೇ ಒಂದು ಘಟನೆ ರಾಜ್ಯದಲ್ಲಿ ನಡೆದಿದೆ. ಕಾಡುಪ್ರಾಣಿಗಳಿಂದ ಹೋರಾಡಿ ತನ್ನ ಮನೆ ಮಾಲೀಕನ ಪ್ರಾಣ ರಕ್ಷಿಸಿದ