Daily Archives

April 10, 2022

ಡಿಕ್ಷನರಿ ತಿದ್ದಲು ಹೊರಟ ನಾದಬ್ರಹ್ಮ | ಶೂದ್ರ ಪದ ಕಿತ್ತು ಹಾಕ್ತಾರಂತೆ ಹಂಸಲೇಖ

ಚಿತ್ರದುರ್ಗದಲ್ಲಿ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಎಲ್ಲಾ ನಿಘಂಟುಗಳಿಂದ ಶೂದ್ರ ತೆಗೆಯಬೇಕು. ಶೂದ್ರ ಹೋಗಿ ಶುದ್ಧವಾಗಬೇಕು ಎಂದು ಹೇಳಿದ್ದಾರೆ.ನಾವೆಲ್ಲರೂ ಶುದ್ಧರು, ಶೂದ್ರರಲ್ಲ.ಶೂದ್ರ ಪದವನ್ನು ಎಲ್ಲ ನಿಘಂಟು ಗಳಿಂದ ನಿವಾರಿಸಿ

ಉಡುಪಿ ಅಂಗನವಾಡಿ ಕೇಂದ್ರದಲ್ಲಿ ಸರಕಾರಿ ಹುದ್ದೆ| 4th, 10th ಪಾಸಾದವರು ಅರ್ಜಿ ಸಲ್ಲಿಸಿ| ಅರ್ಜಿ ಸಲ್ಲಿಸಲು ಮೇ.02…

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ 2 ಅಂಗನವಾಡಿ ಕಾರ್ಯಕರ್ತೆ, ಹಾಗೂ 35 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ

ಸುಳ್ಯ:ಅಪರಿಚಿತ ವಾಹನದಡಿಗೆ ಬಿದ್ದು ಚಿರತೆ ಮರಿ ಮೃತ್ಯು!!

ಅಪರಿಚಿತ ವಾಹನವೊಂದು ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಚಿರತೆಯ ಮರಿಯೊಂದು ಮೃತಪಟ್ಟ ಘಟನೆ ಸುಳ್ಯ ಸಮೀಪದ ನಾರ್ಕೋಡು ಕೋಲ್ಚಾರು ರಸ್ತೆಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರಸ್ತೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿ ಕಂಡುಬರುತ್ತಿದ್ದೂ, ಕೇರಳ ರಾಜ್ಯ ಸಂಪರ್ಕಿಸುವ

ವಿಟ್ಲ: ಎರಡು ಕಾರುಗಳ ನಡುವೆ ಭೀಕರ ಅಪಘಾತ- ಓರ್ವ ಮೃತ್ಯು, ನಾಲ್ವರಿಗೆ ಗಾಯ!

ವಿಟ್ಲ : ಎರಡು ಕಾರುಗಳು ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆಯೊಂದು ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.ಜೆ.ಪಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಅಚಾರಿ (65) ಮೃತರಾದ ವ್ಯಕ್ತಿ. ಚಾಲಕ ಪ್ರಜ್ವಲ್ (22)

ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ! ಹಿಂದೂ – ಮುಸ್ಲಿಂರು ಒಟ್ಟು ಸೇರಿ ಆಚರಿಸಿದರು ರಾಮ ನವಮಿ!!!

ಎಲ್ಲೆಡೆ ಇಂದುಶ್ರೀರಾಮ ನವಮಿ ಸಂಭ್ರಮ ತುಂಬಿ ತುಳುಕುತ್ತಿದೆ. ಹಿಂದೂಗಳು ರಾಮನವಮಿಯ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ.ಹಿಜಾಬ್ ವಿವಾದ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಜನರಲ್ಲಿ ವಿಷ ಬೀಜ ಬಿತ್ತಿತ್ತು. ಜನರು ಇನ್ನೂ ಕೂಡಾ ಈ ಘಟನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.ಆದರೆ ಇಲ್ಲೊಂದು

ಉಜಿರೆ- ಧರ್ಮಸ್ಥಳ ರಸ್ತೆ- ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಇಲಾಖೆ!

ಬೆಳ್ತಂಗಡಿ : ರಸ್ತೆ ಅಂಚಿನಲ್ಲಿ ವಾಲಿದ್ದ ಮರಗಳ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಿದೆ.ಅಕೇಶಿಯಾ ಮರಗಳು ರಸ್ತೆ ಬದಿ ಅಪಾಯಕಾರಿಯಾಗಿ ಬೆಳೆದು ನಿಂತಿದ್ದವು.ಗಾಳಿ ಮಳೆ ಸಂದರ್ಭದಲ್ಲಿ

ಇಲ್ಲಿದೆ ರಾಮನವಮಿಯ ಕೋಸಂಬರಿ- ಬೆಲ್ಲದ ಪಾನಕ ಮಾಡುವ ಸರಳ ವಿಧಾನ

ದೇಶದ ಎಲ್ಲಾ ಕಡೆ ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ರಮ ನವಮಿಗೆ ಏನು ಸ್ಪೆಷಲ್ ಎಂದು ನೋಡುವುದಾದರೆ ಕೊಸಂಬರಿ ಪಾನಕ. ನಮ್ಮ ಕರ್ನಾಟಕದಲ್ಲಿ ಈ ದಿನಕ್ಕೆಂದೇ ಸ್ಪೆಷಲ್ ಪಾನಕ ತಯಾರಿಸಲಾಗುದು.ನೇವಿದ್ಯಕ್ಕೆ ಪಾನಕ ಕೊಸಂಬರಿ ಹೇಗೆ ಮಾಡಲಾಗುವುದು ಇಲ್ಲಿದೆ ನೋಡಿಬೆಲ್ಲದ

ಪುತ್ತೂರು : ಹಾಡಹಗಲೇ ಉದ್ಯಮಿ ಮನೆಗೆ ನುಗ್ಗಿ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು!

ಪುತ್ತೂರು: ಹಾಡಹಗಲೇ ಉದ್ಯಮಿಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ.ನಿನ್ನೆ ಮಧ್ಯಾಹ್ನ ಹಿಂದಾರ್ ಭಾಸ್ಕರ್ ಆಚಾರ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಿಸಿದ ಮರೀಲ್ ನ ವಿಜಯ ಶೇಣವ ಹಾಗೂ 6 ಜನರ ತಂಡ

ರಾಮನವಮಿ ಹಬ್ಬದ ಮಹತ್ವ ; ಇತಿಹಾಸ ಇಲ್ಲಿದೆ

ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ.ಶ್ರೀ ರಾಮನು ಜನಿಸಿದ ದಿನವೆಂದು

ಲವ್ ಜಿಹಾದ್ ಗೆ ಗುರಿಯಾದ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ !! | ತೀವ್ರ ಚರ್ಚೆಗೆ ಗ್ರಾಸವಾದ ಪ್ರಾಧಿಕಾರದ ಅಧ್ಯಕ್ಷರ…

ಲವ್ ಜಿಹಾದ್ ಗೆ ಗುರಿಯಾದ ಹಿಂದೂ ಧರ್ಮದ ಮನೆಯವರಿಗೆ ಸಾಮಾಜಿಕ ಬಹಿಷ್ಕಾರಕ್ಕೆ ಗುರಿಪಡಿಸಬೇಕೆಂಬ ಬೇಡಿಕೆ ಇದೀಗ ವ್ಯಕ್ತವಾಗಿದ್ದು, ಸರ್ಕಾರದ ಅಂಗವಾಗಿರೋ ಪ್ರಾಧಿಕಾರದ ಅಧ್ಯಕ್ಷರೇ ಬಹಿರಂಗವಾಗಿ ಪತ್ರ ಬರೆದಿದ್ದು, ಸಮಾಜ ಉಳಿಯಬೇಕೆಂದರೆ ಇಂಥಹ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಅಂತ