Daily Archives

April 11, 2022

ಕಡಬ:ತಾಲೂಕಿನಲ್ಲಿ ಹೆಚ್ಚುತ್ತಿದೆ ಕಳ್ಳರ ಕಾರುಬಾರು!! ಮನೆ ಮಂದಿ ಇಲ್ಲದ ವೇಳೆ ಲಾಪ್ ಟಾಪ್ ಸಹಿತ ನಗದು ದರೋಡೆ

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಮನೆಯೊಂದರಲ್ಲಿ ಮನೆ ಮಂದಿ ಇಲ್ಲದ ವೇಳೆ ಕಳ್ಳರು ಕೈಚಳಕ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ಮನೆ ಮಾಲೀಕ ಕಳಿಗೆ ಹೊನ್ನಯ್ಯ ಗೌಡ ಅವರು ನೀಡಿದ ದೂರನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ವಿವರ: ಹೊನ್ನಯ್ಯ ಗೌಡ ಹಾಗೂ ಮನೆಯವರು ಎ.09

ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪಾಕಿಸ್ತಾನದ ಹೊಸ ಪ್ರಧಾನಿ ಆಯ್ಕೆಗೆ ಮುಂಚಿತವಾಗಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. 'ಕಳ್ಳರೊಂದಿಗೆ' ಸಭೆಗಳಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ನಾಯಕ ಕಾಮೆಂಟ್ ಮಾಡಿದ ನಂತರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಶರೀಫ್

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ

ಕೇಬಲ್ ಕಾರುಗಳು ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು !! | ಅಪಾಯದಲ್ಲಿ ಸಿಲುಕಿರುವ 48 ಜನರ ರಕ್ಷಣೆಗಿಳಿದ…

ರೋಪ್ ವೇಯಲ್ಲಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿ ರೋಪ್‍ವೇಯಲ್ಲಿ ನಡೆದಿದೆ.ರೋಪ್ ವೇಯಲ್ಲಿದ್ದ 12 ಕ್ಯಾಬಿನ್‍ಗಳಲ್ಲಿ 48

ಕೆಲಸ ಕೊಡುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತ ಯುವತಿಯನ್ನು ನಿರಂತರವಾಗಿ ರೇಪ್ ಮಾಡಿದ 15 ಮಂದಿ!

ಕೆಲಸ ಕೊಡುವುದಾಗಿ ಹೇಳಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ನಿರಂತರವಾಗಿ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ.ಹುಡುಗಿ ಬಡ

‌‌ಬಂಗಾರ ಖರೀದಿಸಲು ಇಂದಿನ ಚಿನ್ನದ ಬೆಲೆ ಇಲ್ಲಿದೆ ನೋಡಿ

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿಯೂ 250 ರೂ. ಇಳಿಕೆಯಾಗಿದ್ದು ಕೆಜಿ ಬೆಳ್ಳಿಯ ಬೆಲೆ 65,450 ರೂ. ಆಗಿದೆ.ಇಂದು (ಏಪ್ರಿಲ್‌ 27) ಚಿನ್ನದ ಬೆಲೆಯಲ್ಲಿ ಮತ್ತೆ 54

ಬೆಳ್ತಂಗಡಿ : SSLC ಪರೀಕ್ಷೆ ಬರೆಯಲು ಬರುವಾಗ ಸ್ಕೂಟರ್ ಅಪಘಾತವಾಗಿ ವಿದ್ಯಾರ್ಥಿನಿಗೆ ಗಾಯ|

ಬೆಳ್ತಂಗಡಿ : SSLC ವಿದ್ಯಾರ್ಥಿಗಳ ಕೊನೆಯ ವಿಜ್ಞಾನ ಪರೀಕ್ಷೆಯಾಗಿರುವ ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ SSLC ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ (15) ಇಂದು ಪರೀಕ್ಷೆ

ಸುಳ್ಯ:ಏಳು ವರ್ಷಗಳ ಹಿಂದೆ ನಡೆದ ಅಪಘಾತ ಪ್ರಕರಣದ ತೀರ್ಪು ಪ್ರಕಟ!! ತಪ್ಪಿತಸ್ಥ ಚಾಲಕ ಹಾಗೂ ಮಾಲಕನಿಗೆ ಜೈಲು- ಅಕ್ರಮ…

ಸುಳ್ಯ: ಇಲ್ಲಿನ ಸಂಪಾಜೆ ಕಡೆಪಾಲ ಎಂಬಲ್ಲಿ 2015ರ ಫೆ 18ರಂದು ಮರಳು ಸಾಗಾಟದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಲಾರಿ ಚಾಲಕ ಹಾಗೂ ಮಾಲಕನಿಗೆ ಎರಡು ವರ್ಷ ಜೈಲು ಹಾಗೂ ದಂಡ ವಿಧಿಸಿ ಸುಳ್ಯ

ಓದಿ ಮುಗಿಸಿದ ಪಠ್ಯ ಪುಸ್ತಕಗಳನ್ನು ಗುಜರಿಗೆ ಹಾಕುವ ಅಭ್ಯಾಸ ಹೊಂದಿದ್ದೀರಾ !?? |ಹಾಗಿದ್ರೆ ಇಂದೇ ಬದಲಾಗಿ, ನಿಮ್ಮ ಮೂಲಕ…

ಪರೀಕ್ಷೆಗಳು ನಡೆದು ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯಗೊಂಡಿದೆ. ಕಾಲೇಜು ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ, ತರಗತಿಗಳು ನಡೆಯುತ್ತಿದೆ. ಈ ನಡುವೆ ಹಲವು ವಿದ್ಯಾರ್ಥಿಗಳಿಗೆ ತಮ್ಮ ಹಳೆಯ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ ಕಾಡುತ್ತಿರಬಹುದು. ಹೆಚ್ಚಿನವರು ಗುಜರಿಗೆ ಹಾಕಿ ಹಣ

ಕುಡಿದ ಮತ್ತಿನಲ್ಲಿ ದೇವಸ್ಥಾನದಲ್ಲಿ ಮದುವೆಯಾದ ಯುವಕರು| ನಶೆ ಇಳಿದ ಮೇಲಾಗಿದ್ದೆಲ್ಲ ಫಜೀತಿ|

ಕುಡಿದ ಮೇಲೆ ಅದರ ಅಮಲಿನಲ್ಲಿ ಆಗುವ ಎಡವಟ್ಟುಗಳು ಒಂದಾ ಎರಡಾ ?ಕೆಲವರು ಕುಡಿದಿದ್ದು ಹೆಚ್ಚಾದರೆ ಸುಮ್ಮನೆ ಮಲಗುತ್ತಾರೆ. ಮತ್ತೊಂದಷ್ಟು ಮಂದಿ ಏನೇನೋ ಹೇಳುತ್ತಾ ಸಂಕಷ್ಟಕ್ಕೀಡಾಗುತ್ತಾರೆ. ಅಂಥದ್ದೇ ಒಂದು ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿಬ್ಬರು ಯುವಕರು ಕಂಠಪೂರ್ತಿ