Daily Archives

April 11, 2022

ನಾಲ್ಕು ರಾಜ್ಯಗಳಲ್ಲಿ ಕೋಮು ಸಂಘರ್ಷಕ್ಕೆ ತಿರುಗಿದ ರಾಮನವಮಿ ಮೆರವಣಿಗೆ !! | ಓರ್ವ ಸಾವು, ಹತ್ತು ಮಂದಿಗೆ ಗಂಭೀರ ಗಾಯ

ನಾಲ್ಕು ರಾಜ್ಯಗಳಲ್ಲಿ ರಾಮನವಮಿ ಆಚರಣೆಯ ಪ್ರಯುಕ್ತ ನಡೆದ ಮೆರವಣಿಗೆಗಳು ಕೋಮು ಸಂಘರ್ಷಕ್ಕೆ ತಿರುಗಿವೆ. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ

ನಟ ಶಿವಕುಮಾರ್ ಸುಬ್ರಮಣಿಯಂ ನಿಧನ!

ಬಾಲಿವುಡ್‌ನ ನಟ ಶಿವಕುಮಾರ್ ಸುಬ್ರಮಣಿಯಂ ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣ ಹೊಂದಿದ್ದಾರೆ. ಸಾವಿನ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್ ಶಿವಸುಬ್ರಮಣಿಯಂ ಅವರು ಮಗನನ್ನು

ತಾಯಿಯಾಗುತ್ತಿದ್ದಾರೆ ಕನ್ನಡದ ಜನಪ್ರಿಯ ನಟಿ !! | ವಿಭಿನ್ನವಾಗಿ ಸಿಹಿ ಸುದ್ದಿ ಹಂಚಿಕೊಂಡ ಪ್ರಣೀತಾ ಸುಭಾಷ್

ಕಳೆದ ವರ್ಷ ಗುಟ್ಟಾಗಿ ಮದುವೆಯಾಗಿದ್ದ ಕನ್ನಡದ ನಟಿ ತಾಯಿಯಾಗುತ್ತಿದ್ದಾರೆ. ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ಈ ಕುರಿತು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನು ವಿಭಿನ್ನವಾಗಿ ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ.

ಒಟ್ಟಿಗೆ ಕಾಡಿಗೆ ಹೋದ ಮೂವರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ!!

ರಾತ್ರಿ ಹೊತ್ತಿಗೆ ಕಾಡಿಗೆ ಹೋದ ಮೂವರು ಹುಡುಗಿಯರು ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದೆ.ಮೃತ ಯುವತಿಯರನ್ನು ತೊಹಾರಾ ಎಂಬ ಹಳ್ಳಿಯ ನಿವಾಸಿಗಳಾದ ಹೇಮಲತಾ ಗೌಡಾ (21), ಕೌಸಲ್ಯಾ ಮಜ್ಹಿ (17) ಮತ್ತು ಫುಲಮತಿ ಮಜ್ಹಿ (16)

ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ|ಭೀಕರ ಅಪಘಾತದಲ್ಲಿ ದೈವ ನರ್ತಕ ಮೃತ್ಯು

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ದೈವ ನರ್ತಕರು ಸಾವನ್ನಪ್ಪಿದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ನಡೆದಿದೆ.ಮೃತಪಟ್ಟವರನ್ನು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38)ಎಂಬುವವರೆಂದು

ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ವೈದ್ಯ !! | ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ಯುವಕ

ಇತ್ತೀಚೆಗೆ ದೇಶದಲ್ಲಿ ಮತಾಂತರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಂತೆಯೇ ವೈದ್ಯನೊಬ್ಬ ತನ್ನ ಸಹೋದ್ಯೋಗಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಇಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರಾಮರಾಜ್

ಪತ್ನಿಯ ಸಾವಿನಿಂದ ಮನನೊಂದು ಚಿತೆಗೆ ಹಾರಿದ ಪತಿ!! ಅದೃಷ್ಟವಶಾತ್ ಅಪಾಯದಿಂದ ಪಾರು

ಆತ್ಮಹತ್ಯೆ ಮಾಡಿಕೊಂಡ ಪತ್ನಿಯ ಶವ ಅಂತಾಸಂಸ್ಕಾರದ ವೇಳೆ ಮಾನಸಿಕ ಖಿನ್ನತೆಗೊಳಗಾದ ಪತಿಯೂ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಉತ್ತರಪ್ರದೇಶದ ಮಹೋಬ್ಯಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉಮಾ ಎನ್ನಲಾಗಿದ್ದು, ಚಿತೆಗೆ ಹಾರಲು ಯತ್ನಿಸಿದ ಪತಿಯನ್ನು ಬ್ರಿಜೇಶ್ ಎಂದು

ಅಬ್ಬಬ್ಬಾ!!! ವಿಷಕಾರಿ ಹಾವಿಗೇ ಮುತ್ತಿಟ್ಟ ಯುವತಿ! ಎಲ್ಲರ ಎದೆಯಲ್ಲಿ ಭಯ ಮೂಡಿಸುವ ದೃಶ್ಯ!

ಹಾವು ನೋಡಿದ ಕೂಡಲೇ, ಅಥವಾ ಅಲ್ಲಿ ಹಾವಿದೆ ಎಂದು ತಮಾಷೆಗೆ ಹೇಳಿದರೂ ಒಂದು ಕ್ಷಣ ಎದೆ ಧಬ್ ಎಂದಂತಾಗುತ್ತದೆ. ಹಾವುಗಳು ನಮ್ಮಲ್ಲಿ ಮೂಡಿಸಿರುವ ಭಯ ಅಂತಹದ್ದು. ಈ ಭೂಮಿಯಲ್ಲಿ ಕಂಡು ಬರುವ ಅಪಾಯಕಾರಿ ಜೀವಿಗಳಲ್ಲಿ ಹಾವುಗಳೂ ಕೂಡಾ ಒಂದು. ಹೀಗಾಗಿ, ವಿಷಕಾರಿಯಾಗಲಿ, ವಿಷವಿಲ್ಲದ ಹಾವೇ ಆಗಲಿ ಮೊದಲು

ಮೋದಿ ತವರೂರಲ್ಲಿ ರಾಸಾಯನಿಕ ಕಾರ್ಖಾನೆ ಸ್ಪೋಟ !! | ಭೀಕರ ದುರಂತದಲ್ಲಿ ಆರು ಮಂದಿ ಕಾರ್ಮಿಕರು ದುರಂತ ಸಾವು

ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ಪ್ರಧಾನಿ ನರೇಂದ್ರ ಮೋದಿ ತವರೂರು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3

ಮಂಗಳೂರು : BMW ಕಾರು ಸರಣಿ ಅಪಘಾತ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು : ಶನಿವಾರ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ, ಆರೋಪಿ ಕಾರಿನ ಚಾಲಕ ಶ್ರವಣ್ ಕುಮಾರ್ ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎ.12 ರವರೆಗರ ಕಸ್ಟಡಿ ನೀಡಲಾಗಿದೆ.ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ 308,