ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ‌ ಮಾಡಿದ್ದ ಗುತ್ತಿಗೆದಾರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.

1 Comment
  1. ಲತೀಫ್ ಇಂಡಿಯನ್ says

    ಕೊಲೆ ಇರಬಹುದು. ಸರಿಯಾದ ತನಿಖೆ ಆಗಲಿ

Leave A Reply

Your email address will not be published.