Daily Archives

April 12, 2022

ಮೂಡುಬಿದಿರೆ:ಏಳು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ|ಪತಿಯಿಂದ ದೂರು ದಾಖಲು!

ಮೂಡಬಿದರೆ: ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.ನಾಪತ್ತೆಯಾದವರನ್ನು ಮಂಜುನಾಥ್ ಗೌಡ ಎಂಬವರ ಪತ್ನಿ ರಂಜಿನಿ ಎಂದು ಗುರುತಿಸಲಾಗಿದೆ.ಏಪ್ರಿಲ್ 8 ರಂದು ಮಂಜುನಾಥ್ ಗೌಡ ಪತ್ನಿಯ ಬಳಿ ಹೇಳಿಕೆಲಸಕ್ಕೆ ತೆರಳಿದ್ದು,ಸಂಜೆ ಸುಮಾರು 7-30 ರ

ಈ ವಾರದ ಕೊನೆಯಲ್ಲಿ ಸಾಲು ಸಾಲು ರಜೆ ಹಿನ್ನೆಲೆ | ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ !!

ಗುರುವಾರದಿಂದ ಸಾಲು ಸಾಲು ರಜೆ ಇರುವ ಕಾರಣ ಊರಿಗೆ ತೆರಳುವ ಪ್ರಯಾಣಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿಯಿಂದ 300 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.ಬೆಂಗಳೂರಿನಿಂದ ಬೆಳಗಾವಿ,

ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ- ಕೆ.ಎಸ್.ಈಶ್ವರಪ್ಪ | ಅವರೇ ತಪ್ಪು ಮಾಡಿದ್ದು ನಾನಲ್ಲ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ."ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ" ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಪತ್ರಕರ್ತರೊಂದಿಗೆ

ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ ; ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನ ಹಾರಾಟ

ದೇಶದ ಮೊದಲ ಮೇಡ್ ಇನ್ ಇಂಡಿಯಾ ವಾಣಿಜ್ಯ ವಿಮಾನವು ಹಾರಾಟ ಪ್ರಾರಂಭಿಸಿದೆ. ಹಾಗಾಗಿ ಭಾರತೀಯ ವಾಯುಯಾನ ಇತಿಹಾಸದಲ್ಲಿ ಇದನ್ನು ರೆಡ್ ಲೆಟರ್ ಡೇ ಎಂದು ಕರೆಯಲಾಗುತ್ತಿದೆ.ಮೇಡ್ ಇನ್ ಇಂಡಿಯಾ" 17 ಆಸನಗಳ ಡಾರ್ನಿಯರ್ ವಿಮಾನವು ಹೊಂದಿದೆ. ಕ್ಯಾಬಿನ್‌ನೊಂದಿಗೆ 17 ಆಸನಗಳ ಒತ್ತಡ ರಹಿತ

ಹಾಡಹಗಲೇ ಮುಸುಕು ಧರಿಸಿ ಬಂದ ಯುವಕರ ಗುಂಪೊಂದು ಕಾರನ್ನು ಅಡ್ಡಗಟ್ಟಿ ದಾಳಿ|ಮೊಬೈಲ್​ನಲ್ಲಿ ಸೆರೆ ಹಿಡಿದ ದೃಶ್ಯ ವೈರಲ್!

ಮೈಸೂರು: ಹಾಡಹಗಲೇ ಎಂಟು ಜನರ ಯುವಕರ ಗುಂಪೊಂದು ಮುಸುಕು ಧರಿಸಿ ಕಾರು ಅಡ್ಡಗಟ್ಟಿ ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡಿರುವ ಆಶ್ಚರ್ಯಕರ ಘಟನೆ ಮೈಸೂರು ಹಾಗೂ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೊಳ ಬಳಿ ನಡೆದಿದೆ.ಕಾರು ಚಾಲಕ ಪಾರಾಗಲು ಯತ್ನಿಸಿದರೂ ಬಿಡದ ಗುಂಪು, ಆತನನ್ನು

ಕುಂದಾಪುರ : ಸ್ವಂತ ಚಿಕ್ಕಪ್ಪನಿಂದಲೇ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ!

ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೊಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ, ಅದು ತಪ್ಪಿದ್ದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.ಈ ಘಟನೆ ಕುಂದಾಪುರದಲ್ಲಿ

ಕೊರೊನಾ ಸೋಂಕಿನಿಂದ ಪುರುಷತ್ವಕ್ಕೆ ಕುತ್ತು : ಸಂಶೋಧನೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ !

ಕೊರೊನಾ ಸೋಂಕು ಹಲವಾರು ಗಂಭೀರ ಲಕ್ಷಣಗಳಿಂದ ಕೂಡಿದ್ದೇ ಆಗಿದ್ದರೇ, ಪ್ರಾಣಕ್ಕೇ ಅಪಾಯ ಅನ್ನೋದು ಎಲ್ಲರಿಗೂ ತಿಳಿದಿದೆ. ಹಾಗಂತ ಅಷ್ಟೇನೋ ಗಂಭೀರವಲ್ಲದ ಅಥವಾ ಮಧ್ಯಮ ಪ್ರಮಾಣದ ಕೋವಿಡ್ ಲಕ್ಷಣಗಳಿದ್ದರೆ ಕಡೆಗಣಿಸಬೇಡಿ. ಅಪಾಯಕಾರಿ ಲಕ್ಷಣಗಳಿಲ್ಲದೇ ಇದ್ದರೂ ಅಂತಹ ಕೋವಿಡ್ ಸೋಂಕು, ಪುರುಷರ

ಒಂದೇ ಉಸಿರಿನಲ್ಲಿ ಹನುಮಾನ್ ಚಾಲೀಸಾ ಹಾಡಿದ ಖ್ಯಾತ ಗಾಯಕ ಶಂಕರ್ ಮಹಾದೇವನ್ !! | ಭಕ್ತಿಯ ಕಡಲಲ್ಲಿ ಮುಳುಗೇಳಿಸುವ ಈ…

ನೀನೇ ರಾಮ.. ನೀನೇ ಶ್ಯಾಮ.. ನೀನೆ ಅಲ್ಲಾ.. ನೀನೆ ಏಸು.. ಈ ಹಾಡು ಕೇಳಿದಾಗಲೆಲ್ಲ ನೆನಪಾಗುವುದು ಖ್ಯಾತ ಹಿನ್ನೆಲೆ ಗಾಯಕ ಮತ್ತು ಅತ್ಯುತ್ತಮ ಸಂಗೀತ ಸಂಯೋಜಕ ಶಂಕರ್ ಮಹಾದೇವನ್‌. ಇವರು ಸಂಗೀತ ಲೋಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಹಲವಾರು ಪ್ರಶಸ್ತಿಗಳನ್ನು ತಬ್ಬಿದ್ದಾರೆ. ಅವರ ಸಂಗೀತಕ್ಕೆ

ಇಂದು ಡಾಕ್ಟರ್ ರಾಜಕುಮಾರ್ ಸ್ಮರಣೆಯ ದಿನ; ಕುಟುಂಬಸ್ಥರು ಆಚರಿಸಿದ್ದು ಹೀಗೆ

ಇಂದು ಮಂಗಳವಾರ(ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ ಅವರ ಪುಣ್ಯತಿಥಿ. ಅವರ ನೆನಪಿನ ದಿನ. ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ.ಇಂದು ಬೆಳಗ್ಗೆ ಡಾ ರಾಜ್ ಕುಮಾರ್ ಕುಟುಂಬಸ್ಥರು ಕಂಠೀವರ ಸ್ಟುಡಿಯೊ ಬಳಿ ಆಗಮಿಸಿ ಡಾ

ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ‌ ಮಾಡಿದ್ದ ಗುತ್ತಿಗೆದಾರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈಶ್ವರಪ್ಪ ವಿರುದ್ಧ