Daily Archives

April 12, 2022

ಸವಣೂರು : ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಪುತ್ತೂರು

KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!

ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ.ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ ಸಾಮಾಜದ ಸ್ವಾಸ್ಥ್ಯ

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಫೈನಾನ್ಸಿಯರ್ ಉಮೇಶ್ (52)

ರಸ್ತೆಗೆ ಬಂದು ನಿಂತ ಧರ್ಮ ಸಂಘರ್ಷ !! | ಮುಸ್ಲಿಂ ಹೆಸರಿರುವ ರಸ್ತೆ, ಸರ್ಕಲ್ ಗಳಿಗೆ ಶೀಘ್ರದಲ್ಲೇ ಹಿಂದೂ ಮರುನಾಮಕರಣ…

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರೆಯುತ್ತಲೇ ಇದೆ. ಹಿಜಾಬ್ ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಲು ನಿರ್ಬಂಧದಿಂದ ಇದೀಗ ಬೆಂಗಳೂರಿನಲ್ಲಿ

ಯುವಕರ ಚೇಷ್ಟೆಯಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ.ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನೋರ್ವನ ಹೆಸರನ್ನು

ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕ ನೀಡಿದ ಶಿಕ್ಷೆ ಏನು ಗೊತ್ತಾ !?| ಈತನ ಎಡವಟ್ಟಿನಿಂದ ಮಕ್ಕಳು…

ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ‌ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು,

ವಿದ್ಯಾರ್ಥಿಗಳೇ ಗಮನಿಸಿ: ಇಂದು ‘SSLC ಪರೀಕ್ಷೆ’ಯ ಕೀ ಉತ್ತರ ಪ್ರಕಟ!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ.ವಿದ್ಯಾರ್ಥಿಗಳು ಇಂದು

ನೇಣು ಬಿಗಿದು ಕಾನೂನು ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಕಾನೂನು ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿ.ವಿ.ಪುರದಲ್ಲಿ ನಡೆದಿದೆ.ವಿ.ವಿ.ಪುರದ ಬಿಎಂಎಸ್‌ ಕಾನೂನು ಕಾಲೇಜಿನ ವಿದ್ಯಾರ್ಥಿ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಪ್ರಮೋದ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಲವ್ ಜಿಹಾದ್ ಬದಲಿಗೆ ಬರಲಿದೆ ಲವ್ ಕೇಸರಿ!! ವೇದಿಕೆಯಲ್ಲಿ ಹೊಸ ಪದ ಬಳಸಿದ ಶ್ರೀ ರಾಮ ಸೇನೆ ಸಂಚಾಲಕರ ಪ್ರಚೋದನಕಾರಿ ಭಾಷಣ

ರಾಯಚೂರು:ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ನಡೆಯುತ್ತಿದ್ದು, ಒಂದೊಂದು ವಾರ ಸ್ನಾನ ಮಾಡದ ಅವರು ಸೆಂಟ್ ಹಾಕಿಕೊಂಡು ಬಂದು ನಮ್ಮ ಹುಡುಗಿಯರ ಮನವೊಲಿಸಿ, ನಮ್ಮ ಹುಡುಗಿಯರನ್ನು ಮಗು ಹೆರುವ ಯಂತ್ರಗಳನ್ನಾಗಿ ಮಾಡಿಕೊಂಡಿದ್ದಾರೆ ಎಂದು ಶ್ರೀ ರಾಮ ಸೇನೆಯ

ಕುಟುಂಬದ ಭೂತ ಕೋಲದಲ್ಲಿ ಹಣದ ವಿಚಾರದಲ್ಲಿ ಗಲಾಟೆ !! | ಮೂವರಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಕುಟುಂಸ್ಥರೆಲ್ಲಾ ಸೇರಿ ಭೂತ ಕೋಲದಲ್ಲಿ ಭಾಗಿಯಾಗಿದ್ದಾಗ ಹಣದ ವಿಚಾರದಲ್ಲಿ ಗಲಾಟೆ ನಡೆದು ಮೂವರಿಗೆ ಗುಂಡೇಟು ತಗುಲಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ನಗರಳ್ಳಿ ಗ್ರಾಮದಲ್ಲಿ ನಡೆದಿದೆ.ನಗರಳ್ಳಿ ಗ್ರಾಮದಲ್ಲಿ 12 ವರ್ಷಗಳ ಬಳಿಕ ಗ್ರಾಮದಲ್ಲಿ ಈ ಕುಟುಂಬದ ಕೋಲ ಆಯೋಜಿಸಲಾಗಿತ್ತು.