Daily Archives

April 12, 2022

‘ ಈ ವರ್ಷದ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ‘ಭಗವದ್ಗೀತೆ’ – ಸಚಿವ ಬಿ ಸಿ ನಾಗೇಶ್!

'ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು' ಆಲಮಟ್ಟಿಯಲ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. 'ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು'

ರಾಮನವಮಿ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಮನೆ ಧ್ವಂಸ!! ಮಧ್ಯಪ್ರದೇಶ ಸರ್ಕಾರದ ನಡೆಗೆ ವ್ಯಾಪಕ…

ಮಧ್ಯಪ್ರದೇಶ: ಇಲ್ಲಿನ ಖಾರ್ಗೋನ್ ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭ ನಡೆದಿದ್ದ ಘರ್ಷಣೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ವ್ಯಕ್ತಿಗಳ ಮನೆಗಳನ್ನು ಧ್ವಂಸ ಮಾಡುವ ಮೂಲಕ ಅಲ್ಲಿನ ಸರ್ಕಾರ ನೆಲೆ ಇಲ್ಲದಂತೆ ಮಾಡಿದೆ. ಘಟನೆ ನಡೆದ ಮಾರನೇ ದಿನವೇ ಮನೆ ಧ್ವಂಸ ಕಾರ್ಯಕ್ಕಿಳಿದ

ಏಳು ಪತ್ನಿಯರ ಮುದ್ದಿನ ಗಂಡ ಪಾಕ್ ಪ್ರಧಾನಿಯಂತೆ!! ಅಧಿಕೃತವಿಲ್ಲದ ಎರಡು ಮದುವೆಯ ಸ್ಪೋಟಕ ಮಾಹಿತಿ ವೈರಲ್-ಪಟ್ಟಕ್ಕೆ…

ಪಾಕಿಸ್ತಾನದ ನೂತನ ಪ್ರಧಾನಿ ಎಂದೇ ಪರಿಗಣಿಸಲಾಗಿರುವ ಶಹಜಾಬ್ ಶರೀಫ್ ಅವರು ಈ ವರೆಗೆ ಏಳು ಮದುವೆಯಾಗಿದ್ದು, ಅದರಲ್ಲಿ ಐದು ಮದುವೆ ಮಾತ್ರ ಅಧಿಕೃತವಾಗಿದೆ ಎಂದು ಅಲ್ಲಿನ ಪಿಟಿಪಿ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿದೆ. ತಮ್ಮದೇ ಪಕ್ಷದವರಾದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ

ಪಣಂಬೂರು : ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ! ತಪ್ಪಿದ ಭಾರೀ ಅನಾಹುತ!!!

ಪಣಂಬೂರು : ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಎಂಪಿಟಿ ಗೇಟ್ ಬಳಿ ಸೋಮವಾರ ಸಂಜೆ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.ಲಾರಿ ಪಣಂಬೂರು ಎನ್ ಎಂಪಿಟಿ

ನಟ ನಾಗಚೈತನ್ಯ ಕಾರನ್ನು ತಡೆದ ಸಂಚಾರಿ ಪೊಲೀಸರು | ರೂ.700 ದಂಡ ವಿಧಿಸಿದ ಪೊಲೀಸರ ಕ್ರಮಕ್ಕೆ ನೆಟ್ಟಿಗರಿಂದ ವ್ಯಾಪಕ…

ಇತ್ತೀಚೆಗಷ್ಟೇ ನಟ ಅಲ್ಲು ಅರ್ಜುನ್ ಅವರ ಕಾರನ್ನು ಸಂಚಾರಿ ಪೊಲೀಸರು ತಡೆದು ದಂಡದ ಬಿಸಿಯನ್ನು ಮುಟ್ಟಿಸಿದ್ದರು. ಈಗ ನಾಗಚೈತನ್ಯ ಕಾರನ್ನು ಕೂಡಾ ಸಂಚಾರಿ ಪೊಲೀಸರು ತಡೆದ ಘಟನೆಯೊಂದು ನಡೆದಿದೆ. ಸರ್ಕಾರದಿಂದ ಭದ್ರತಾ ಪಡೆದವರನ್ನು ಹೊರತುಪಡಿಸಿ ಯಾರೊಬ್ಬರು ಕಾರಿನ ಗಾಜಿನ ಮೇಲೆ ಕಪ್ಪು

ಯೋಗಿ ಆದಿತ್ಯನಾಥ್ ರಿಂದ ಸ್ಪೂರ್ತಿ ಪಡೆದು ಮಧ್ಯಪ್ರದೇಶದಲ್ಲಿ ‘ ಬುಲ್ಡೋಜರ್’ ಕಲರವ!

ಮೊನ್ನೆ ರಾಮನವಮಿಯ ಸಂದರ್ಭ ವ್ಯಾಪಕ ಹಿಂಸೆಗೆ ಕಾರಣರಾಗಿದ್ದ ವ್ಯಕ್ತಿಗಳ ಮೇಲೆ ಮಧ್ಯಪ್ರದೇಶದ ಬಿಜೆಪಿ ಸರಕಾರ ಬುಲ್ಡೋಜರ್ ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಹಿಂಸೆಗೆ ಕಾರಣರಾದವರಿಗೆ ತಕ್ಕಪಾಠ ಕಲಿಸಲು ಈ ರೀತಿಯ ಕ್ರಮವನ್ನು ಅನುಸರಿಸಲಾಗಿದೆ. ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ

ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಹೆಡ್ ಕಾನ್ಸ್ಟೇಬಲ್ ಸಾವು !!

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೆಡ್‌ ಕಾನ್ಸ್ಟೇಬಲ್‌ ಒಬ್ಬರು ಠಾಣೆಯಲ್ಲಿಯೇ ಸಾವನ್ನಪ್ಪಿರುವ ದಾರುಣ ‌ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ಪರಮೇಶ್ವರಪ್ಪ (51) ಎಂದು ಗುರುತಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ

ಹೊಟ್ಟೆಪಾಡಿಗಾಗಿ ‘ ನಾನು ಅವನಲ್ಲ, ಅವಳು’ ಆದ ಯುವಕ! ಈತನ ಮಾತು ಕೇಳಿ ಪೊಲೀಸರೇ ಶಾಕ್ !

ಸೀರೆ, ಕುಪ್ಪಸ ತೊಟ್ಟುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಆತನನ್ನು ಹಿಡಿದು ಕಟ್ಟಿಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನಲ್ಲಿ ಸೋಮವಾರ (ಏ.11) ರಾತ್ರಿ ನಡೆದಿದೆ. ಯುವಕನ

ಬೆಳ್ತಂಗಡಿ: ಹಾಡ ಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿ ಪರಾರಿ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ನಡೆದಿದೆ. ಕುತ್ರೊಟ್ಟು ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ತಿಮ್ಮಪ್ಪ ಪೂಜಾರಿ ಹಾಗೂ ಅವರ ಮಕ್ಕಳು ಬೆಳಗ್ಗೆ ಕೆಲಸಕ್ಕೆ ಹೋದ ಬಳಿಕ ಅವರ

ಬಲೆಗೆ ಬಿತ್ತು ಬೃಹತ್ ಕಾಟ್ಲಾ ಮೀನು

ಸಣ್ಣ ಮೀನುಗಳನ್ನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಬೃಹತ್ ಮೀನು ಸಿಕ್ಕಿದೆ.ಈ ಬೃಹತ್ ಕಾಟ್ಲಾ ಮೀನು ಮೀನುಗಾರ ಗುರುದೇವ್ ಹಲ್ವಾರ್ ಅವರ ಬಲೆಯಲ್ಲಿ ಸಿಕ್ಕಿಬಿದ್ದಿದೆ. ಇಷ್ಟು ದೊಡ್ಡ ಗಾತ್ರದ ಕಾಟ್ಲಾ ಮೀನು ಸಿಕ್ಕಿದಾಗ ಅಲ್ಲಿದ್ದವರೆಲ್ಲ ಅಚ್ಚರಿಗೊಂಡರು. ಪದ್ಮ ನದಿ ಎಂದರೆ ಹಿಲ್ಸಾ ಮೀನು