ನೇಣು ಬಿಗಿದು ಕಾನೂನು ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಕಾನೂನು ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿ.ವಿ.ಪುರದಲ್ಲಿ ನಡೆದಿದೆ.


Ad Widget

ವಿ.ವಿ.ಪುರದ ಬಿಎಂಎಸ್‌ ಕಾನೂನು ಕಾಲೇಜಿನ ವಿದ್ಯಾರ್ಥಿ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಪ್ರಮೋದ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸ್ನೇಹಿತರು ಕೊಠಡಿಗೆ ತೆರಳಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.


Ad Widget

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ವಿ.ವಿ.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ad Widget
error: Content is protected !!
Scroll to Top
%d bloggers like this: