Daily Archives

April 13, 2022

ದ್ವಿಚಕ್ರ ವಾಹನ ಸವಾರರೇ ಇತ್ತ ಗಮನಿಸಿ : 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ ಇನ್ನು ಮುಂದೆ ಫೈನ್ ಗ್ಯಾರಂಟಿ!

ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500 ರೂ. ದಂಡ. ತೆರಬೇಕಾಗುತ್ತದೆ.ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕ್ರಮ

ಜೇಬಲ್ಲಿ ಪಿಸ್ತೂಲ್ ಇಟ್ಟುಕೊಂಡು ಓಡಾಡುತ್ತಿದ್ದ ಶಾಲಾ ಶಿಕ್ಷಕಿ ಅರೆಸ್ಟ್ !! |ಪೊಲೀಸರು ಬಂದೂಕು…

ಟೀಚರ್ ಎಂಬ ಪದ ಕೇಳುತ್ತಿದ್ದಂತೆಯೇ ಕೈಯಲ್ಲಿ ಪೆನ್ನು ಹಿಡಿದ ವ್ಯಕ್ತಿಯ ಚಿತ್ರ ಕಣ್ಮುಂದೆ ಬರುತ್ತದೆ. ಆದರೆ ಈಗ ಕಾಲ ಬದಲಾಗಿದೆ, ಏಕೆಂದರೆ ಇಲ್ಲೊಬ್ಬ ಶಿಕ್ಷಕಿ ಪೆನ್ ಅಲ್ಲ, ಗನ್ ಇಟ್ಕೊಂಡು ಸಿಕ್ಕಿಬಿದ್ದಿದ್ದಾಳೆ.ಹೌದು. ಇದನ್ನು ಕೇಳಿ ನಿಮಗೂ ಆಶ್ಚರ್ಯವಾಗಬಹುದು. ಆದರೆ, ಇದು ನಿಜ.

ಕಸದ ಗಾಡಿಗೆ ಮಹಿಳಾ ಸಾರಥ್ಯ ; ಇಲ್ಲಿದೆ ಸ್ಫೂರ್ತಿದಾಯಕ ನಿದರ್ಶನ

ಮಹಿಳೆಯರು ಪ್ರತಿ ಕ್ಷೇತ್ರಕ್ಕೂ ಹೆಜ್ಜೆ ಇಡುತ್ತಿದ್ದು ಈಗ ನಗರದ ಕಸ ನಿರ್ವಹಣೆಗೂ ಮುಂದಾಗಿದ್ದಾರೆ. ಇದೀಗ ಕಸ ಸಂಗ್ರಹಣಾ ವಾಹನಗಳಲ್ಲಿಯೂ ಮಹಿಳಾ ಚಾಲಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ವಾಹನದ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ

ಸುಳ್ಯ:ತೆಂಗಿನ ಮರ ರಸ್ತೆಗೆ ಅಡ್ಡವಾಗಿ ಬಿದ್ದು ಆಟೋರಿಕ್ಷಾ ಹಾಗೂ ಸ್ಕೂಟರಿಗೆ ಹಾನಿ|ಸ್ಕೂಟರ್ ಸವಾರನಿಗೆ ಗಾಯ!

ಸುಳ್ಯ: ತೆಂಗಿನ ಮರ ರಸ್ತೆಗೆ ಅಡ್ಡವಾಗಿ ಬಿದ್ದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಹಾಗೂ ಸ್ಕೂಟರಿಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇಂದು ನಡೆದಿದೆ.ರಿಕ್ಷಾದ ಎದುರು ಭಾಗ ಜಖಂ ಆಗಿದ್ದು,ಸ್ಕೂಟರ್ ಸವಾರ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ರಿಕಾದಲ್ಲಿ

ಮದುವೆ ಮಂಟಪದಲ್ಲಿ ವಧುವಿನ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಜೊತೆ ಬ್ಯೂಟಿಷಿಯನ್ ಪರಾರಿ !!?

ಇನ್ನೇನು ಮದುವೆಗೆ ಕೆಲವೇ ನಿಮಿಷ ಇದೆ ಎನ್ನುವಷ್ಟರಲ್ಲಿ ಕೋಣೆಗೆ ಬಂದ ವಧುವಿಗೆ ಶಾಕ್ ಕಾದಿತ್ತು. ವಧುವಿನ ಕೋಣೆಯಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕದ್ದು ಪರಾರಿಯಾಗಿದ್ದು, ಆ ಆರೋಪ ವಧುವಿನ ಅಲಂಕಾರಕ್ಕೆ ಬಂದಿದ್ದ ಬ್ಯೂಟಿಷಿಯನ್ ಮೇಲೆರಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.27 ವರ್ಷದ

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಸ್ಪಷ್ಟವಾಗಿ

ಬಾಲಿವುಡ್ ನಟಿ ಕತ್ರಿನಾ ಗರ್ಭಿಣಿ !!?-ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ಫೋಟೋ ವೈರಲ್

ಬಾಲಿವುಡ್ ನ ನಟಿ, ಕತ್ರಿನಾ ಕೈಫ್ ಗರ್ಭಿಣಿಯಾಗಿದ್ದಾರೆಯೇ ಎಂಬ ಬಗ್ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಲಾರಂಭಿಸಿದ್ದಾರೆ.2021 ರ ಡಿ.9 ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅದ್ಧೂರಿಯಾಗಿ ಮದುವೆಯಾಗಿದ್ದರು.

ಬರೆಪ್ಪಾಡಿ ದಾಮೋದರ ಗೌಡರ ಮೃತದೇಹ ಟ್ಯಾಂಕಿಯಲ್ಲಿ ಪತ್ತೆ

ಕುದ್ಮಾರು : ಆಕಸ್ಮಿಕವಾಗಿ ಟ್ಯಾಂಕಿಗೆ ಬಿದ್ದು ವ್ಯಕ್ತಿ ಸಾವುಸವಣೂರು : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಸವಣೂರಿನ ಬರೆಪ್ಪಾಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಎ.13ರಂದು ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ.ಬರೆಪ್ಪಾಡಿ ದಾಮೋದರ ಗೌಡ (52 ವ.) ಎಂಬವರ ಮೃತದೇಹ ಮನೆಯ ಹತ್ತಿರದ

‘ಗಂಡನನ್ನು ಕೊಲ್ಲುವುದು ಹೇಗೆ??’ ಎಂಬ ಕಾದಂಬರಿ ಬರೆದ ಮಹಿಳೆಯ ಗಂಡನ ಕೊಲೆಯೇ ನಡೆದು ಹೋಯಿತು !! |…

ಆಕೆ ರೋಮಾನ್ಸ್ ಬರಹಗಾರ್ತಿ, ನಾನ್ಸಿ ಕ್ರಾಂಪ್ಟನ್ ಬ್ರೋಫಿ. ಆಕೆಯೊಂದು ಸುಂದರವಾದ ಕಾದಂಬರಿ ಬರೆದು ಸ್ವತಃ ಪ್ರಕಟಿಸಿದ್ದಳು, ಅದರ ಹೆಸರು " ಗಂಡನನ್ನು ಕೊಲ್ಲುವುದು ಹೇಗೆ ?"ಅದಾಗಿ ಹಲವು ವರ್ಷಗಳೇ ಕಳೆದಿದೆ. ನಂತರ ದುರದೃಷ್ಟವಶಾತ್ ಆಕೆಯ ಗಂಡನನ್ನು ಅದ್ಯಾರೋ ದುಷ್ಕರ್ಮಿಗಳು ಗುಂಡಿಕ್ಕಿ

ಅಪಾರ್ಟ್ಮೆಂಟ್ ವೊಂದರಲ್ಲಿ ಅವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಅಪಾರ್ಟ್ ಮೆಂಟ್ ನ ಕೊಣೆಯೊಂದರಲ್ಲಿ ಅವಿವಾಹಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತರಿಂದಲೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಚಮಾರನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ.ಮಲ್ಲೇಶ್ವರಂ