Daily Archives

April 13, 2022

ಸ್ಕೈಡೈವಿಂಗ್ ವೇಳೆ ಪ್ಯಾರಾಚೂಟ್ ಕಾಲಿಗೆ ಸಿಲುಕಿ 13,500 ಅಡಿ ಎತ್ತರದಿಂದ 201 kmh ವೇಗದಲ್ಲಿ ನೆಲಕ್ಕಪ್ಪಳಿಸಿದ ಮಹಿಳೆ…

ಆಯಸ್ಸು ಗಟ್ಟಿಯಾಗಿದ್ದರೆ ಸಾವು ಸಮೀಪಿಸಿ ಹಾಗೆಯೇ ಹಾದುಹೋಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಒಬ್ಬಳು ಸ್ಕೈಡೈವರ್ ತನ್ನ ಪ್ಯಾರಾಚೂಟ್ ತನ್ನ ಕಾಲಿಗೆ ಸಿಲುಕಿಕೊಂಡ ಕಾರಣ 201 kmh ವೇಗದಲ್ಲಿ ನೆಲಕ್ಕೆ ಅಪ್ಪಳಿಸಿದರೂ ಕೂಡ ಪವಾಡ

ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆ ದಿನ ಮೇ.10

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶವಿದ್ದು,ಉತ್ತರ ಕನ್ನಡ ಗ್ರಾಮ ಪಂಚಾಯತ್​ ವಿಲೇಜ್ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸಂಸ್ಥೆಯ ಹೆಸರು : ಉತ್ತರ ಕನ್ನಡ

9 ತಿಂಗಳ ಮಗುವಿನ ಪಾಲಿಗೆ ರಾಕ್ಷಸಿಯಾದ ತಾಯಿ |ಹಸುಗೂಸೆಂದೂ ನೋಡದೆ ಎತ್ತೆತ್ತಿ ಬಿಸಾಡುವ ಭಯಾನಕ ವೀಡಿಯೋ ವೈರಲ್

ತಾಯಿ ಅಂದ್ರೇನೆ ಕರುಣಾಮಯಿ ಅನ್ನುತ್ತೇವೆ. ಅದೇ ರೀತಿ ತಾಯಿಯ ವರ್ತನೆಯು ಇರುತ್ತೆ. ಮಕ್ಕಳು ಅದೇನೇ ತಪ್ಪು ಮಾಡಿದರೂ ಹೊಟ್ಟೆಗೆ ಹಾಕಿಕೊಂಡು ಪ್ರೀತಿಯಿಂದ ಸಾಕುವವಳೇ ಅಮ್ಮಾ. ಆದ್ರೆ ಇಲ್ಲೊಂದು ಕಡೆ ಆ ತಾಯಿಯೇ ಕ್ರೂರಿಯಾಗಿದ್ದಾಳೆ.ಹೌದು. ಪ್ರಪಂಚದಲ್ಲಿ ಕೆಟ್ಟ ತಾಯಿಯೂ ಇದ್ದಾಳೆ ಎಂಬುದಕ್ಕೆ

ಏಕಕಾಲಕ್ಕೆ ಎರಡು ಅಕ್ರಮ ದನ ಸಾಗಾಟ ಪ್ರಕರಣಗಳು ಪತ್ತೆ!! ಹೆಬ್ರಿ ಪೊಲೀಸ್ ಹಾಗೂ ಬ್ರಹ್ಮಾವರ ಹಿಂಜಾವೇ ಕಾರ್ಯಕರ್ತರ…

ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿರುವ ಘಟನೆಯೊಂದು ನಡೆದಿದೆ. ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಈ ಕಾರ್ಯಾಚರಣೆ ನಡೆದಿದೆ. ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14

ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!

ವನ್ಯಜೀವಿಗಳಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ

ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದಿದೆ.ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8

ಉಡುಪಿ : ಕೋಳಿ ಹಿಡಿಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು!

ಉಡುಪಿ: ಕೋಳಿಯೊಂದು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ಮೂರಿನಲ್ಲಿ ನಿನ್ನೆ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ.ನಗರ ಪೋಲಿಸ್ ಠಾಣೆಯಲ್ಲಿ ಈ

ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ…

ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ

ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಹೆಂಡತಿ; 19 ರ ಯುವಕನೊಂದಿಗೆ ಕಳ್ಳಾಟ, ಗಂಡನ ಅಡ್ಡಿ!

ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡಲು ಹೆಂಡತಿಯೊಬ್ಬಳು ಸಂಚು ರೂಪಿಸಿ, ಕೊಲೆ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.ತುಮಕೂರು ಜಿಲ್ಲೆ ಶಿರಾ ತಾಲೂಕಿನ

ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಹೆಚ್ಚಿದ ಆಕ್ರೋಶ!! ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ -ರಾಜೀನಾಮೆ…

ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ಮೇಲೆ ಗರಂ ಆಗಿದ್ದು,