Daily Archives

April 13, 2022

ಪರೀಕ್ಷಾ ಕೊಠಡಿಯಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು !! | ಕಾಲೇಜಿನ…

ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟ ಕಾರಣ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬ್ಯಾಟರಿಗಳ ಸಹಾಯದಿಂದ ಪರೀಕ್ಷೆ ಬರೆದಿದ್ದು, ಇದು ಈಗ ವಿವಾದಕ್ಕೆ ಕಾರಣವಾದ ಘಟನೆ ಕೇರಳದ ಸರ್ಕಾರಿ ಮಹಾರಾಜ ಕಾಲೇಜು ಎರ್ನಾಕುಲಂನಲ್ಲಿ ನಡೆದಿದೆ.ಹಿಂದಿನ ದಿನ ಸುರಿದ ಧಾರಾಕಾರ

ಉಳ್ಳಾಲ: ಮಸೀದಿ ಎದುರು ನಿಂತಿದ್ದ ಯುವಕನಿಗೆ ಚೂರಿ ಇರಿತ!! ಯುವತಿಯ ವಿಚಾರವಾಗಿ ದಾಳಿಯ ಶಂಕೆ-ಸ್ಥಳಕ್ಕೆ ಹಿರಿಯ ಪೊಲೀಸ್…

ಯುವತಿಯ ವಿಷಯಕ್ಕೆ ಸಂಬಂಧಿಸಿದಂತೆ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಬಳಿಯ ಮಸೀದಿ ಪಕ್ಕ ನಡೆದಿದೆ.ಅಲ್ ಸದೀನ್ ( 24) ಚೂರಿ ಇರಿತಕ್ಕೊಳಗಾದ ಯುವಕ.ಕೋಡಿ ನಿವಾಸಿ ಮೊಯ್ದಿನ್ ಎಂಬುವವರ ಪುತ್ರ ಅಲ್ ಸದೀನ್ ಮಸೀದಿ ಸಮೀಪ

ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!! ಸ್ಥಳೀಯರಿಂದ ಸಂತ್ರಸ್ಥೆಯ…

ನಿರ್ಜನ ಪ್ರದೇಶದಲ್ಲಿ ಹುಡುಗಿ ಮೇಲೆ ಮೂವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಸೋಮವಾರ (ಏ.11) ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿಯಲ್ಲಿ‌.ಸೋಮವಾರ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ನಂತರ,

ಸಾಮೂಹಿಕ ಆತ್ಮಹತ್ಯೆಗೆ ಬೆಚ್ಚಿದ ಗ್ರಾಮ!! ಇಬ್ಬರು ಮಹಿಳೆಯರ ಸಹಿತ ಮೂವರ ಸಾವಿನ ಹಿಂದಿದೆಯಂತೆ ಅದೊಂದು ಕಾರಣ

ರಾಯಚೂರು: ಇಲ್ಲಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರಕ್ಕೆ ಮೂವರ ಸಾವು ಸಂಭವಿಸಿದ ಬಗ್ಗೆ ವರದಿಯಾಗಿದೆ. ಗಂಡ ಹೆಂಡತಿ ಮಧ್ಯೆ ಇನ್ನೊಬ್ಬ ಮಹಿಳೆ ಬಂದಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಮೃತರನ್ನು ಸೋಮನಾಥ,ವೇದಾ ಹಾಗೂ ಪಾರ್ವತಿ ಎಂದು ಗುರುತಿಸಲಾಗಿದೆ.ಘಟನೆ

SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಸಿಗುವ ಹಾಗೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ

ವಿದ್ಯುತ್ ತಗುಲಿ ಸಹೋದರರಿಬ್ಬರು ದಾರುಣ ಸಾವು !!

ವಿದ್ಯುತ್ ತಗುಲಿ ಸಹೋದರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದಿದೆ.ಮುದ್ದುಗೌಡ ಅಪ್ಪಾಸಾಹೇಬ್ ಪಾಟೀಲ್ ಹಾಗೂ ಶಿವರಾಜ್ ಅಪ್ಪಾಸಾಹೇಬ್ ಪಾಟೀಲ್ ಮೃತ ಸಹೋದರರು.ಅಣ್ಣ ಮುದ್ದುಗೌಡ ಮೋಟಾರ್ ಆನ್ ಮಾಡಲು ಹೋದಾಗ

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕ : ಸಾರ್ವಜನಿಕರಿಂದ ಗೂಸಾ! ಯುವಕ ಪೊಲೀಸ್ ವಶಕ್ಕೆ!

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರೇ ಒಟ್ಟಾಗಿ ಗೂಸಾ ನೀಡಿರುವಂತಹ ಘಟನೆಯೊಂದು ನಡೆದಿದೆ. ಈ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.ಇರ್ಷಾದ್, ಗೂಸಾ ತಿಂದ ಯುವಕ, ಯುವತಿಗೆ ನಿರಂತರ ಕಿರುಕುಳ ನೀಡಿದ್ದು, ಎಚ್ಚರಿಕೆ ಕೊಟ್ಟರೂ ಇರ್ಷಾದ್ ಬೆನ್ನು ಬಿದಿದ್ದ.

ಗೌತಮ್ ಅದಾನಿ ಇದೀಗ ಭಾರತದ ನಂಬರ್ ಒನ್ ಸಾಹುಕಾರ | ವಿಶ್ವದ ಟಾಪ್-10 ಬಿಲಿಯನೇರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ…

ಭಾರತದ ಉದ್ಯಮಿ, ಗೌತಮ್ ಅದಾನಿ ಇದೀಗ ಗೂಗಲ್‌ನ ಖ್ಯಾತ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಅವರನ್ನು ಹಿಂದಿಕ್ಕಿದ್ದಾರೆ, ಆ ಮೂಲಕ ಭಾರತದ ನಂಬರ್ ಒನ್ ಸಾಹುಕಾರ ಮತ್ತು ವಿಶ್ವದ ಟಾಪ್ ಟೆನ್ ಶ್ರೀಮಂತರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ.ಕಳೆದ ಒಂದು ವಾರದಲ್ಲಿಯೇ ಬರೋಬ್ಬರಿ 18

ವಿದ್ಯಾರ್ಥಿಗಳು ಇನ್ನು ಮುಂದೆ ಏಕಕಾಲದಲ್ಲಿ 2 ಪದವಿ ಕೋರ್ಸ್‌ ಮಾಡಲು ಅವಕಾಶ – ಯುಜಿಸಿ

ವಿದ್ಯಾರ್ಥಿಗಳು ಇನ್ನು ಮುಂದೆ ವಿಶ್ವವಿದ್ಯಾಲಯದಲ್ಲಿ ಅಥವಾ ವಿವಿಧ ವಿಶ್ವವಿದ್ಯಾಲಯಗಳಿಂದ ಏಕಕಾಲದಲ್ಲಿ ಭೌತಿಕ ವಿಧಾನದಲ್ಲಿ ಎರಡು ಪೂರ್ಣಾವಧಿ ಪದವಿ ಕೋರ್ಸ್ ಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದರು.ಯುಜಿಸಿ ಶೀಘ್ರದಲ್ಲೇ

ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ.ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ