Daily Archives

April 14, 2022

ಮಂಗಳೂರು : ಬಸ್ ಬೆಂಕಿಗಾಹುತಿಯಾದ ಪ್ರಕರಣ: ಆರೋಪಿ ಬಸ್ ಚಾಲಕನನ್ನು ಅರೆಸ್ಟ್ ಮಾಡಿದ ಪೊಲೀಸರು!

ಮಂಗಳೂರು : ನಗರದ ಹಂಪನಕಟ್ಟೆ ಬಳಿ ಎ.8 ರಂದು ಮಧ್ಯಾಹ್ನ ಖಾಸಗಿ ಬಸ್ಸೊಂದು ಬೈಕ್‌ಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸ್ ಚಾಲಕ ಬಿಜು ಮೋನು ಎಂಬಾತನನ್ನು ಕದ್ರಿ ಸಂಚಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯದ

ಬೆಳ್ತಂಗಡಿ: ವೇಣೂರಿನಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ

ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ವೇಣೂರಿನ ಪೆರಿಯೊಟ್ಟು ನಿವಾಸಿಯಾಗಿರುವ ಸಚಿನ್(27) ಎಂದು ಗುರುತಿಸಲಾಗಿದೆ.ಇವರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಒಂದು ತಿಂಗಳ ರಜೆಯ

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಲವ್ ಮ್ಯಾರೇಜ್ ಕೇಸ್ !! | ಲವ್ ಜಿಹಾದ್ ಎಂದು ಆರೋಪಿಸಿದ ಯುವತಿ ಪೋಷಕರು

ಕರ್ನಾಟಕದಲ್ಲಿ ಸಕ್ರಿಯವಾಗಿರುವ ಧರ್ಮ ಸಂಘರ್ಷ ಇದೀಗ ಪಕ್ಕದ ರಾಜ್ಯಕ್ಕೂ ಹರಡಿದೆ. ಕೇರಳದ ಕೋಜಿಕ್ಕೋಡ್‍ನಲ್ಲೊಂದು ನಡೆದ ಲವ್ ಮ್ಯಾರೇಜ್ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಡಿವೈಎಫ್‍ಐ ನಾಯಕ ಷಿಜಿನ್, ಅನ್ಯ ಧರ್ಮದ ಜ್ಯೋತ್ಸ್ನಾ ಮೇರಿ ಜೋಸೆಫ್‍ರನ್ನು ಪ್ರೀತಿಸಿ ಮದುವೆ ಆಗಿರುವುದು

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಸಹಸ್ರಾರು ಆಮೆ ಮರಿಗಳ ಆಗಮನ

ಗೋವಾದ ಗಾಲಜೀಬಾಗ್ ಬೀಚ್‍ನಲ್ಲಿ ಈ ವರ್ಷ ಇದುವರೆಗೂ ಆಲಿವ್ ರಿಡಲೆ ಜಾತಿಯ ಆಮೆಗಳು ಆಗಮಿಸಿವೆ.ಗೋವಾದ ಗಾಲಜೀಬಾಗ್ ಸಮುದ್ರ ತೀರವನ್ನು ಅಧಿಕೃತವಾಗಿ ಆಮೆಗಳಿಗೆ ಮಾತ್ರ ಮೀಸಲಿಡಲಾಗಿದೆ. ಇದರಿಂದಾಗಿ ಇಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧವಿದೆ. ಪ್ರತಿ ವರ್ಷವೂ

ಸಂಪನ್ನವಾಯಿತು ಆಲಿಯಾ-ರಣಬೀರ್ ಕಪೂರ್ ಮದುವೆ!

ಕೆಲವು ದಿನಗಳಿಂದ ಹಾಟ್ ಟಾಪಿಕ್ ಆಗಿದ್ದ ಮದುವೆ ವಿಚಾರವೇ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ‌.ವಿವಾಹ ವಿಚಾರದಲ್ಲಿ ಈ ದಂಪತಿ ತುಂಬಾನೇ ಗುಟ್ಟು ಕಾಯ್ದುಕೊಂಡಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಆಲಿಯಾ ಭಟ್ ಅಧಿಕೃತ ಮಾಡಿದ್ದಾರೆ. ಈ ಫೋಟೋಗಳು

ಉಡುಪಿ : ಪತಿಯ ಅಪರೇಷನ್ ಗೆ ದುಡ್ಡು ಹೊಂದಿಸಲಾಗದೆ, ಮನನೊಂದು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ!

ಅಜೆಕಾರು; ಪತಿಯ ಆಪರೇಷನ್ ಗೆ ಹಣ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಅಂಡಾರು ಗ್ರಾಮದ ಬಾಳೆಹಿತ್ತು ಎಂಬಲ್ಲಿ ನಡೆದಿದೆ.ಮೃತರನ್ನು ಅಂಡಾರು ಗ್ರಾಮದ ಬಾಳೆಹಿತ್ತು ನಿವಾಸಿ 45 ವರ್ಷದ ವನಿತಾ ಎಂದು

ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ…

ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ.ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ ಮನೆ ಕುಸಿದಿದ್ದು,ಸುಮಾರು 50ಸಾವಿರ

BMRCL ನಲ್ಲಿ ಉದ್ಯೋಗವಕಾಶ ; ಸಹಾಯಕ ಇಂಜಿನಿಯರ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ : 6 ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಎಕ್ಸಿಕ್ಯುಟಿವ್ ಇಂಜಿನಿಯರ್

ಕೊನೆಗೂ ಸಚಿವ ಈಶ್ವರಪ್ಪ ರಾಜೀನಾಮೆ!! ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಾಬೀತಾಯಿತೇ ಆರೋಪ!??

ಬೆಂಗಳೂರು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ತಂದಿದೆ. ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯ ಮಾಡಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದವು. ಇದರ ಬೆನ್ನಲೇ ಈಶ್ವರಪ್ಪ ಅವರ

ಮುಸ್ಲಿಮರು ಮೊದಲು ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ನಿಲ್ಲಿಸಬೇಕು !!- ಮುಸ್ಲಿಂ ಧರ್ಮಗುರು

ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ಮುಸ್ಲಿಮರು ನಿಲ್ಲಿಸಬೇಕು ಎಂದು ಅಖಿಲ ಭಾರತ ತಂಝೀಮ್ ಉಲೇಮಾ-ಎ-ಇಸ್ಲಾಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಹಾಬುದ್ದೀನ್ ರಿಜ್ವಿ ಅವರು ಕರೆ ನೀಡಿದ್ದಾರೆ.ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಸಮಾಜವಾದಿ ಪಕ್ಷಕ್ಕೆ ಬೆಂಬಲ