BEL ( ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ) ನಲ್ಲಿ ಡಿಪ್ಲೋಮಾ, ಐಟಿಐ, 10th ಪಾಸಾದವರಿಗೆ ಹುದ್ದೆ !

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( ಬಿಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ ಹುದ್ದೆ ( EAT) : 66 ಸಂಖ್ಯೆ

ಟೆಕ್ನಿಷಿಯನ್ ‘ಸಿ’ ಹುದ್ದೆ : 25 ಸಂಖ್ಯೆ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2022

ವಿದ್ಯಾರ್ಹತೆ : ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ (EAT): ಡಿಪ್ಲೊಮ
ಟೆಕ್ನಿಷಿಯನ್ ‘ಸಿ’ ಹುದ್ದೆಗಳ ಸಂಖ್ಯೆ: ಎಸ್ಎಸ್ಎಲ್‌ಸಿ, ಐಟಿಐ

ವೇತನ : ಇಂಜಿನಿಯರಿಂಗ್ ಅಸಿಸ್ಟಂಟ್ ಟ್ರೈನಿ (EAT):ಮಾಸಿಕ ರೂ.24,500 ರಿಂದ 90,000 ರೂ.ಗಳವರೆಗೆ.
ಟೆಕ್ನಿಷಿಯನ್ ‘ಸಿ’ ಹುದ್ದೆಗಳ ಸಂಖ್ಯೆ: ಮಾಸಿಕ ರೂ.21,500/- ರಿಂದ 82,000/-

ವಯೋಮಿತಿ : ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅಪ್ಲಿಕೇಶನ್ ಶುಲ್ಕ : ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.

SC / ST / PWD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, 150 ಅಂಕಗಳ ಲಿಖಿತ ಪರೀಕ್ಷೆ ನಡೆಸಿ, ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

1 Comment
  1. Rajesh says

    Application link send me

Leave A Reply

Your email address will not be published.