Daily Archives

April 15, 2022

ಸುಳ್ಯ: ಜ್ಯೋತಿಷಿ ಇದ್ದ ಕಾರು ಅಪಘಾತ-ಮೂವರಿಗೆ ಗಂಭೀರ ಗಾಯ!! ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಮುಸ್ಲಿಂ…

ಸುಳ್ಯ:ಇಲ್ಲಿನ ಸಮೀಪದ ಕಲ್ಲುಗುಂಡಿ ಎಂಬಲ್ಲಿ ಏಪ್ರಿಲ್ 14ರ ರಾತ್ರಿ ಕಾರೊಂದು ಸೇತುವೆ ಡಿವೈಡರ್ ಗೆ ಗುದ್ದಿದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಳುಗಳನ್ನು ಜ್ಯೋತಿಷಿ ಗುರುರಾಜ್, ಪ್ರೇಮ್ ಹಾಗೂ ಕಾರು ಚಾಲಕ ಎಂದು ಗುರುತಿಸಲಾಗಿದೆ.ಘಟನೆ ವಿವರ:ಸಂಪಾಜೆಯಿಂದ ಸುಳ್ಯ

ವರುಣನ ಆರ್ಭಟ – ಮುಂದಿನ ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ!

ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.ಇನ್ನು ಶುಕ್ರವಾರ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ

ಫ್ಲಿಪ್ ಕಾರ್ಟ್ ಗ್ರಾಹಕರಿಗೊಂದು ಬಿಗ್ ಆಫರ್ !! | ಈ ಫೋನ್ ಖರೀದಿಗಾಗಿ 18 ಸಾವಿರ ರೂಪಾಯಿವರೆಗೆ ಭಾರೀ ರಿಯಾಯಿತಿ

ಫ್ಲಿಪ್ ಕಾರ್ಟ್ ಗ್ರಾಹಕರಿಗೊಂದು ಮೆಗಾ ಆಫರ್ ಇದೆ. ಭಾರಿ ರಿಯಾಯಿತಿ ದರದಲ್ಲಿ ನೀವು ಹೊಸ ಸ್ಮಾರ್ಟ್ ಫೋನನ್ನು ಖರೀದಿಸಬಹುದಾಗಿದೆ. ಹೌದು. ಚೈನೀಸ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್ Realme ಇತ್ತೀಚೆಗೆ ತನ್ನ ಹೊಸ ಸ್ಮಾರ್ಟ್‌ಫೋನ್, Realme GT 2 Pro ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್

ಸತತ ಎರಡು ಸೋಲಿನ ಬಳಿಕ ಗೆಲುವು ಕಂಡ SRH ಕ್ರಿಕೆಟ್ ತಂಡದಿಂದ ಸಖತ್ ಡ್ಯಾನ್ಸ್!!!

ಎರಡು ಸೋಲಿನ ಬಳಿಕ ಎರಡು ಗೆಲುವು ಕಂಡ ಸನ್‌ರೈಸರ್ ಹೈದರಾಬಾದ್ ಕ್ರಿಕೆಟಿಗರ ಸಂಭ್ರಮ “ಅರೇಬಿಕ್ ಕುತ್ತು' ಹಾಡಿನ ಡ್ಯಾನ್ಸ್ ಮೂಲಕ ವೈರಲ್ ಆಗಿದೆ.ಇತ್ತೀಚೆಗೆ ತೆರೆ ಕಂಡ ವಿಜಯ್-ಪೂಜಾ ಹೆಗ್ಡೆ ಜೋಡಿಯ ತಮಿಳು ಚಿತ್ರ “ಬೀಸ್ಟ್'ನ ಹಾಡು ಇದಾಗಿದೆ.ಈ ಹಾಡಿಗೆ ವಾಷಿಂಗ್ಟನ್ ಸುಂದರ್,

ಹೋಮ್ ವರ್ಕ್ ಮಾಡದ ಮಕ್ಕಳಿಗೆ ಈ ಶಾಲೆಯಲ್ಲಿ ಹೀಗೊಂದು ವಿಶೇಷ ಶಿಕ್ಷೆ!

ಗುಜರಾತಿನ ಸೂರತ್‌ನಲ್ಲಿ ವಿಶಿಷ್ಟವಾದ ಶಾಲೆಯೊಂದಿದೆ. ಈ ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿದರೆ ಅವರಿಗೆ ಬೇವಿನ ರಸ ಕುಡಿಯುವ ಶಿಕ್ಷೆ ನೀಡಲಾಗುತ್ತದೆ. ಇದರ ಜೊತೆಗೆ ರಾಷ್ಟ್ರಾಭಿಮಾನವನ್ನು ಸಹ ಹೆಚ್ಚಿಸುವ ಕೆಲಸ ಮಾಡಲಾಗುತ್ತದೆ.ಹೋಮ್ ವರ್ಕ್ ಮಾಡದ ಅಥವಾ ಇನ್ಯಾವುದೇ ತಪ್ಪುಗಳನ್ನು ಮಾಡುವ

ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಜೋರಾಗಿ ಮಾತನಾಡುವಂತಿಲ್ಲ!

ಈಗ ನೀವು ರೈಲಿನಲ್ಲಿ ಪ್ರಯಾಣಿಸುವ ವೇಳೆ ಅನೇಕ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಸಣ್ಣ ತಪ್ಪು ಕೂಡ ನಿಮ್ಮನ್ನು ದೊಡ್ಡ ತೊಂದರೆಗೆ ಸಿಲುಕಿಸಬಹುದು. ಇತ್ತೀಚೆಗಷ್ಟೇ ರೈಲ್ವೆ ಇಲಾಖೆ ಮಾಡಿರುವ ಬದಲಾವಣೆ ರಾತ್ರಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಂಬಂಧಿಸಿದೆ.ಈ ಹೊಸ ನಿಯಮಗಳ

ಪ್ರಗತಿಪರ ಶಾಸಕ,‌ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪಕ ವಿಧಿವಶ !

ಸಿಪಿಐಎಂ ಪಕ್ಷದಿಂದ ಎರಡು ಬಾರಿ ಆಯ್ಕೆಯಾಗಿದ್ದ ಬಿ.ವಿ. ಶ್ರೀರಾಮ ರೆಡ್ಡಿ ಪ್ರಗತಿಪರ ಶಾಸಕರೆಂದೇ ಹೆಸರುವಾಸಿಯಾಗಿದ್ದರು. ಇಂದು ಶ್ರೀರಾಮ ರೆಡ್ಡಿ ವಿಧಿವಶರಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿರುವ ಮನೆಯಲ್ಲೇ ಕುಸಿದುಬಿದ್ದಿದ್ದ ಅವರನ್ನು ಆಸ್ಪತ್ರೆಗೆ

ರೈಲು ಪ್ರಯಾಣಿಕರ ಗಮನಕ್ಕೆ; ರೇಲ್ವೆ ಇಲಾಖೆಯಿಂದ ಈ ಹೊಸನಿಯಮಗಳು ಜಾರಿ

ನೀವು ರೈಲಿನಲ್ಲಿ ಪ್ರಯಾಣಿಸುವಾಗ, ಅನೇಕ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಅನೇಕ ದೂರುಗಳನ್ನು ಆಧರಿಸಿ ರೈಲ್ವೆ ನಿಯಮ ಬದಲಾಗಿವೆ. ಇದು ಸಾಮಾನ್ಯವಾಗಿ ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರಿಗೆ ಅನ್ವಯಿಸುತ್ತೆ.ಭಾರತೀಯ ರೈಲ್ವೇಯು ಪ್ರಯಾಣಿಕರ ಅನುಕೂಲವನ್ನು

ಮತ್ತೆ ಬಂದ ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್!!

ಇಂಟರ್ನೆಟ್ ಸೆನ್ಸೇಷನ್ ರಾಣು ಮಂಡಲ್ ವಧುವಿನಂತೆ ಶೃಂಗಾರಗೊಂಡು ಕಚ್ಚಾ ಬಾದಾಮ್ ಹಾಡು ಹಾಡಿರೋ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ರಾಣು ಮಂಡಲ್ ಅವರು ಕೆಂಪು ಸೀರೆ ಮತ್ತು ಆಭರಣದ ತೊಟ್ಟು ಬಂಗಾಳಿ

ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಹಾಸನ:ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟ ಅನುಭವಿಸಿದ್ದಲ್ಲದೆ, ಅನೇಕ ಜನರ ಪ್ರಾಣವನ್ನೇ ಹಿಂಡಿದೆ.ನಿನ್ನೆ ಹಾಸನ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಬಲಿಯಾದ ಹೃದಯವಿದ್ರಾಯಕ ಘಟನೆ ನಡೆದಿದೆ.ಚನ್ನರಾಯಪಟ್ಟಣ