ವರುಣನ ಆರ್ಭಟ – ಮುಂದಿನ ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ!

Share the Article

ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.

ಇನ್ನು ಶುಕ್ರವಾರ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳ ಹಲವು ಕಡೆ ಏಪ್ರಿಲ್ 18 ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave A Reply