Daily Archives

April 16, 2022

ಹೀಗೂ ಉಂಟು….ಲೈಂಗಿಕ ಸಂತೃಪ್ತಿಗಾಗಿ ವ್ಯಕ್ತಿ ಮಾಡಿದ ಎಡವಟ್ಟು…ತಂದಿತು ಜೀವಕ್ಕೆ ಆಪತ್ತು ; 2 ಕೆಜಿ…

ಲೈಂಗಿಕ ಸಂತೃಪ್ತಿ ಪಡೆಯಲು ದಂಪತಿಗಳು ನಾನಾ ರೀತಿಯ ಸಾಧನಗಳನ್ನು ಬಳಸಿ ಲೈಂಗಿಕ ಪರಾಕಾಷ್ಠೆ ಪಡೆಯುತ್ತಾರೆ. ಆದರೆ ಕೆಲವೊಂದು ಸಾಧನಗಳನ್ನು ಲೈಂಗಿಕ ತೃಷೆಗೆ ಬಳಸಿದರೆ ಆಗುವ ಅನಾಹುತಗಳನ್ನು ಮುಂದೆ ದಂಪತಿಗಳೇ ಎದುರಿಸಬೇಕಾಗುತ್ತದೆ. ಈ ರೀತಿಯ ಚಿತ್ರ ವಿಚಿತ್ರ ಸಾಧನ ಬಳಸಿ ಲೈಂಗಿಕ ತೃಪ್ತಿಯ

ಚಾರ್ಮಾಡಿ : ಸರಕಾರಿ ಬಸ್ ಮತ್ತು ಕಾರು ನಡುವೆ ಅಪಘಾತ- ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಡಸ್ಟರ್ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಡಸ್ಕರ್ ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎನ್ನಲಾಗಿದೆ. ರಜೆ ಇದ್ದ ಕಾರಣ ಶ್ರೀ ಕ್ಷೇತ್ರ

ರೈಲು ಮೈಮೇಲೆ ಹೋದ್ರೂ ಮೊಬೈಲ್ ಸಂಭಾಷಣೆಯಲ್ಲೇ ಮಹಿಳೆ ಬ್ಯುಸಿ, ವಿಡಿಯೋ ವೈರಲ್!
ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ

ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ ಇದು. ನಂಬಲು ಕಷ್ಟ, ಆದ್ರೆ ಇದು ನಿಜ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಜನ ಲೋಕವನ್ನೇ ಮರೆತುಬಿಡ್ತಾರೆ. ಮೊಬೈಲ್ ಗೆ ಅಡಿಕ್ಟ್ ಆಗಿರುವವರ ವರ್ತನೆ ಹೇಗೆಲ್ಲಾ ಇರುತ್ತೆ ಅನ್ನೋದಕ್ಕೆ ಒಂದು ಅತಿರೇಕದ ಉದಾಹರಣೆ ಬೇಕಿದ್ರೆ ಇದಕ್ಕಿಂತ ಬೇರೆ ಯಾವ

ಮುಂಜಾನೆ ಎದ್ದ ತಕ್ಷಣ ಕಣ್ಣಿಗೆ ಕಾಣುವ ಕೆಲ ವಸ್ತುಗಳಿಂದನೇ ಅಳೆಯಲಾಗುತ್ತದೆ ಆ ದಿನದ ಶುಭ-ಅಶುಭ!! ಜ್ಯೋತಿಷ್ಯ…

ರಾತ್ರಿ ಇಳಿದು ಸೂರ್ಯನ ಕಿರಣಗಳು ಭೂಮಿಯನ್ನು ತಲುಪುವ ಮುಂಜಾನೆಯಲ್ಲಿ ಹೊಚ್ಚ ಹೊಸ ಕನಸುಗಳನ್ನು ಕಟ್ಟಿಕೊಂಡು ನಿದ್ದೆಯಿಂದ ಏಳುವಾಗ ತಕ್ಷಣಕ್ಕೆ ಕಾಣುವ ಕೆಲ ವಸ್ತುಗಳು ವ್ಯಕ್ತಿಯ ಆ ದಿನದ ಶುಭ-ಅಶುಭದ ಬಗ್ಗೆ ಹೇಳುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅಂತೆಯೇ ಮುಂಜಾನೆ ಎದ್ದ ಕೂಡಲೇ

ಮನೆಯ ಉಯ್ಯಾಲೆ ತಂತಿಗೆ ಸಿಲುಕಿ ಬಾಲಕಿ ದಾರುಣ ಸಾವು!

ಮನೆಯಲ್ಲಿ ಮಕ್ಕಳನ್ನು ಒಬ್ಬರೇ ಆಟವಾಡಲು ಬಿಡುವ ಮುನ್ನ ಪೋಷಕರು ತುಂಬಾ ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.ಉಯ್ಯಾಲೆಯ ತಂತಿಗೆ ಸಿಲುಕಿಕೊಂಡು 11 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಕೆಂಚನಹಳ್ಳಿಯಲ್ಲಿ ನಡೆದಿದೆ. 11 ವರ್ಷದ ಭಾವನಾ

ಜನಜಂಗುಳಿಯಿಂದ ಬ್ರಹ್ಮೋತ್ಸವದಲ್ಲಿ ಕಾಲ್ತುಳಿತ !!| ಇಬ್ಬರು ಸಾವು, ಹಲವು ಮಂದಿಗೆ ಗಂಭೀರ ಗಾಯ

ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ ಕಾರಣ ಇಬ್ಬರು ಸಾವನ್ನಪ್ಪಿ ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ಮಧುರೈನಲ್ಲಿ ಚಿತ್ತಿರೈ ಬ್ರಹ್ಮೋತ್ಸವಂ ನಲ್ಲಿ ನಡೆದಿದೆ.ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶವನ್ನು ವೀಕ್ಷಿಸಲು ಸಾವಿರಾರು ಭಕ್ತರು ನೆರೆದಿದ್ದ ಸಂದರ್ಭದಲ್ಲಿ ಕಾಲ್ತುಳಿತ

ಹಿಂಸಾಚಾರದಲ್ಲಿ 15 ಮಂದಿ ಮುಸ್ಲಿಮರ ಜೀವ ಉಳಿಸಿದ ಒಂಟಿ ಮಹಿಳೆ !! | ರಾಮನವಮಿ ಗಲಾಟೆಯಲ್ಲಿ ಈ ನಾರಿಯ ರಕ್ಷಣಾ…

ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದಾಗ 48 ವರ್ಷದ ಮಹಿಳೆಯೊಬ್ಬರು ಕೆಚ್ಚೆದೆಯಿಂದ ಉದ್ರಿಕ್ತರ ಗುಂಪಿನ ಮುಂದೆ ಗಟ್ಟಿಯಾಗಿ ನಿಂತು ಇತರ ಸಮುದಾಯದ 15 ಮಂದಿ ಪುರುಷರನ್ನು ರಕ್ಷಿಸಿದ ಸಾಹಸಿ ಘಟನೆಯೊಂದು ಕರೌಲಿಯಲ್ಲಿ ಬೆಳಕಿಗೆ ಬಂದಿದೆ.ಮಧುಲಿಕಾ ತನ್ನ ಪತಿ ನಿಧನದ ನಂತರ ಕಳೆದ

ಕಾರು ಅಪಘಾತ: ಗಾಯಾಳುವಿಗೆ ತನ್ನ ಕಾರು ಕೊಟ್ಟು ಮಾನವೀಯತೆ ಮೆರೆದ ಸಚಿವೆ ಶೋಭಾ ಕರಂದ್ಲಾಜೆ;

ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿದ್ದಾರೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.ಹೊಸಪೇಟೆ ಗ್ರಾಮೀಣ ಭಾಗದ

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ

ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|ಬೈಕ್ ಸವಾರ ಸಾವು-ಇನ್ನೋರ್ವನಿಗೆ ಗಂಭೀರ

ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಇಂದು ಸಂಜೆ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತ ಪಟ್ಟಿದ್ದು,ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.