Daily Archives

April 16, 2022

ಕಿಚಡಿಯಲ್ಲಿ ಉಪ್ಪು ಹೆಚ್ಚಾಯಿತೆಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಗಂಡ!!

ಗಂಡ ಹೆಂಡತಿ ಜಗಳ ಉಂಡು ಮಲಗೋವರೆಗೆ ಅನ್ನೋ ಮಾತಿದೆ. ಆದ್ರೆ ಇಲ್ಲೊಂದು ಕಡೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸಾವಿನಲ್ಲಿ ಅಂತ್ಯ ಕಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಾಯಂದರ್ ಟೌನ್‌ಶಿಪ್‌ನಲ್ಲಿ ನಡೆದಿದೆ.ಬೆಳಗ್ಗಿನ ಉಪಹಾರದಲ್ಲಿ ಉಪ್ಪು ಜಾಸ್ತಿಯಾಯ್ತು ಎಂಬ ಕಾರಣಕ್ಕೆ ಪತಿಯೊಬ್ಬ

ಶರ್ಟ್ ಹಿಂಭಾಗದಲ್ಲಿ ‘ಲೂಪ್’ ಅಥವಾ ‘ಕುಣಿಕೆ’ ಇರಲು ಕಾರಣವೇನು ಗೊತ್ತೇ…?

ಶರ್ಟ್ ಎಲ್ಲರೂ ಇಷ್ಟಪಡುವ ಉಡುಗೆಗಳಲ್ಲಿ ಒಂದು. ಈಶರ್ಟ್ ಹಿಂಭಾಗದಲ್ಲಿರುವ ಚಿಕ್ಕ ಕುಣಿಕೆಯನ್ನು ಎಂದಾದ್ರೂ ಗಮನಿಸಿದ್ದೀರಾ? ಈ ಚಿಕ್ಕ ಕುಣಿಕೆಯನ್ನು (ಲೂಪ್) ಇಡೋದಕ್ಕೂ ಒಂದು ಕಾರಣವಿದೆ.ಫ್ಯಾಷನ್ ದಿನೇ ದಿನೇ ಬದಲಾದ್ರೂ ಈ ಪುರುಷರ ಆ ಲೂಪ್ ಮಾತ್ರ 1960 ರಿಂದ ಪ್ರಾರಂಭಗೊಂಡಿತ್ತು. ಈ

ಶೀರಾಡಿ: ಘಾಟಿ ಪ್ರದೇಶದಲ್ಲಿ ಬೀಡು ಬಿಟ್ಟ ಒಂಟಿ ಸಲಗ!! ಪ್ರಯಾಣಿಕರಲ್ಲಿ ಭೀತಿ-ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶೀರಾಡಿ ಘಾಟ್ ನಲ್ಲಿ ಕೆಲ ದಿನಗಳಿಂದ ಒಂಟಿ ಸಲಗವೊಂದು ಪ್ರಯಾಣಿಕರಿಗೆ ಉಪಟಳ ನೀಡುತ್ತಿರುವ ಬಗ್ಗೆ ಸುದ್ದಿಯಾಗಿದ್ದರೂ ಈ ವರೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಕಳೆದ ಕೆಲ ದಿನಗಳಿಂದ ಶೀರಾಡಿಯ ರಸ್ತೆ

ಜಗತ್ತಿನ ಸರ್ವಶಕ್ತ ರಾಷ್ಟ್ರ ಅಮೆರಿಕದ ಅಧ್ಯಕ್ಷನ ಮೇಲೆ ಹಿಕ್ಕೆ ಹಾಕಿದ ಹಕ್ಕಿ

ವ್ಯಕ್ತಿ ಎಷ್ಟೇ ದೊಡ್ಡವನಿರಲಿ, ಅದೆಷ್ಟೇ ಬಲಶಾಲಿ ಇರಲಿ, ಪ್ರಕೃತಿಯ ಆಗುಹೋಗುಗಳ ಮುಂದೆ ಮತ್ತು ಇತರ ಜೀವ ಸಂಕುಲಗಳ ಕೈಲಿ ಆತನೊಬ್ಬ ಮಾಮೂಲಿ ಐಟಂ ಅಷ್ಟೇ! ಇದನ್ನು ನೆನಪಿಸುವ ಘಟನೆಯೊಂದು ಅಮೇರಿಕಾದಿಂದ ವರದಿಯಾಗಿದೆ.ಇವತ್ತಿನ ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಷ್ಟ್ರ ಅಮೆರಿಕನ್ ಅಧ್ಯಕ್ಷ ಜೋ

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಲು ಸಜ್ಜಾದ ಗ್ಯಾಂಗ್ ಪೊಲೀಸರ ಬಲೆಗೆ!! ಕ್ಷಿಪ್ರ ಕಾರ್ಯಾಚರಣೆಯಿಂದ…

ಶಿವಮೊಗ್ಗ : ಆರ್‌ಎಸ್ಎಸ್ ಕಾರ್ಯಕರ್ತ ಹರ್ಷ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗೊಂದನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ನಗರದಲ್ಲಿ ಮತ್ತೊಂದು ಕೋಮುಗಲಭೆಯನ್ನು ಪೊಲೀಸರು ತಡೆದಿದ್ದಾರೆ.ಹರ್ಷನ ಕಗ್ಗೋಲೆ ಸಮಯದಲ್ಲಿ

RSS ಮುಖಂಡನ ಹತ್ಯೆಗೈದ ದುಷ್ಕರ್ಮಿಗಳು ;

ಆರೆಸ್ಸೆಸ್ ನ ಮುಖಂಡರೊಬ್ಬರನ್ನ ಹತ್ಯೆಗೈದ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ಇಂದು ನಡೆದಿದೆ.ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ.ಬೈಕ್ ನಲ್ಲಿ ಬಂದ ಐದು ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ

‘ನಿಮ್ಮ‌ ತುಟಿಯ ಗಾತ್ರ ಎಷ್ಟು’ ಎಂದವನ ಚಳಿ ಬಿಡಿಸಿದ ನಟಿ!!!

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್ ಮಾಡುವ ಚಾಳಿಯಂತೂ ಇತ್ತೀಚೆಗೆ ನಾರ್ಮಲ್ ಆಗಿದೆ. ನಟಿಯರ ಮನಸ್ಸು ಕದಡುವಂತಹ ಕಾಮೆಂಟ್ ಮಾಡುವುದಕ್ಕೆಂದೇ ನಟಿಯರು ಕಾಮೆಂಟ್‌ಗಳನ್ನು ನಿರ್ಲಕ್ಷಿಸಿದರೆ, ಇನ್ನೊಂದಿಷ್ಟು ನಟಿಯರು ತಮ್ಮ ವಿರುದ್ಧದ ಕಾಮೆಂಟ್‌ಗಳಿಗೆ ಖಡಕ್ ಉತ್ತರ ನೀಡುತ್ತಾರೆ.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಕುಮಾರಣ್ಣ !! | ಮುಂಬರುವ ಚುನಾವಣೆಯಲ್ಲಿ ಮುಸ್ಲಿಂ ಮತ ಓಲೈಕೆಗೆ ಆಗಿದೆ ಮಾಸ್ಟರ್…

ಮುಂಬರುವ 2023 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿದೆ. ರಾಜಕೀಯ ರಣತಂತ್ರಗಳನ್ನು ರೂಪಿಸಿರೋ ಎಚ್.ಡಿ. ಕುಮಾರಸ್ವಾಮಿ ಮುಸ್ಲಿಂ ಮತಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಸಿದ್ಧವಾಗಿದ್ದಾರೆ. ನಾಳೆ ಹೊಸ ರಾಜ್ಯದ್ಯಕ್ಷರು ಅಧಿಕಾರ

ಕಡಬ : ಪಂಜದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ;

ಕಡಬ ( ಪಂಜ) : ಯುವಕನೊಬ್ಬನ ಮೃತದೇಹವೊಂದು ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.ಪಂಜದ ಕೂತ್ಕುಂಜ ಗ್ರಾಮದ ಪುತ್ಯ ದಿ.ಶಿವಪ್ಪ ಗೌಡ ಮತ್ತು ಶ್ರೀಮತಿ ಸೀತಮ್ಮ ದಂಪತಿಗಳ ಪುತ್ರ ರಮೇಶ್ (36) ಎಂಬವರ ಮೃತದೇಹ

ಸುಳ್ಯ:ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು!

ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ(18)ಎಂದು ಗುರುತಿಸಲಾಗಿದೆ.ಎ.07ರಂದು