Daily Archives

April 16, 2022

ಗುತ್ತಿಗೆದಾರ ಸಂತೋಷ್ ಸಾವು ಪ್ರಕರಣಕ್ಕೆ ರೋಚಕ ತಿರುವು : ಲಾಡ್ಜ್ ನಲ್ಲಿ ಕೀಟನಾಶಕ ಬಾಟಲಿ ಪತ್ತೆ!!!

ಇತ್ತೀಚೆಗಷ್ಟೇ ಭಾರೀ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹೌದು ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು,

ಎಣ್ಣೆ ಅಂಗಡಿಗೆ ನುಗ್ಗಿ ಬಾಟಲ್ ಜೊತೆಗೆ ಸಿಸಿಟಿವಿಯ ಹಾರ್ಡ್‌ಡಿಸ್ಕ್ ಹೊತ್ತೊಯ್ದ ಚಾಲಾಕಿ ಕಳ್ಳರು !!

ಮದ್ಯದ ಅಂಗಡಿ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಜೊತೆಗೆ ಸಿಸಿ ಟಿವಿಯ ಹಾರ್ಡ್‌ಡಿಸ್ಕ್ ಕೂಡ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ.ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್ ವೈನ್ ಶಾಪ್‍ನಲ್ಲಿ

ಇಂಡಕ್ಷನ್ ಸ್ಟವ್ ಸ್ಫೋಟ : ಮಹಿಳೆ ಗಂಭೀರ ಗಾಯ!

ಕರೆಂಟ್ ಇಂಡಕ್ಷನ್ ಸ್ಟವ್‌ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ.ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ.ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ

ಪುತ್ತೂರು : ಎ.17 ರಿಂದ 19 ರವರೆಗೆ ಮದ್ಯದಂಗಡಿ ಬಂದ್!!!

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಎ.19ರವರೆಗೆ ನಡೆಯಲಿದ್ದು ಎ.17ರ ಬೆಳಿಗ್ಗೆ 8ರಿಂದ ಎ.19ರ ಬೆಳಿಗ್ಗೆ 6 ಗಂಟೆಯವರೆಗೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್ ಮತ್ತು ಬಾರ್‌ಗಳನ್ನು ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

ಓರ್ವ ಪುತ್ರ ಪೊಲೀಸ್, ಮತ್ತೊಬ್ಬ ಮಗನಿಗೆ ಕೇಂದ್ರ ಸಚಿವಾಲಯದಲ್ಲಿ ಕೆಲಸ | ಆದ್ರೆ ಅವರ ಹೆತ್ತಬ್ಬೆ ಮಾತ್ರ ಹತ್ತು…

ತಾಯಿಗೆ ತನ್ನ ಮಕ್ಕಳು ಪುಟ್ಟ ಪಾಪುವಿನಿಂದ ಹಿಡಿದು ಅದೆಷ್ಟೇ ದೊಡ್ಡ ವ್ಯಕ್ತಿಯಾಗಿ ಬೆಳೆದರೂ ಆಕೆ ತೋರಿಸುವ ಪ್ರೀತಿ ಮಾತ್ರ ಒಂದೇ. ಆದ್ರೆ ಕೆಲವೊಂದು ಮಕ್ಕಳಿಗೆ ತಾಯಿಯ ಆಸರೆ ಬೆಳೆದು ನಿಲ್ಲೋವರೆಗೆ ಮಾತ್ರ. ದೊಡ್ಡ ಸ್ಥಾನದಲ್ಲಿ ಇದ್ದೇನೆ ಅಂದ್ರೆ ತನ್ನ ತಾಯಿ ಈಕೆ ಎಂದು ಹೇಳಿಕೊಳ್ಳಲು ಹಿಂದೇಟು

ಮಂಗಳೂರು ವಿವಿಯಲ್ಲಿ ಉದ್ಯೋಗಾವಕಾಶ ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ- ಏಪ್ರಿಲ್ 19 ರಂದು ನೇರ ಸಂದರ್ಶನ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.ಈ ಕೆಳಗಿನ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು

ಮಂಗಳೂರು : ಬಸ್ ಬೆಂಕಿಗಾಹುತಿ ಪ್ರಕರಣ; ಬಸ್ ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ, ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೇ ನೂರು ಮೀಟರ್ ದೂರಕ್ಕೆ ಹೊತ್ತೊಯ್ದು ಬೆಂಕಿ ಹತ್ತಿಕೊಂಡಿದ್ದ ಘಟನೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.ಎಪ್ರಿಲ್ 8ರಂದು ಮಧ್ಯಾಹ್ನ ಘಟನೆ

ರಾಜ್ಯಾದ್ಯಂತ ಏಪ್ರಿಲ್ 18 ರಿಂದ ಏಪ್ರಿಲ್ 22 ರವರೆಗೆ ಆರೋಗ್ಯ ಮೇಳ !! | ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ,…

ರಾಜ್ಯಾದ್ಯಂತ ಏಪ್ರಿಲ್ 18 ರಿಂದ ಏಪ್ರಿಲ್ 22 ರವರೆಗೆ ಆರೋಗ್ಯ ಮೇಳ ನಡೆಯಲಿದ್ದು, ಆಯುಷ್ಮಾನ್ ಭಾರತ ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಈ ಮೇಳ ನಡೆಸಲು ನಿರ್ಧರಿಸಿದೆ.ಮೇಳದಲ್ಲಿ ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ, ಚಿಕಿತ್ಸೆ,

ಗಂಡನ ಸಾವನ್ನಪ್ಪತ್ತಿದ್ದಂತೆ 6 ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ!!!

ಗಂಡ ಸಾವನ್ನಪ್ಪುತ್ತಿದ್ದಂತೆ ಆರು ಮಕ್ಕಳ ತಾಯಿಯೋರ್ವಳು ತನ್ನ ಎಲ್ಲಾ ಮಕ್ಕಳನ್ನೂ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಆಶ್ಚರ್ಯಕರ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಶಂಶಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಮಹಿಳೆಗೆ ಒಂದು ವರ್ಷದ ಮಗು ಕೂಡಾ ಇದೆ ಎಂದು

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಹಾಡು ಹಾಕಿದ ಮುಸ್ಲಿಂ ಹುಡುಗರು ;

ಪಾಕಿಸ್ತಾನ್ ಜಿಂದಾಬಾದ್ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ಘಟನೆ ನಡೆದದ್ದು ಉತ್ತರ ಪ್ರದೇಶದ ಬರೇಲಿಯಲ್ಲಿ.ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿರುವ