Daily Archives

April 16, 2022

ಹಿಂದೂ ಯುವತಿಯ ಅಪಹರಣ ಆರೋಪ | ಮುಸ್ಲಿಂ ವ್ಯಕ್ತಿಗೆ ಸೇರಿದ 2 ಮನೆಗಳಿಗೆ ಬೆಂಕಿ ಹಚ್ಚಿದ ಆಕ್ರೋಶಿತ ಹಿಂದೂ ಕಾರ್ಯಕರ್ತರು…

ಹಿಂದೂ ಯುವತಿಯನ್ನು ಅಪಹರಿಸಿದ ಆರೋಪಕ್ಕೊಳಗಾದ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.ಗುಂಪು ದಾಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇವರು

ಕುರಿ ಮೇಯಿಸುತ್ತಿದ್ದ ಪತಿ ಕಾಣುತ್ತಿಲ್ಲವೆಂದು ಹುಡುಕಲು ಹೋದ ಪತ್ನಿಯನ್ನೇ ಎತ್ತೋಯ್ದ ಕಾಮಾಂಧರರು!!!

ಕುರಿ ಮೇಯಿಸುತ್ತಿದ್ದ ಪತಿ ಕಾಣಿಸುತ್ತಿಲ್ಲವೆಂದು ಹುಡುಕಲು ಹೋದ ಪತ್ನಿಯನ್ನೇ ದುಷ್ಕರ್ಮಿಗಳು ಅಪಹರಿಸಿ, ಅತ್ಯಾಚಾರ ನಡೆಸಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಮೈಸೂರು ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ.ಏಪ್ರಿಲ್ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ

ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು.ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ

ವ್ಯಕ್ತಿಯೊಬ್ಬರ ಕಣ್ಣಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡಿದ ನೊಣ!|ವೈದ್ಯರನ್ನೇ ಬೆಚ್ಚಿ ಬೀಳಿಸಿದೆ ಈ ಭಯಾನಕ ಘಟನೆ

ಈ ಹಿಂದೆ ಒಬ್ಬಾಕೆಯ ತಲೆ ಕೂದಲಲ್ಲಿ ಹಕ್ಕಿ ಗೂಡು ಕಟ್ಟಿ ಮರಿ ಇಟ್ಟಿದ್ದನ್ನು ನಾವು ನೋಡಿದ್ದೀವಿ. ಆದ್ರೆ ಕೂದಲಾದರು ಸರಿ ಅಷ್ಟೇನೂ ಭಯಾನಕವಲ್ಲ.ಆದ್ರೆ ಇಲ್ಲೊಬ್ಬನ ಕಣ್ಣುಗಳಲ್ಲಿ ನೊಣ ಮೊಟ್ಟೆ ಇಟ್ಟು ಮರಿ ಮಾಡಿದ ವಿಚಿತ್ರ ಘಟನೆ ನಡೆದಿದೆ.ಹೌದು.ಫ್ರಾನ್ಸ್‌ನ ಅನಾಮಧೇಯ ವ್ಯಕ್ತಿಯೊಬ್ಬರ

ಯಾವಾಗಲಾದರೂ ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ !! | ಮಹತ್ವದ ತೀರ್ಪು…

ವಿಚ್ಛೇದನದ ಬಳಿಕ ಮಹಿಳೆಗೆ ನೀಡುವ ಜೀವನಾಂಶದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ‌ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ

ಹಳಿತಪ್ಪಿದ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು

ಕರ್ನಾಟಕ ಮಾರ್ಗವಾಗಿ ಸಂಚರಿಸುವ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಲಗುರುವಾರ ರಾತ್ರಿ ಮುಂಬೈನ ಮಾತುಂಗಾ ರೈಲು ನಿಲ್ದಾನದಲ್ಲಿ ಹಳಿ ತಪ್ಪಿದೆ. ಪಕ್ಕದಲ್ಲೇ ನಿಂತಿದ್ದ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲಿಗೆ ಉಜ್ಜಿಕೊಂಡು ಹೋಗಿದೆ.ದೇಶದ ಸುವರ್ಣ ಕ್ಷಣವನ್ನು ನೆನಪಿಸುವ

ಕುಡಿದು ಬಂದು ಸ್ಟಾಫ್ ರೂಂನಲ್ಲೇ ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ ಮಾಡಿದ ಉಪನ್ಯಾಸಕ ; ಸಿಟ್ಟುಗೊಂಡ ಮಹಿಳಾಮಣಿಗಳಿಂದ…

ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿದ್ದ ಉಪನ್ಯಾಸಕ, ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯವಾಗಿ ವರ್ತಿಸುವುದು ಮಾತ್ರವಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಘಟನೆಯಿಂದ ಬೇಸತ್ತ ಉಪನ್ಯಾಸಕಿಯರು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಕ್ರಮ

ಡಿ.ಕೆ.ಶಿ(ಬಂಡೆ)ಯಿಂದಲೇ ನಿಮಗೆ ಕಾಡಿದೆ ಕಂಟಕ!! ಮಾಜಿ ಸಿ.ಎಂ ಸಿದ್ದರಾಮಯ್ಯನವರನ್ನು ಎಚ್ಚರಿಸಿದ ಶಾಸಕ ರೇಣುಕಾಚಾರ್ಯ!!

ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಅಧಿಕಾರದಲ್ಲಿರುವಾಗ ಭ್ರಷ್ಟಾಚಾರದ ಕೋಡಿಯೇ ಹರಿದಿತ್ತು, ಕಾನೂನಿನ ಮುಂದೆ ಎಲ್ಲರೂ ಸಮಾನರೆಂಬುವುದನ್ನು ನೀವು ಮರೆತಿದ್ದೀರಿ. ಖುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುವುದನ್ನು ಬಂಡೆಯಾ ಇತಿಹಾಸವೇ ಹೇಳುತ್ತದೆ, ಹಗಲಿನಲ್ಲಿ ಕಂಡ

ಉಳ್ಳಾಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಕೆಎಸ್‌ ಆರ್‌ ಟಿಸಿ-ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಬೋಳೂರು ಜಾರಂದಾಯ ದೈವಸ್ಥಾನ ಬಳಿಯ ನಿವಾಸಿ ದಿ. ನಾರಾಯಣ ಎಂಬವರ ಪುತ್ರ ರಾಜೇಶ್‌ ಬೋಳೂರು (50) ಮೃತ ವ್ಯಕ್ತಿ.ಕಿನ್ಯಾ ಸಮೀಪದ ಆಕ್ಸಿ

ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ ಬಾರಿಗೆ…

ಕಾರವಾರ :ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಜಸ್ಟ್ ಕಾಲ್ ಮಾಡಿದ್ರೆ ಸಾಕು 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಹೌದು.ಈ ಮೂಲಕ ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಜನತೆಗೆ ಸುಲಭಮಾರ್ಗವಾಗಲಿದೆ.ಈ ಕುರಿತು ಮಾಹಿತಿ ನೀಡಿರುವ