Daily Archives

April 17, 2022

ನುಗ್ಗಿಕೇರಿ ದೇವಸ್ಥಾನದ ಬಳಿ ಮುಸ್ಲಿಂ ವರ್ತಕನ ಕಲ್ಲಂಗಡಿ ಅಂಗಡಿಗೆ ನುಗ್ಗಿ ಹೊಡೆದ ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ…

ಧಾರವಾಡ: ನುಗ್ಗಿಕೇರಿ ಹನುಮಂತ ದೇವಸ್ಥಾನದ ಬಳಿ ಮುಸ್ಲಿಂ ವರ್ತಕನ ಅಂಗಡಿ ಧ್ವಂಸಗೊಳಿಸಿ ಬಂಧನಕ್ಕೊಳಗಾಗಿದ್ದ ನಾಲ್ವರು ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ ಶನಿವಾರ ಜಾಮೀನು ಸಿಕ್ಕಿದೆ.https://twitter.com/i/status/1515371065429880833ಬಂಧನದಿಂದ ಹೊರಗೆ ಬಂದ ಅವರಿಗೆ ಭರ್ಜರಿ

ಗಂಡು ಮೆಟ್ಟಿದ ನಾಡಿನಲ್ಲಿ ಮತಾಂಧ ಪುಂಡರಿಂದ ಹತ್ತಿದ ಗಲಭೆಯ ಕಿಡಿ!! ಉದ್ವಿಗ್ನ ಸ್ಥಿತಿಯತ್ತ ಹುಬ್ಬಳ್ಳಿ, 144 ಸೆಕ್ಷನ್…

ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರು ದಾಂಧಲೆ ನಡೆಸಿ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್

ಬೆಳ್ತಂಗಡಿ : ಚಿಕ್ಕಮ್ಮನ ಮನೆಯಿಂದ ಕುಂದಾಪುರಕ್ಕೆ ಹೋಗುತ್ತೇನೆಂದ ಯುವತಿ ಚಿನ್ನಾಭರಣದೊಂದಿಗೆ ನಾಪತ್ತೆ!

ಬೆಳ್ತಂಗಡಿ: ಉಜಿರೆ ಗ್ರಾಮದ ರೆಂಜಾಳ ಎರ್ನೋಡಿ ನಾರಾಯಣ ಎಂಬವರ ಪುತ್ರಿ ದಿವ್ಯಶ್ರೀ (24) ಉಡುಪಿಯ ಮಾರುತಿ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದಳು. ಈಗ ವರ್ಕ್ ಫ್ರಮ್ ಹೋಮ್ ಎಂದು ಮನೆಯಲ್ಲಿ ಕೆಲಸ ಮಾಡಿಕೊಂಡು 15 ದಿನಗಳಿಗೊಮ್ಮೆ ಉಡುಪಿಗೆ ಕೆಲಸದ ವಿಷಯಕ್ಕೆ ಹೋಗಿ ಬರುತ್ತಿದ್ದಳು.ಆದರೆ

ದೈವ ಮುಕ್ಕಾಲ್ದಿ ಪೂವಪ್ಪ ಶೆಟ್ಟಿ ಮತ್ತು ಯುವ ಬರಹಗಾರ ನೀತು ಬೆದ್ರಗೆ ಉಳ್ಳಾಲ್ದ ಕೋಟೆ ಕರಿಂಜೆ ದೈವಸ್ಥಾನದಲ್ಲಿ…

ಮೂಡಬಿದ್ರೆ : ಶ್ರೀ ದೈವ ಕುಮಾರ,ಕೊಡಮಂದಾಯ,ಬ್ರಹ್ಮಬೈದರ್ಕಲ ಮಾಯಂದಾಲೆ ದೈವಸ್ಥಾನ ಶ್ರೀ ಕ್ಷೇತ್ರ ಉಳ್ಳಾಲ್ದ ಕೋಟೆ ಕರಿಂಜೆಯಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ಕ್ಷೇತ್ರದಲ್ಲಿ 47ವರ್ಷ ಸೇವೆ ಸಲ್ಲಿಸಿದ ಕೊಡಮಂದಾಯ ಮುಕ್ಕಾಲ್ದಿ ಪೂವಪ್ಪ ಶೆಟ್ಟಿ, ಜೀಟಿಗೆಯಲ್ಲಿ ಸೇವೆ ಸಲ್ಲಿಸಿದ

ಹಸ್ತಮೈಥುನ ಮಾಡಿಕೊಳ್ಳುವ ಉತ್ಕರ್ಷದಲ್ಲಿ ಶ್ವಾಸಕೋಶವನ್ನೇ ಹರಿದುಕೊಂಡ 20 ರ ಹುಡುಗ

ಆ ಶೀರ್ಷಿಕೆಯು ನಿಮಗೆ ವಿಲಕ್ಷಣವಾಗಿ ಕಾಣೋದು ಸಹಜ, , ಇದು ನಿಜ! ಅಪರೂಪದ ಶ್ವಾಸಕೋಶದ ಗಾಯದಿಂದ ಬಳಲುತ್ತಿರುವ ಸ್ವಿಟ್ಜರ್ಲೆಂಡ್‌ನಲ್ಲಿ 20 ವರ್ಷದ ವ್ಯಕ್ತಿಯನ್ನು ಇತ್ತೀಚೆಗೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆಶ್ಚರ್ಯಕರ ಸಂಗತಿ ಏನೆಂದರೆ, ಈ ಶ್ವಾಸಕೋಶದ ಗಾಯಕ್ಕೆ ಕಾರಣ

ಉಡುಪಿ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ಸೊತ್ತು ಬೆಂಕಿಗಾಹುತಿ!

ಉಡುಪಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಭಾರೀ ಬೆಂಕಿ ಅನಾಹುತವೊಂದು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ

2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ…

ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ ಸಿ ಮತ್ತು

ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯತಿಯಲ್ಲೇ ಸಿಗುತ್ತೆ ‘ಮದುವೆ ಸರ್ಟಿಫಿಕೇಟ್’

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ.ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ