Daily Archives

April 18, 2022

ಮಂಗಳೂರು : ಮೀನು ಕಾರ್ಖಾನೆ ಐವರ ದುರಂತ ಸಾವು ಪ್ರಕರಣ; ಕಂಪನಿಯಿಂದ ಮೃತ ಕುಟುಂಬಗಳಿಗೆ ತಲಾ ರೂ.15ಲಕ್ಷ ಪರಿಹಾರ ಘೋಷಣೆ!

ಮಂಗಳೂರು: ನಗರದ ಉಲ್ಕಾ ಮೀನು ಕಾರ್ಖಾನೆ ದುರಂತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳಿಗೆ ಕಂಪನಿ ಪರಿಹಾರ ಧನ ನೀಡಲು ಕಡೆಗೂ ಒಪ್ಪಿಕೊಂಡಿದೆ. ಕಂಪೆನಿ ಪರಿಹಾರ ಧನ ನೀಡುವವರೆಗೂ, ಮೃತ ದೇಹ ಕಳುಹಿಸಿಕೊಡಲು ಸಮ್ಮತಿ ನೀಡಲಾಗುವುದಿಲ್ಲ ಎಂದು ಡಿ.ವೈ.ಎಫ್.ಐ, ಸಿಐಟಿಯು ನಾಯಕರು ಬೇಡಿಕೆಯಿಟ್ಟ ಪರಿಣಾಮ,

ಬೆಳ್ತಂಗಡಿ : ಮನೆಯೊಂದರ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳತನ ; ಚಿನ್ನಾಭರಣ ನಗದು ದೋಚಿ ಪರಾರಿಯಾದ ಕಳ್ಳರು

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ಭಾನುವಾರ ರಾತ್ರಿ ಮನೆಯ ಹಿಂಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.ಕಳ್ಳರು ಕಪಾಟನ್ನು ಒಡೆದು ಎರಡು ಪವನ್ ಚಿನ್ನ ಮತ್ತು ಸುಮಾರು 16,000 ರೂ. ಹಣ

ಉಚಿತ ವಿದ್ಯಾಭ್ಯಾಸಕ್ಕೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ !!

ಉಚಿತ ವಿದ್ಯಾಭ್ಯಾಸಕ್ಕೆ ಸೇರಬಯಸುವ ಬಡ ಮತ್ತು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಗಂಗಾ ಮಠದಲ್ಲಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಏ.15ರಿಂದ ಅರ್ಜಿ ವಿತರಿಸಲಾಗುತ್ತಿದ್ದು, ತಮ್ಮ ತಮ್ಮ ಊರುಗಳಿಗೆ ಅಂಚೆ ಮೂಲಕ ಮಠಕ್ಕೆ ಸೇರುವ ಅರ್ಜಿ ಫಾರ್ಮ್ ಮತ್ತು ಅಲ್ಲಿನ ಶಾಲೆಯಿಂದ

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕ

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ.ಈಗಿರುವ ಜನರಲ್​ ಮನೋಜ್​ ಮುಕುಂದ್ ನರವಾನೆಯವರ 28 ತಿಂಗಳ ಅಧಿಕಾರ ಅವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆಯವರನ್ನ ನೇಮಕಮಾಡಲಾಗಿದೆ. ಇವರು ಭಾರತೀಯ

ಗರ್ಲ್ ಫ್ರೆಂಡ್ ಪ್ರೀತಿಗಿಂತ ಹೆಚ್ಚಾಯಿತು ಐಪಿಲ್ ಮೋಹ…ಪ್ರಿಯಕರನೋರ್ವನ ಪೋಸ್ಟರ್ ಸಖತ್ ವೈರಲ್!

ಕ್ರಿಕೆಟ್ ಶುರುವಾಯಿತಂದರೆ ಸಾಕು ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಕೆಲವರಂತೂ ತಮ್ಮಮನದಾಳದ ಮಾತುಗಳನ್ನು ಪೋಸ್ಟರ್‌ನಲ್ಲಿ ಬರೆದು, ಅದನ್ನು ಹಿಡಿದು ನಿಂತುಕೊಂಡಿರುತ್ತಾರೆ. ಇಂಥಹ ಕೆಲವು ಬರಹಗಳು ವೈರಲ್ ಆಗುತ್ತದೆ. ಇಂತದ್ದೇ ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರ್.ಸಿ.ಬಿ. ಅಂಗಳದಲ್ಲಿ ಕೆಜಿಎಫ್2 ಸಿನಿಮಾ; ಆಟಗಾರರ ಸಿನಿಮಾ ನೋಟ

ಕನ್ನಡ ಚಿತ್ರರಂಗದ ಬೃಹತ್ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜತೆ ಕೈಜೋಡಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಇದೇ ಕೆಜಿಎಫ್ ಚಾಪ್ಟರ್ 2 ಚಿತ್ರದ ಪ್ರಚಾರವನ್ನು ಕೂಡ ಇತ್ತೀಚೆಗಷ್ಟೇ

ಮಠಕ್ಕೆ ನೀಡುವ ಅನುದಾನದಲ್ಲಿ ಕಮೀಷನ್ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ವಜ್ರದೇಹಿ ಶ್ರೀ ತಿರುಗೇಟು | ಗಾಳಿಯಲ್ಲಿ ಗುಂಡು…

ಮಂಗಳೂರು :ಸರಕಾರವು ಮಠಗಳಿಗೆ ಬಿಡುಗಡೆ ಮಾಡುವ ಅನುದಾನದಲ್ಲಿಯೂ ಕೂಡ ಕಮಿಷನ್ ಹೋಗುತ್ತದೆ ಎಂಬ ದಿಂಗಾಲೇಶ್ವರ ಶ್ರೀಗಳು ಮಾಡಿರುವ ಆರೋಪಕ್ಕೆ ಗುರುಪುರ ವಜ್ರದೇಹಿ ಶ್ರೀಗಳು ತಿರುಗೇಟು ನೀಡಿದ್ದಾರೆ.ಮಠಮಾನ್ಯಗಳಿಂದಲೂ ಕಮಿಷನ್ ಪಡೆಯಲಾಗುತ್ತದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಆರೋಪ

ದೇವರಿಂದಲೂ ಕಮಿಷನ್ ಕೇಳುವ ಬಿಜೆಪಿ ಸರಕಾರದ್ದು ಯಾವ ರೀತಿಯ ಧರ್ಮ ರಕ್ಷಣೆ? – ಸಿದ್ದರಾಮಯ್ಯ

ಬಿಜೆಪಿ ಸರಕಾರರ ಕೇವಲ ಗುತ್ತಿಗೆದಾರರಿಂದ ಮಾತ್ರ ಕಮೀಷನ್ ಕೇಳೋದಲ್ಲ, ಮಠಾಧೀಶರಿಂದಲೂ ಪರ್ಸಂಟೇಜ್ ಕೇಳುತ್ತಿದೆ. 'ಮಠಗಳು ಶೇ, 30 ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ' ಎಂಬ ಬೀಳಗಿ ಬಾಳಗಂಡಿಯ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಮಾಡಿರುವ ವಿಚಾರವಾಗಿ ಸಿದ್ದರಾಮಯ್ಯ ಬಿಜೆಪಿ

ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ!

ಜಾನುವಾರುಗಳಿಗೆ ಯಾವುದೇ ತೊಂದರೆ ಇಲ್ಲದಂತೆ ಅವುಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಿಂದ,ನಗರ ಪ್ರದೇಶದ ಮನೆಗಳಲ್ಲಿ ಹಸು ಅಥವಾ ಎಮ್ಮೆಗಳನ್ನು ಸಾಕಲು ವಾರ್ಷಿಕ ಪರವಾನಗಿ ಕಡ್ಡಾಯ ಎಂಬ ನಿಯಮ ಜಾರಿಗೊಳಿಸಲಾಗಿದೆ.ಈ ಕಠಿಣ ನಿಯಮವು ರಾಜಸ್ತಾನದಲ್ಲಿ ಜಾರಿಗೆ ತಂದಿದ್ದು,ಮುನ್ಸಿಪಲ್

‘ಕಚ್ಚಾಬಾದಾಮ್’ ಹಾಡಿಗೆ ನಾಗಿಣಿ ಸ್ಟೆಪ್ ಹಾಕಿದ ಮಹಿಳೆ; ಸಖತ್ ವೈರಲ್ ಈ ವೀಡಿಯೋ

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ಹಾಡು ಕಡಲೆಕಾಯಿ ಮಾರುವವನ ಹಾಡು. ಅದೇ…ಕಚ್ಚಾ ಬಾದಾಮ್ ಸಾಂಗ್…ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರೂ ಸೊಂಟ ಬಳುಕಿಸಿದ ಹಾಡೇ ಈ ಕಚ್ಚಾ ಬಾದಾಮ್ ಹಾಡು.ಬುಬನ್ ಬದ್ಯಾಕರ್ ಎಂಬ ಸಾಮಾನ್ಯ ಕಡಲೆಕಾಯಿ ವ್ಯಾಪಾರಿಯ ಈ ಹಾಡು ಇಷ್ಟು ಪ್ರಸಿದ್ಧಿ