Daily Archives

April 18, 2022

ಮುಕ್ಕೂರು : ಉಚಿತ ಬೇಸಗೆ ಶಿಬಿರ ಚಿಣ್ಣರ ಸಂಭ್ರಮ-2022 ಸಮಾರೋಪ

ಮುಕ್ಕೂರು : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬೇಸಗೆ ಶಿಬಿರದಂತಹ ಚಟುವಟಿಕೆಗಳು ಪೂರಕ. ಈ ನಿಟ್ಟಿನಲ್ಲಿ ಮುಕ್ಕೂರಿನಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಉಚಿತ ಬೇಸಗೆ ಶಿಬಿರ ಕಾರ್ಯ ಶ್ಲಾಘನೀಯ ಎಂದು ಪ್ರಗತಿಪರ ಕೃಷಿಕ ನಾಗರಾಜ ಉಪಾಧ್ಯಾಯ ಕಜೆ ಹೇಳಿದರು.ಮುಕ್ಕೂರು-ಕುಂಡಡ್ಕ ನೇಸರ

ಇಂಟೆಲಿಜೆನ್ಸ್ ಬ್ಯೂರೊ( IB) ದಲ್ಲಿ
ಉದ್ಯೋಗ: 150 ಹುದ್ದೆಗಳಿಗೆ ಅರ್ಜಿ ; ಅರ್ಜಿ ಸಲ್ಲಿಸಲು ಮೇ.07 ಕೊನೆಯ ದಿನಾಂಕ

ಇಂಟೆಲಿಜೆನ್ಸ್ ಬ್ಯೂರೊ(ಐಬಿ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್ 2 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಹ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು-ಸಂತರು ಸ್ಪರ್ಧಿಸಲಿದ್ದಾರೆ !!| ಕನ್ಯಾಡಿ ಶ್ರೀ…

ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ 6ನೇ ದಿನದ

ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ|ಇನ್ಮುಂದೆ ಆನ್ಲೈನ್ ನಲ್ಲಿಯೇ ಸಿಗಲಿದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು

ಬೆಂಗಳೂರು: ಸರ್ಕಾರ ಜನತೆಗೆ ಎಲ್ಲಾ ಯೋಜನೆಗಳು ಸುಲಭವಾಗಿ ಕೈಗೆಟುಕುವಂತೆ ಆಗಲು ಹೊಸ ಮಾರ್ಗಗಳನ್ನು ರೂಪಿಸುತ್ತಿದೆ. ಒಂದು ಕಾಲ್ ಕೊಡುವ ಮೂಲಕ ಪಿಂಚಣಿ ಪ್ರಮಾಣ ಪತ್ರವು ಮನೆಗೆ ಸೇರುವಂತಹ ಯೋಜನೆಯನ್ನು ಹೊರಡಿಸಿದೆ. ಅಂತೆಯೇ ಇದೀಗ ರೈತರಿಗೆ ಕಂದಾಯ ಇಲಾಖೆಯು ಮತ್ತೊಂದು ಸಿಹಿ ಸುದ್ದಿ ನೀಡಿದ್ದು

ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದ ಕೆಜಿಎಫ್ -2 | ನಾಲ್ಕೇ…

ಬಹುನಿರೀಕ್ಷಿತ ಕೆಜಿಎಫ್-2 ಚಿತ್ರ ನಿರೀಕ್ಷೆಯಂತೆಯೇ ಬಾಕ್ಸಾಫೀಸ್ ಕೊಳ್ಳೆಹೊಡೆದಿದೆ. ಬಿಡುಗಡೆಯಾದ ಕೇವಲ ನಾಲ್ಕೇ ದಿನದಲ್ಲಿ 550 ಕೋಟಿ ರೂ. ಗಳಿಕೆ ಮಾಡುವ ಮೂಲಕ ಯಶ್ ಮತ್ತೊಮ್ಮೆ ಸ್ಟಾರ್ ನಟರಾಗಿ ಹೊರಹೊಮ್ಮಿದ್ದಾರೆ.ಆರ್‌ಆರ್‌ಆರ್ ದಾಖಲೆಯನ್ನು ಮುರಿದಿರುವ ಕೆಜಿಎಫ್ 2 ಇನ್ನು

ಇನ್ನು ಮುಂದೆ ಬೈಕ್ ಹಿಂಬದಿ ಸವಾರಿ ಮಾಡಿದವರಿಗೆ ಬೀಳುತ್ತೆ ಲಾಠಿ ಏಟು, ಜೊತೆಗೆ ದಂಡ! ಯಾಕೆ ? ಎಲ್ಲಿ ಎಂದು ಗೊತ್ತಾ ಈ…

ಕೊರೋನಾ ಸಮಯದಲ್ಲಿ ಇಡೀ ದೇಶ ಲಾಕ್ ಡೌನ್ ಆಗಿತ್ತು. ಆ ವೇಳೆ ರೂಲ್ಸ್ ಮೀರಿ ಬೈಕ್ ನಿಂದ ಮನೆಯಿಂದ ಹೊರಗೆ ಬಂದಾಗ ಪೊಲೀಸರು ಯಾವ ರೀತಿ ಪಾಠ ಕಲಿಸಿದ್ದರು ಎನ್ನುವುದು ನಿಮ್ಮೆಲ್ಲರಿಗೂ ಗೊತ್ತಿದೆ.ಆದರೆ ಇದೀಗ ಈ ಊರಿನಲ್ಲಿ ಬೈಕ್ ಸವಾರರ ಮೇಲೆ ಮತ್ತೊಮ್ಮೆ ಇದೀಗ ನಿರ್ಬಂಧ ಹೇರಲಾಗಿದೆ.

ಮಸೀದಿಯಲ್ಲಿ ಮಠಾಧೀಶರನ್ನು ಕರೆದು ಸತ್ಯನಾರಾಯಣ ಪೂಜೆ ಮಾಡಿದ್ದಾರೆಯೇ?ಬದಲಾವಣೆ ಒಂದೇ ಬದಿಯಿಂದ ಆಗಬಾರದು -ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು,

ದೇಶದಲ್ಲಿ ಮತ್ತೆ ಅಬ್ಬರಿಸುತ್ತಿದೆ ಕೊರೋನಾ | ಒಂದೇ ವಾರದಲ್ಲಿ ಶೇ. 35 ರಷ್ಟು ಕೋವಿಡ್ ಕೇಸ್ ಹೆಚ್ಚಳ !!

ದೇಶದಲ್ಲಿ ಕೊರೋನಾ ಅಲೆ ಮತ್ತೆ ಆರ್ಭಟಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು , ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ 35% ಹೆಚ್ಚಳ ಕಂಡು ಬಂದಿದೆ.ಜನವರಿಯಿಂದ ಇದೇ ಮೊದಲ ಬಾರಿಗೆ ಕೋವಿಡ್ ಕೇಸ್ ನಲ್ಲಿ ಇಷ್ಟು ಪ್ರಮಾಣದಲ್ಲಿ

ಮಲ್ಪೆ : ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರು ಪಾಲು|ಓರ್ವನ ಮೃತದೇಹ ಪತ್ತೆ!

ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಯೋಗಿ ತರಹ ಮೈ ಕೊಡವಿ ನಿಲ್ಲಿ ಬೊಮ್ಮಾಯಿ ಅವರೇ..-ಪ್ರಮೋದ್ ಮುತಾಲಿಕ್

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಬಳಿಕ ಗಲಭೆ ನಡೆದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶದ ಬುಲ್ಡೋಜರ್ ಕಾರ್ಯಾಚರಣೆ ಮಾದರಿಯಲ್ಲಿ ಮುಖ್ಯಮಂತ್ರಿಯವರು ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.ಹನುಮ ಜಯಂತಿ ದಿನದಂದು