Daily Archives

April 19, 2022

ಚೊಚ್ಚಲ ಮಗುವಿಗೆ ತಾಯಿಯಾದ ನಟಿ ಕಾಜಲ್ ಅಗರ್ವಾಲ್ !!

ದಕ್ಷಿಣ ಭಾರತದ ಪ್ರಸಿದ್ಧ ನಟಿ, ಪ್ರೇಕ್ಷಕರ ಹಾಟ್ ಫೇವರೇಟ್ ಕಾಜಲ್ ಅಗರ್ ವಾಲ್ ಇಂದು ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಅವರ ಸಹೋದರಿ ಟ್ವಿಟ್ಟರ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ನಮಗೆ ತುಂಬಾ ಖುಷಿಯಾಗಿದೆ. ನಮ್ಮ ಮನೆಗೆ ನಮ್ಮ ಮುದ್ದಾದ

‘ಬ್ಲೂ ಫಿಲಂ’ ನೋಡೋ‌ ಗೀಳು ಗಂಡನಿಗೆ! ಕೊನೆಗೆ ಹೆಂಡತಿಯೇ ನೀಲಿ ಚಿತ್ರದಲ್ಲಿ ನಟಿಸಿದ್ದಾಳೆಂದು ಸಂಶಯಗೊಂಡು…

ಅಶ್ಲೀಲ ಚಿತ್ರ ವೀಕ್ಷಿಸುವ ಚಟ ಕೊನೆಗೆ ತನ್ನ ಹೆಂಡತಿಯ ಚಟ್ಟ ಕಟ್ಟುವಲ್ಲಿಗೆ ಹೋಗಿದೆ ಈ ಘಟನೆ. ಪತಿಗೆ ನೀಲಿ ಚಿತ್ರಗಳನ್ನು ವೀಕ್ಷಿಸುವ ಚಟ. ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಕಡೆಗೆ ತನ್ನ ಪತ್ನಿಯೇ ನೀಲಿ ಚಿತ್ರದಲ್ಲಿ ನಟಿಸಿದ್ದಾಳೆಂದು ಸಂಶಯ ಪಟ್ಟು, ಮಕ್ಕಳ ಮುಂದೆಯೇ ಪತ್ನಿಯನ್ನು

ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ! ಕಾಂಗ್ರೆಸ್ ಪ್ರತಿಭಟನೆಗೆ ತಲೆಯ ಮೇಲೆ ಬೋರ್ಡು ತಗುಲಿಸಿಕೊಂಡು ಗಮನ ಸೆಳೆದ ಬಲಿಷ್ಠ…

ಚಾಮರಾಜನಗರ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಾಜಿ ಸಿಎಂ, ಟಗರು ನಾಮಾಂಕಿತ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಟಗರಿನ ತಲೆ ಮೇಲೆ ಒಬ್ಬಾತ ಒಂದು ದೊಡ್ದ

ಬೆಳ್ತಂಗಡಿ : ಕುಂದಾಪುರಕ್ಕೆ ಹೋಗುತ್ತೇನೆಂದು ಹೇಳಿ ನಾಪತ್ತೆಯಾದ ಯುವತಿ ಮರಳಿ ಮನೆಗೆ; ಪ್ರಕರಣ ಸುಖಾಂತ್ಯ

ಬೆಳ್ತಂಗಡಿ: ಉಜಿರೆಯ ರೆಂಜಾಳದಿಂದ ಉಡುಪಿ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ದಿವ್ಯಶ್ರೀ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯವಾಗಿದೆ. ಯುವತಿ ಸೋಮವಾರ ಸಂಜೆ ಮನೆಗೆ ವಾಪಸ್ ಬಂದಿದ್ದಾಳೆ. ಮನೆಯವರು ಯುವತಿಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಪ್ರಕರಣ

ಸಿಡಿಲಿನ ಅಬ್ಬರಕ್ಕೆ ನೀವು ಕಂಗೆಟ್ಟಿ ಹೋಗಿದ್ದೀರೆ!? |ಇದರಿಂದ ಹೇಗೆ ರಕ್ಷಣೆ ಪಡೆದುಕೊಳ್ಳುವುದು ಎಂಬುದರ ಕುರಿತು…

ಕಾದ ಇಳೆಗೆ ಮಳೆರಾಯ ತಂಪಾಗಿನ ಹನಿಗಳನ್ನು ನೀಡಿ ಮುದಗೊಳಿಸಿದರೂ,ಈ ಸಿಡಿಲಿನ ಅಬ್ಬರಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ.ಅತಿಯಾದ ಮಳೆಯಿಂದಾಗಿ ಅನೇಕ ಸಾವು ನೋವುಗಳು ಸಂಭವಿಸಿದ್ದು, ಅದೆಷ್ಟೋ ರೈತರಿಗೆ ನೋವು ತರಿಸಿದೆ.ಅದೆಷ್ಟೇ ಧೈರ್ಯವಂತನಾದರೂ ಸಿಡಿಲಿನ ಅಬ್ಬರಕ್ಕೆ ಒಮ್ಮೆ ಹೆದರಿ

ಅನಿವಾರ್ಯ ಆದರೆ ಶರೀರದ ಅಂಗಾಂಗಳನ್ನು ಮಾರ್ಕೊಂಡ್ ಬದುಕೊತೇನೆ, ಆದರೆ
ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ !!|ಮನೆ

ಈ ಹಿಂದೆ ಮನೆಯನ್ನು ಬಾಡಿಗೆಗೆ ನೀಡುವಾಗ ಜಾಹೀರಾತಿನಲ್ಲಿ 'ಸಸ್ಯಹಾರಿಗಳಿಗೆ ಮಾತ್ರ ' ಅಂತ ನಮೂದಿಸುತ್ತಿದ್ದರು. ಮುಂದಕ್ಕೆ 'ಬ್ರಾಹ್ಮಣರಿಗೆ ಮಾತ್ರ' ಲಭ್ಯವಿದೆ ಎನ್ನುವ ಫಲಕ ಹಾಕಲು ಪ್ರಾರಂಭಿಸಿದರು. ಆದರೆ ಇದೀಗ ಧರ್ಮ ಸಂಘರ್ಷಣೆ ಯಾವ ಸ್ಥಿತಿಗೆ ತಲುಪಿದೆ ಎಂದರೆ ಮನೆ ಬಾಡಿಗೆ

ಶಾಕಿಂಗ್ ನ್ಯೂಸ್ : 10 ನೇ ತರಗತಿಯ ದಲಿತ ಬಾಲಕನಿಂದ ಕಾಲು ನೆಕ್ಕಿಸಿದ ದುಷ್ಕರ್ಮಿಗಳು! ವೀಡಿಯೋ ವೈರಲ್, ಅಮಾನವೀಯ…

ದಲಿತರ ಮೇಲೆ ದೌರ್ಜನ್ಯ ಮಾಡುವಂತ ಬಹಳಷ್ಟು ಘಟನೆಗಳು ಇತ್ತೀಚೆಗೆ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ 10 ನೇ ತರಗತಿಯ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಕಾಲು ನೆಕ್ಕುವಂತೆ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಹಾಗೂ

ಉಡುಪಿ : ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಬಸ್ಸಿಗಾಗಿ ಕಾಯುತ್ತಾ ನಿಂತ ವಿದ್ಯಾರ್ಥಿನಿ ಮೇಲೆ…

ಉಡುಪಿ; ಕಾಲೇಜು ಮುಗಿದ ನಂತರ ಬಸ್ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಯುವತಿಯ ಮೇಲೆ ಕಾಮುಕನೋರ್ವ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ನಗರದ ಪುರಭವನ ಬಳಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಾ ನಿಂತಿದ್ದಾಗ ಕಾಮುಕನೋರ್ವ ವಿದ್ಯಾರ್ಥಿನಿ ಮೇಲೆ ಮುಗಿಬಿದ್ದಿದ್ದಾನೆ.


ವಿಷಕಾರಿ ಹಾವು ಮತ್ತು ಜಾಣ ಮೊಲದ ನಡುವೆ ನಡೆಯಿತು ಭೀಕರ ಕಾದಾಟ !! | ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬುದನ್ನು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಕಾದಾಟದ ಹಲವು ವೀಡಿಯೋಗಳು ಪ್ರತಿದಿನ ವೈರಲ್ ಆಗುತ್ತಿರುತ್ತವೆ. ಅಂತೆಯೇ ಬದ್ಧ ವೈರಿಗಳಾದ ಹಾವು ಮತ್ತು ಮುಂಗುಸಿಗಳ ಕಾದಾಟದ ಅದೆಷ್ಟೋ ವೀಡಿಯೋಗಳು ಕಾಣಸಿಗುತ್ತವೆ. ಆದರೆ ಮೊಲ ಮತ್ತು ಹಾವಿನ ಕಾದಾಟದ ವೀಡಿಯೋ ನೀವು ಎಂದಾದರೂ ನೋಡಿದ್ದೀರಾ? ಅಂತಹ ಒಂದು

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಲವ್ ಜಿಹಾದ್ ಎಂದು ಬಿಂಬಿತವಾಗಿದ್ದ ಪ್ರಕರಣ ಸುಖಾಂತ್ಯ !!? | ಅಷ್ಟಕ್ಕೂ…

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಜೋಯಿಸ್ನಾ ಮೇರಿ ಜೋಸೆಫ್ ಮತ್ತು ಶೆಜಿನ್ ನಡುವಿನ ಅಂತರ್ಧರ್ಮೀಯ ಮದುವೆಯಲ್ಲಿ ಮಧ್ಯಪ್ರವೇಶ ಮಾಡಲು ಕೇರಳ ಹೈಕೋರ್ಟ್ ನಿರಾಕರಿಸಿದ್ದು, ಉದ್ದೇಶಪೂರ್ವಕ, ಒಪ್ಪಿತ ಮದುವೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.