Daily Archives

April 20, 2022

ಹ್ಯಾಟ್ರಿಕ್ ಹೀರೋ ಶಿವಣ್ಣನ ಆರೋಗ್ಯದಲ್ಲಿ ಏರುಪೇರು!

ಮೈಸೂರು:ನಟನೆಯಲ್ಲೇ ಎಲ್ಲರ ಮನ ಗೆದ್ದಿರುವ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವಂತ ದೊಡ್ಮನೆಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ತಿಳಿದು ಬಂದಿದೆ.ಶೂಟಿಂಗ್ ನಲ್ಲಿ ನಿರತರಾಗಿದ್ದ ವೇಳೆ ಜ್ವರ,ಮೈ ಕೈ ನೋವು ಕಾಣಿಸಿಕೊಂಡಿದೆ. ಬಳಿಕ ಆಸ್ಪತ್ರೆಗೆ

ಮಂಗಳೂರು : ಮಹಿಳಾ‌ ಪ್ರಾಧ್ಯಾಪಕಿಯೋರ್ವರ ಬಗ್ಗೆ ಮಾನಹಾನಿ ಹಾಗೂ ಅಶ್ಲೀಲ ಪೋಸ್ಟರ್ ಹಂಚಿಕೆ ; ಪ್ರತಿಷ್ಠಿತ ಕಾಲೇಜಿನ…

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಮಾನಹಾನಿಕರವಾಗಿ ಪತ್ರ ಹಾಗೂ ಪೋಸ್ಟರ್ ಗಳನ್ನು ಬರೆದು ಹಂಚುತ್ತಿದ್ದ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅವುಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು

ಉದ್ಘಾಟನೆಗೆ ಸಜ್ಜಾದ ವಿಶ್ವದ ಅತಿ ಉದ್ದದ ಗಾಜಿನ ಸೇತುವೆ

ಈ ಗ್ಲಾಸ್ ಬ್ರಿಜ್ ಮೇಲೆ ನಡೆದು ಹೋಗುತ್ತಿದ್ದರೆ ಎದೆ ಬಡಿತ ನಮಗರಿವಿಲ್ಲದೆಯೇ ಧಮರುಗ ಬಾರಿಸಲಾರಂಬಿಸುತ್ತದೆ. ಕೆಲವರಂತೂ ಸ್ವಲ್ಪ ದೂರ ಹೋದ ಮೇಲೆ ಮುಂದಕ್ಕೆ ಹೋಗಲು ಭಯ ಪಡುತ್ತಾರೆ. ಹಿಂದಕ್ಕೆ ತಿರುಗಿ ಬರುವಂತಿಲ್ಲ. ಅಂತಹಾ ರುದ್ರ ರಮಣೀಯ ತಾಣವೊಂದು ಸಾಹಸಿಗಳನ್ನು ಕೈ ಬೀಸಿ ಕರೆಯುತ್ತಿದೆ.

ನಿಮ್ಹಾನ್ಸ್ ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ವಾಕ್-ಇನ್-ಇಂಟರ್ವ್ಯೂ ಮೂಲಕ ನೇರ…

ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಅವಕಾಶವಿದ್ದು,ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಏಪ್ರಿಲ್ 2022 ರ ಅಧಿಕೃತ ಅಧಿಸೂಚನೆಯ ಮೂಲಕ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ದಾರುಣ ಸಾವು !!

ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಬ್ರಹ್ಮಾವರದ ಚಾಂತಾರು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಹೇರೂರು ಗ್ರಾಮದ ಕೊಳಂಬೆಯ ರಾಜೀವ ನಗರದ ರಾಜಶೇಖರ (45) ಎಂದು ಗುರುತಿಸಲಾಗಿದೆ.ಮಾನಸಿಕ

ಬದುಕಿರುವಾಗಲೇ ತನ್ನ ಅಂತ್ಯಕ್ರಿಯೆ ಹೀಗೆಯೇ ನಡೆಯಬೇಕು ಎಂದು ಕಂಡೀಶನ್ ಹಾಕಿದ ಮಹಿಳೆ | ಆಕೆಯ ನವ ಷರತ್ತುಗಳು ಯಾವುವು…

ಹುಟ್ಟು-ಸಾವು ಎಂಬುದು ಭಗವಂತನ ಸೃಷ್ಟಿ. ಈ ಬದುಕಲ್ಲಿ ಹೇಗಿರುತ್ತೇವೆ ಎಂಬುದು ನಮ್ಮಆಲೋಚನೆಯ ಮೇಲೆ ನಿಂತಿರುತ್ತದೆ. ಹೀಗೆ ಕೆಲವೊಂದಿಷ್ಟು ಜನ ಬದುಕಿರುವಷ್ಟು ದಿನ ಒಳ್ಳೆಯ ಕಾರ್ಯಗಳನ್ನು ಮಾಡಬೇಕು,ಉತ್ತಮ ಸಾಧನೆಗಳನ್ನು ಮಾಡಬೇಕು ಎಂಬೆಲ್ಲ ಕನಸು ಕಟ್ಟಿಕೊಂಡು ಜೀವನ ನಡೆಸುತ್ತಾರೆ. ಅದರಲ್ಲೂ

ಹಿರಿಯ ಪತ್ರಕರ್ತ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ ನಿಧನ

ಹಿರಿಯ ಪತ್ರಕರ್ತ, ಕ್ರೀಡಾಪಟು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ (64) ಮಂಗಳವಾರ ರಾತ್ರಿ ಮೈಸೂರಿನ ಕೆ.ಸಿ.ಲೇಔಟ್‌ನಲ್ಲಿ ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಗಳಿಂದ ನರಳುತ್ತಿದ್ದ ಅವರು ಕೆಲ ಕಾಲದಿಂದ ತೀವ್ರ ಅಸ್ವಸ್ಥರಾಗಿದ್ದರು. ಕನ್ನಡದ ಅತ್ಯಂತ ಹಳೆಯ ಪತ್ರಿಕೆ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ."ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ

ಎಸ್‌ಬಿಐ ಗ್ರಾಹಕರಿಗೊಂದು ಸಿಹಿಸುದ್ದಿ !! | ಯೋನೋ ಆಪ್ ನಲ್ಲಿ 70% ಕ್ಕಿಂತ ಹೆಚ್ಚು ರಿಯಾಯಿತಿ ದರದಲ್ಲಿ ಸಮ್ಮರ್…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಎಸ್‌ಬಿಐ ಶಾಪಿಂಗ್ ಮೇಲೆ ಅದ್ಭುತ ಕೊಡುಗೆಗಳನ್ನು ಪರಿಚಯಿಸುತ್ತಿದೆ. ನೀವೂ ಕೂಡ ಸಮ್ಮರ್ ಶಾಪಿಂಗ್ ಬಗ್ಗೆ ಯೋಚಿಸುತ್ತಿದ್ದರೆ ಎಸ್‌ಬಿಐ ಯೋನೊ ಆಪ್ ಮೂಲಕ ಆರ್ಡರ್ ಮಾಡಿ ಭರ್ಜರಿ ರಿಯಾಯಿತಿ ಪಡೆಯಿರಿ. ಅದಕ್ಕಾಗಿ ಮೊದಲು

ಧಾರ್ಮಿಕ ಕೇಂದ್ರಗಳಲ್ಲಿ ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳ ದಾಟಕೂಡದು-ಯು.ಪಿ.ಸರ್ಕಾರದಿಂದ ಹೊಸ…

ಉತ್ತರ ಪ್ರದೇಶದಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸಲು ಮುಂದಾಗುವ ಸಂಘಟನೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಲೇಬೇಕು. ಜತೆಗೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಸಲಾಗುವ ಧ್ವನಿವರ್ದಕಗಳನ್ನುಮತ್ತೊಬ್ಬರಿಗೆ ತೊಂದರೆಯಾಗದಂತೆ ಬಳಸಬೇಕು. ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ