Daily Archives

April 20, 2022

ಹಸೆಮಣೆ ಏರುವ ಮೊದಲೇ ಜೈಲು ಸೇರಿದ ಅಬಕಾರಿ ಉಪ ನಿರೀಕ್ಷಕಿ ; ಲಂಚ ಪ್ರಕರಣದಲ್ಲಿ ಅಂದರ್

ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ಅಧಿಕಾರಿ, ಅನಂತರ ದ್ವಿಚಕ್ರ ವಾಹನವನ್ನು ಪ್ರಕರಣದಿಂದ ಕೈ ಬಿಡಲು 50 ಸಾವಿರ ರೂ.ಲಂಚ ಸ್ವೀಕರಿಸಿ ಜೈಲು ಸೇರಿದ ಘಟನೆಯೊಂದು ನಡೆದಿದೆ.ಅವಿವಾಹಿತ ಅಬಕಾರಿ ಉಪ ನಿರೀಕ್ಷಕಿ ಕು.ಪ್ರೀತಿ ರಾಥೋಡ್

ಅಂಬೇಡ್ಕರ್ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗೆ ಜೀವಬೆದರಿಕೆ ಹಾಕಿದ ಶಿಕ್ಷಕ!

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಭಾಷಣ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಸಂಭವಿಸಿದೆ.ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ

ಮಂಗಳೂರು : ಖ್ಯಾತ ಗಾಯಕಿ ನಿಧನ

ತನ್ನ ನಗುಮುಖದಿಂದಲೇ ಮಹಾಮಾರಿ ಖಾಯಿಲೆ ಕ್ಯಾನ್ಸರ್ ನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ (48) ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು.ಜಾಂಡೀಸ್ ಖಾಯಿಲೆಯಿಂದ ಕೂಡ ಬಳಲುತ್ತಿದ್ದ ಇವರು ಆತ್ಮವಿಶ್ವಾಸಕ್ಕೆ

ಚೀನಾ ಹಿಂದಿಕ್ಕಿದ ಭಾರತ !! | ವಿಶ್ವದಲ್ಲಿಯೇ ಅತೀ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮುವತ್ತ…

ಭಾರತ ಮತ್ತೊಮ್ಮೆ ಬಲಿಷ್ಠ ರಾಷ್ಟ್ರ ಎಂಬುದನ್ನು ಸಾಬೀತುಪಡಿಸುತ್ತಿದೆ. ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿರುವಾಗಲೇ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ ಕಂಡುಬರುತ್ತಿದೆ.ಹೌದು,

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಕರ್ನಾಟಕದ ಪ್ರವಾಸಿಗರಿಗೆ ಕಾದಿತ್ತು ಶಾಕ್| ಯಾಕೆ ಗೊತ್ತಾ!?

ರಜಾ ದಿನಗಳಲ್ಲಿ ಮೋಜು-ಮಸ್ತಿಗಾಗಿ ಪ್ರವಾಸ ತೆರಳೋದು ಸಾಮಾನ್ಯ. ಅದರಲ್ಲೂ ಇತ್ತೀಚೆಗೆ ಗೋವಾ ಟ್ರಿಪ್ ಕೈಗೊಳ್ಳುವವರ ಸಂಖ್ಯೆ ಹೆಚ್ಚೇ ಇದೆ.ಆದ್ರೆ ಈ ಬಾರಿ ಗೋವಾ ಪ್ರವಾಸ ತೆರಳಿದ ಕರ್ನಾಟಕದ ಪ್ರವಾಸಿಗರಿಗೆ ಚೆಕ್ ಪೋಸ್ಟ್ ನಲ್ಲಿ ಕಾದಿತ್ತು ಶಾಕ್!ಹೌದು.ಅದೆಷ್ಟೋ ಜನ ಪ್ರವಾಸಕ್ಕೆಂದು ತೆರಳಿ

ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು 'ಮಿಶ್ರಣ'

ನಾಳೆ ರಾತ್ರಿ 9:30ಕ್ಕೆ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ !! | ದೇಶದ ಜನತೆಗೆ ಏನು…

ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಕೆಂಪುಕೋಟೆಯ ಲಾನ್ಸ್ ನಿಂದ ಮೋದಿ ಭಾಷಣ ಮಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ

ಲೌಡ್ ಸ್ಪೀಕರ್ ಬಳಕೆ : 250 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್!

ಕೋರ್ಟ್ ತಿಳಿಸಲಾಗಿದ್ದ ಡೆಸಿಬಲ್ ಮಟ್ಟದಲ್ಲಿ ಲೌಡ್ಸ್ಪೀಕರ್ ಬಳಕೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲೇ 250 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆನ್ನಲಾಗಿದೆ. ಧಾರ್ಮಿಕ ಸ್ಥಳಗಳೂ ಸೇರಿದಂತೆ ಸಾರ್ವಜನಿಕವಾಗಿ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸುತ್ತಿದ್ದರೆ ಕ್ರಮಕೈಗೊಳ್ಳುವಂತೆ

‘ಮಾರಿಗುಡಿಸ್’ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಧರ್ಮ ಅವಹೇಳನ!! ಬೆಳ್ತಂಗಡಿಯ ಮುಸ್ಲಿಂ ಯುವಕ ಸಿ.ಸಿ.ಬಿ…

ಬೆಳ್ತಂಗಡಿ : “ಮಾರಿಗುಡಿಸ್ ” ಎಂಬ ಇನ್ಸ್ಟಾಗ್ರಾಮ್ ಪೇಜ್ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿರುದ್ಧ ಮಂಗಳೂರಿನ ಯುವಕನೋರ್ವ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರ ಪರಿಣಾಮ ಪೊಲೀಸರು ಬೆಳ್ತಂಗಡಿಯ ಯುವಕನೋರ್ವನನ್ನು ಬಂಧಿಸಿದ್ದಾರೆ.

KGF-2 ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದಲ್ಲಿ ಯುವಕನೋರ್ವನ ಮೇಲೆ ಗುಂಡಿನ ದಾಳಿ! ಸೀಟಿನ ಮೇಲೆ ಕಾಲು ಹಾಕಿಕೊಂಡು…

ಕೆಜಿಎಫ್ ಸಿನಿಮಾ ನೋಡುವಾಗಲೇ ಚಿತ್ರಮಂದಿರದಲ್ಲೇ ಯುವಕನೋರ್ವ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದುರ್ಘಟನೆ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಥಿಯೇಟರ್ ಬಂದ್ ಮಾಡಲಾಗಿದೆ.ಹಾವೇರಿ ಜಿಲ್ಲೆಯ ಶಿಗ್ಗಾಂವ