ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೈಲರ್!! ಸಾವಿಗೆ ಕಾರಣ ನಿಗೂಢ

ವಿಟ್ಲ: ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಟ್ಲ ಸೈಂಟ್ ರೀಟಾ ಶಾಲೆಯ ಪಕ್ಕದ ನಿವಾಸಿ ಟೈಲರ್ ಉದ್ಯೋಗ ಮಾಡಿಕೊಂಡಿದ್ದ ಲಕ್ಷ್ಮಣ್ ಸಾಗರ್ ಮನೆಯ ಬಾಗಿಲು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Ad Widget

Ad Widget

Ad Widget

ಆತ್ಮಹತ್ಯೆಗೆ ಕಾರಣ ಏನೂ ಎಂದು ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

Leave a Reply

error: Content is protected !!
Scroll to Top
%d bloggers like this: