Daily Archives

April 22, 2022

ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ ‘ಜೈ ಶ್ರೀರಾಮ್’ ಎಂದು 32200 ಬಾರಿ ಬರೆದ ಕೈಮಗ್ಗ ವ್ಯಾಪಾರಿ

ಯಾವುದೇ ಒಂದು ಕೆಲಸವನ್ನು ಶ್ರದ್ಧೆ, ಭಕ್ತಿಯಿಂದ ಮಾಡಿದರೆ ಮಾತ್ರ ಅದು ಯಶಸ್ಸು ಕಾಣಲು ಸಾಧ್ಯ. ಅಂತೆಯೇ ಇಲ್ಲೊಬ್ಬ ಶ್ರೀರಾಮನ ಭಕ್ತ ತನ್ನ ಅಭಿಮಾನವನ್ನು,ರೇಷ್ಮೆ ಸೀರೆಯಲ್ಲಿ 13 ಭಾಷೆಗಳಲ್ಲಿ 'ಜೈ ಶ್ರೀ ರಾಮ್‌' ಎಂದು ಬರೆಯುವ ಮೂಲಕ ಪ್ರದರ್ಶಿಸಿದ್ದು,ಇದೀಗ ಇದರ ಚಿತ್ರಗಳು ವೈರಲ್ ಆಗಿದೆ.

ಶಿಕ್ಷಕನಿಗೇ ಹೊಡೆಯಲು ಕೈ ಎತ್ತಿದ ವಿದ್ಯಾರ್ಥಿ ; ನಿದ್ದೆ ಮಾಡುತ್ತಿದ್ದವನನ್ನು ಎಚ್ಚರಗೊಳಿಸಿದ್ದೇ ತಪ್ಪಾಯಿತೇ ?

ಒಂದು ಕಾಲವಿತ್ತು. ವಿದ್ಯಾರ್ಥಿಗಳು ಶಿಕ್ಷಕರನ್ನು ಕಂಡರೆ ಭಯ ಭಕ್ತಿಯಿಂದ ಕಾಣುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳು ಭಯ ಭಕ್ತಿ ಬಿಡಿ, ಹೊಡೆಯೋಕೇ ಮುಂದಾಗಿರುವ ಘಟನೆ ನಡೆಯುತ್ತದೆ. ಅಂಥದ್ದೇ ಒಂದು ಘಟನೆ ಇಲ್ಲೊಂದು ಶಾಲೆಯಲ್ಲಿ ನಡೆದಿದೆ.ಈ ಶಾಲೆಯ ಮೂವರು

ಉಜಿರೆ: ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಬಟ್ಟೆ ಎಳೆದು ಮಾನಹಾನಿಗೆ ಯತ್ನ…

ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆಯ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಎಳೆದು ಮಾನಹಾನಿಗೆ ಮುಂದಾದ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ.ಅಳಕೆ ನಿವಾಸಿ ಸುರೇಖಾ ಅವರ ಮೇಲೆ ಹಲ್ಲೆ ನಡೆದಿದೆ. ಸಂದೀಪ್, ಸಂತೋಷ್, ಗುಲಾಬಿ,

ಇನ್ನು ಮುಂದೆ ಈ ಫೋನ್ ಗಳಲ್ಲಿ ರವಾನೆಯಾಗುವ ಅಶ್ಲೀಲ ಫೋಟೋಗಳು ಆಗಲಿವೆ ಬ್ಲರ್ !!

ತನ್ನ ಉತ್ಕೃಷ್ಟ ಸಾಧನಗಳ ಮೂಲಕ ಹೆಸರುವಾಸಿಯಾಗಿರುವ ಮೊಬೈಲ್ ಫೋನ್ ತಯಾರಿಕಾ ಕಂಪನಿ ಎಂದರೆ ಅದು ಆಪಲ್. ಹೊಸ ಹೊಸ ಫೀಚರ್ ಗಳನ್ನು ಹೊರತರುತ್ತಿರುವ ಆಪಲ್ ಮೆಸೇಜಿಂಗ್ ಅಪ್ಲಿಕೇಶನ್‌ಗಳಲ್ಲಿ ರವಾನೆಯಾಗುವ ಅಶ್ಲೀಲ ಫೋಟೋಗಳನ್ನು ಬ್ಲರ್ ಮಾಡುವಂತಹ ಫೀಚರ್ ಅನ್ನು ಆಪಲ್ ಕಳೆದ ವರ್ಷ ಡಿಸೆಂಬರ್‌ನಲ್ಲಿ

ಭಾರೀ ಮಣ್ಣಿನ ಕುಸಿತದಿಂದ ರಕ್ಷಣೆ ಪಡೆಯಲು ಬರೋಬ್ಬರಿ 20 ಗಂಟೆಗಳ ಕಾಲ ರೆಫ್ರಿಜರೇಟರ್ ಒಳಗಿದ್ದ 11 ರ ಬಾಲಕ ; ಬದುಕುಳಿದ…

ಆಯುಷ್ಯ ಒಂದಿದ್ದರೆ ಯಾವುದೇ ಕಠಿಣ ಪರಿಸ್ಥಿತಿಯಿಂದಲೂ ಮಿಂದೇಳಲು ಸಾಧ್ಯ ಎಂಬ ಮಾತಿಗೆ ನಿದರ್ಶನದಂತಿದೆ ಈ ಘಟನೆ.ಉಷ್ಣವಲಯದ ಚಂಡಮಾರುತ ಮೆಗಿಯಿಂದ ಈ ಪ್ರದೇಶದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮನೆ ಸಂಪೂರ್ಣ ನಾಶವಾಗಿದ್ದರೂ ಈ ಬಾಲಕ ಮಾತ್ರ ಪವಾಡಸದೃಶವಾಗಿ ಪಾರಾಗಿದ್ದಾನೆ.ಹೌದು ಈ

ತಂಗಿ ಬಾಯ್ ಫ್ರೆಂಡ್ ಜೊತೆ ಸುತ್ತಾಡುವುದನ್ನು ಕಣ್ಣಾರೆ ಕಂಡ ಅಣ್ಣ! ಹಿಡಿಯಲು ಹೋಗಿ ಕಡೆ ಆಕ್ಸಿಡೆಂಟ್ ಮಾಡಿಸಿದ ಸಹೋದರನ…

ತನ್ನ ತಂಗಿ ಯಾರನ್ನೋ ಪ್ರೀತಿಸುತ್ತಿದ್ದಾಳೆಂದು ಸಂಶಯಗೊಂಡ‌ ಅಣ್ಣನೋರ್ವ ಏನೋ ಮಾಡಲು ಹೋಗಿ ಏನೋ ಮಾಡಿದ ಅನ್ನೋ ಹಾಗೇ ಇಲ್ಲೊಬ್ಬ ಮಾಡಿದ್ದಾನೆ.ತಂಗಿಯ ಮೇಲಿನ ಅನುಮಾನದಿಂದ ಆಕೆ ಮನೆಯಿಂದ ಹೊರ ಹೋದಾಗ ಸಹೋದರ ಆಕೆಯನ್ನು ಹಿಂಬಾಲಿಸಿದ್ದಾನೆ. ಆಕೆ ತನ್ನ ಬಾಯ್‌ಫ್ರೆಂಡ್ ಜತೆ ಬೈಕಿನಲ್ಲಿ

ಉಡುಪಿ : ಹಿಜಾಬ್ ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರಿಂದ ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮ ! ಹಿಜಾಬ್ ಧರಿಸಿಯೇ…

ಉಡುಪಿ : ಹಿಜಾಬ್ ವಿವಾದಕ್ಕೆ ಮೂಲ ಪ್ರಾರಂಭ ಎಂದು ಗುರುತಿಸಲ್ಪಡುವ ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಇಬ್ಬರು ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತಮ್ಮ ಕಾಲೇಜಿಗೆ ಆಗಮಿಸಿದ್ದು ಈ ವೇಳೆ ಹೈಡ್ರಾಮ ನಡೆಸಿದ್ದಾರೆ.ಈ 6

ಈ ಮೊಬೈಲ್ ಶಾಪ್ ಗೆ ಎಂಟ್ರಿ ಕೊಟ್ರೆ 1ಲೀಟರ್ ಪೆಟ್ರೋಲ್ ಹಾಗೂ 2 ಲಿಂಬೆಹಣ್ಣು ಉಚಿತ!!

ಕೋವಿಡ್, ಉಕ್ರೇನ್- ರಷ್ಯಾ ಯುದ್ಧ,ಅಕಾಲಿಕ ಮಳೆಯಿಂದಾಗಿ ದಿನನಿತ್ಯ ಬಳಸುವ ವಸ್ತುಗಳ ಬೆಲೆಯು ಅಧಿಕವಾಗುತ್ತಲೇ ಇದೆ. ಕೂಲಿ ಕೆಲಸ ಮಾಡಿ ಜೀವನ ನಡೆಸುವವರು ತಲೆಯಮೇಲೆ ಕೈಯಿಟ್ಟು ಕೂರುವ ಪರಿಸ್ಥಿತಿ ಎದುರಾಗಿದೆ. ತರಕಾರಿಯಿಂದ ಹಿಡಿದು ಪೆಟ್ರೋಲ್, ಡೀಸೆಲ್ ಬೆಲೆಯೂ ಕೂಡ ಅಧಿಕವಾಗುತ್ತಲೇ ಇದ್ದು

ರಾಜ್ಯದ 14 ಮಸೀದಿಗಳ ಮೇಲೆ ದಾಖಲಾಯ್ತು ಎಫ್ಐಆರ್ !!

ಕರ್ನಾಟಕ ರಾಜ್ಯಾದ್ಯಂತ ಧರ್ಮ ದಂಗಲ್ ಮುಂದುವರೆಯುತ್ತಲೇ ಇದೆ. ಆರೋಪ, ಪ್ರತ್ಯಾರೋಪಗಳ ನಡುವೆಯೇ ಶಬ್ದ ಮಾಲಿನ್ಯ ಮಾಡುತ್ತಿದ್ದ ಮಸೀದಿಗಳು ಹಾಗೂ ಬಾರ್ ರೆಸ್ಟೊರೆಂಟ್‍ಗಳ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.ಇತ್ತೀಚೆಗಷ್ಟೇ ಮಸ್ಲಿಮರು ಮಸೀದಿಗಳಲ್ಲಿ ಆಜಾನ್ ಕೂಗ ಬಾರದು. ಆಜಾನ್‍ಯಿಂದ

ಮಂಗಳೂರು : ಪರೀಕ್ಷೆಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ; ಪರೀಕ್ಷಾ ಗೇಟ್ ಬಳಿಯೇ ತಡೆದ ಪೊಲೀಸರು!!!

ಮಂಗಳೂರು : ಹಿಜಾಬ್ ವಿವಾದ ತೀರ್ಪಿನ ಬಳಿಕವೂ ಅಲ್ಲಲ್ಲಿ ಚರ್ಚೆಗಳು ಭುಗಿಲೆದ್ದಿದೆ. ಆದರೂ ಸರಕಾರ ಪಿಯುಸಿ ಪರೀಕ್ಷೆಯ ವಿಷಯದಲ್ಲಿ ಸನವಸ್ತ್ರದ ಬಗ್ಗೆ ಕ್ರಮ ತೆಗೆದುಗೊಂಡಿದೆ.ಸದ್ಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಂಗಳೂರಿನ ಸರಕಾರಿ ಕಾಲೇಜ್ ವೊಂದಕ್ಕೆ ಮೂವರು ಮುಸ್ಲಿಂ