ಕೆಜಿಎಫ್ ಚಾಪ್ಟರ್ 2 ಸಿನಿಮಾ ಒಟಿಟಿಯಲ್ಲಿ!
ಏಪ್ರಿಲ್ 14 ರಂದು ಸೂಪರ್ ಹಿಟ್, ಬ್ಲಾಕ್ ಬ್ಲಸ್ಟರ್ ಸಿನಿಮಾ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಸಿನಿಪ್ರಿಯರ ಮನಸ್ಸನ್ನು ಗೆದ್ದಿರುವುದು ಮಾತ್ರವಲ್ಲ. ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ನತ್ತ ದಾಪುಗಾಲು ಹಾಕುತ್ತಿದೆ. ‘ಕೆಜಿಎಫ್: ಚಾಪ್ಟರ್ 2’ ಹೊಸ ದಾಖಲೆ ನಿರ್ಮಿಸಿದೆ. ಥಿಯೇಟರ್ಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವ ‘ಕೆಜಿಎಫ್: ಚಾಪ್ಟರ್ 2’ ಚಿತ್ರ ಇದೀಗ ಒಟಿಟಿ ವೇದಿಕೆಗೆ ಕಾಲಿಡಲು ಡೇಟ್ ಫಿಕ್ಸ್ ಆಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ಖರೀದಿಸಿದೆ. ವರದಿಗಳ ಪ್ರಕಾರ, ಮೇ …