ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ. 

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ 2 ದಿನಗಳ ಕಾಲ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Ad Widget

Ad Widget

Ad Widget

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

Leave a Reply

error: Content is protected !!
Scroll to Top
%d bloggers like this: