Daily Archives

April 23, 2022

ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ

ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.BA.2.10 ಹಾಗೂ

ಅಬ್ಬಾ ಏನ್ ಎಂಟ್ರಿ ಗುರೂ… ಆಕಾಶದಿಂದ ಧರೆಗಿಳಿದ ಬೊಂಬೆ…ತನ್ನ ವರನನ್ನು ಭೇಟಿಯಾಗಲು ಗಾಳಿಯಲ್ಲಿ ಹಾರಿ…

ಇತ್ತೀಚಿನ ಮದುವೆಗಳ ವೀಡಿಯೋಗಳು ಸಖತ್ ಮಜ ಕೊಡುತ್ತೆ. ಒಬ್ಬೊಬ್ಬರ ವಿಭಿನ್ನ ಯೋಚನೆಗಳು, ಪ್ಲ್ಯಾನಿಂಗ್ ಇದೆಲ್ಲ ಈ ಮದುವೆ ಸಮಾರಂಭದಲ್ಲಿ ಎದ್ದು ಕಾಣುತ್ತದೆ. ಜೀವಮಾನದಲ್ಲಿ ಒಂದು ಸಲ ಮದುವೆಯಾಗುವುದು. ಅದನ್ನೇ ಬಹಳ ಯೋಚನೆ ಮಾಡಿ, ನೆನಪಿನಲ್ಲಿ ಉಳಿಯುವಂತೆ ಮಾಡುವುದು‌ ಬಹಳ ಕಠಿಣವೇ ಸರಿ.

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋಗಿದ್ದಲ್ಲದೆ ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಪೊಲೀಸ್ ಪೇದೆ !! |…

ಚಲಿಸುತ್ತಿದ್ದ ರೈಲು ನೋಡಿ ಮೂರ್ಛೆ ಹೋದ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಅದೇ ರೈಲಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಆಗ್ರಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಇದೀಗ ಸಾಮಾಜಿಕ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮೇ 25ರಂದು ಸಾಮೂಹಿಕ ವಿವಾಹ | ಆಸಕ್ತರಿಂದ ಅರ್ಜಿ ಆಹ್ವಾನ !!

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ.25 ರಂದು ಬೆಳಗ್ಗೆ 10.50 ರಿಂದ 11.40 ರವರೆಗೆ ನೆರವೇರುವ ಕಟಕ ಲಗ್ನ

ಬೇಟೆ ಮಾಡಲೆಂದು ಕಾಡಿಗೆ ಹೋದ ವ್ಯಕ್ತಿಯೇ ಗುಂಡೇಟಿಗೆ ಸಾವು|ಸ್ನೇಹಿತರು ಪೊಲೀಸರ ವಶಕ್ಕೆ!

ಬೇಟೆಗೆಂದು ಕಾಡಿಗೆ ಹೋದ ವ್ಯಕ್ತಿಯೋರ್ವ ತಾನೇ ಗುಂಡೇಟಿಗೆ ಬಲಿಯಾದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ.ವೀರಾಜಪೇಟೆ ತಾಲೂಕಿನ ಗುಂಡಿಗೆರೆ ನಿವಾಸಿಯಾದ ಹಮೀದ್ (35) ಎಂಬುವವರೇ ಗುಂಡೇಟಿಗೆ ಬಲಿಯಾದ ವ್ಯಕ್ತಿ. ಹಮೀದ್ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

ವರ್ಗಾವಣೆ ರದ್ದಿಗಾಗಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು 24 ಮಂದಿ ವಿದ್ಯಾರ್ಥಿನಿಯರನ್ನು ಕೂಡಿಹಾಕಿದ ಶಿಕ್ಷಕರು !!

ಶಿಕ್ಷಕರಿಬ್ಬರು ಶಾಲೆಯ ಮೇಲ್ಛಾವಣಿಯಲಿದ್ದ 24 ಮಂದಿ ವಿದ್ಯಾರ್ಥಿನಿಯರನ್ನು ಬೀಗ ಹಾಕಿ ಕೂಡಿ ಹಾಕಿ ತಮ್ಮ ವರ್ಗಾವಣೆ ಆದೇಶವನ್ನು ರದ್ದುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ಒತ್ತಡ ಹೇರಿದ ಘಟನೆ ಲಕ್ನೋ ದ ಲಖೀಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‍ನಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ

ಮನೆಯವರ ಒತ್ತಾಯಕ್ಕೆ ಪ್ರೇಯಸಿಯನ್ನು ಬಿಟ್ಟು ಇನ್ನೊಬ್ಬಳ ಜೊತೆ ಸಪ್ತಪದಿ ತುಳಿದ ಪ್ರಿಯಕರ| ಮನನೊಂದು ಪ್ರೇಮಿಗಳಿಬ್ಬರು…

ಪ್ರೀತಿಗೆ ಸಾವಿಲ್ಲ ಎನ್ನುತ್ತಾರೆ. ಆದರೆ ಇಲ್ಲೊಂದು ಕಡೆ ಪ್ರೀತಿಯೇ ಉಳಿಯಲಿಲ್ಲ, ಇನ್ನೂ ನಾವೇಕೆ ಎಂದು ನೊಂದುಕೊಂಡು ಒಂದೇ ಸೀರೆಗೆ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ - 3ರಲ್ಲಿ‌ ಇಂದು ನಡೆದಿದೆ.ಆತ್ಮಹತ್ಯೆಗೆ

ಇಳಿ ವಯಸ್ಸಿನಲ್ಲಿ ಭಿಕ್ಷೆ ಬೇಡಿದ ಒಂದು ಲಕ್ಷ ರೂಪಾಯಿ ಪೊಳಲಿ ದೇವಿಯ ಅನ್ನದಾನಕ್ಕೆ!! ಸಮಾಜ ನೀಡಿದ್ದನ್ನು ಸಮಾಜಕ್ಕೇ…

ಆಕೆ ಇಳಿವಯಸ್ಸಿನ ಮಾಲಾಧಾರಿ ಬಡಜೀವ. ಆದರೆ ಆಕೆಯ ಹೃದಯಶ್ರೀಮಂತಿಕೆ ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಇಡೀ ರಾಜ್ಯವೇ ಒಮ್ಮೆ ಆಕೆಯತ್ತ ಕಣ್ಣೆತ್ತಿ ನೋಡುವುದಲ್ಲದೆ ಕೈ ಎತ್ತಿ ಮುಗಿಯುವಂತೆ ಮಾಡಿದೆ. ಅಷ್ಟಕ್ಕೂ ಆ ಮಹಾತಾಯಿ ಮಾಡಿದ ಮಹಾಕಾರ್ಯ ಏನೆಂಬುವುದನ್ನು ಈ ವರದಿ ಹೇಳುತ್ತದೆ.ಪ್ರತೀ

ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯ ಕೂರಿಸಿ ‘ಪಪ್ಪಿ ಜಪ್ಪಿ’ ಮಾಡಿದ ಜೋಡಿ| ಪ್ರೇಮಿ ಮೇಲೆ ಕೇಸ್ ಜಡಿದ…

ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ಪಪ್ಪಿ ಜಪ್ಪಿ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್‌ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಪ್ರೇಮಿಯೊಬ್ಬ ಬೈಕ್ ಟ್ಯಾಂಕ್ ಮೇಲೆ ತನ್ನ

ಮಂಗಳೂರು : ಎ.26 ಖಾಸಗಿ ಕಂಪನಿಗಳ ನೇರ ಸಂದರ್ಶನ| ಪಿಯುಸಿ, ಐಟಿಐ,ಡಿಪ್ಲೋಮಾ ಹಾಗೂ ಪದವಿ ತೇರ್ಗಡೆಯಾದವರಿಗೆ ಭರಪೂರ…

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು