Daily Archives

April 23, 2022

ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ,

ವಿಟ್ಲ: ಮನೆಯ ಜಗಲಿಯಲ್ಲಿಟ್ಟಿದ್ದ ಅಡಿಕೆ ಚೀಲ ಎತ್ತಾಕೊಂಡು ಹೋದ ಕಳ್ಳ !! | ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ…

ಕಳ್ಳನೊಬ್ಬ ಮನೆಯೊಂದರಿಂದ ಅಡಿಕೆ ಕಳವುಗೈದು ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹಾಡಹಗಲೇ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರದಲ್ಲಿ ಬಂದು ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗುತ್ತಾನೆ.

ಸುಳ್ಯ ಪದವು : ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಸುಳ್ಯಪದವು ಮನೆಯ ಸಮೀಪದ ತೋಟದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಎ.22ರಂದು ತಡ ರಾತ್ರಿ ಬೆಳಕಿಗೆ ಬಂದಿದೆ.ಸುಳ್ಯಪದವು ನಿವಾಸಿ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿ ಧನುಷ್ ಮೃತಪಟ್ಟವರು. ಅವರು ರಾತ್ರಿ

ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಗೆ ಲೈಂಗಿಕ ಕುಚೇಷ್ಟೆ | ಮಹಿಳೆಯ ಎದೆ ಭಾಗವನ್ನು ಬಲವಾಗಿ ಮುಟ್ಟಿದ ಆರೋಪ!

ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.ಎಚ್‌ಎಂಟಿ ಲೇಔಟ್‌ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು

ಶಿಕ್ಷಕನ ಮಹಾ ಎಡವಟ್ಟಿನಿಂದ ಶಾಲೆಗೆ ಬಿತ್ತು 20 ಲಕ್ಷ ವಾಟರ್ ಬಿಲ್ !!

ಪ್ರಪಂಚದಲ್ಲಿ ಒಂದೊಂದು ರೀತಿಯ ಬುದ್ಧಿಜೀವಿಗಳು ಇರುತ್ತಾರೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡು ಫಜೀತಿ ತಂದುಕೊಳ್ಳುವವರು ಕೂಡ ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲೊಂದು ಕಡೆ ‌‌ಶಿಕ್ಷಕರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಶಾಲೆಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ನೀರಿನ ಬಿಲ್

ಕಟೀಲು : ಮೇಯಲು ಕಟ್ಟಿದ್ದ ಕಂಬಳದ ಕೋಣ ನಾಪತ್ತೆ

ಮಂಗಳೂರು : ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕಂಬಳದ ಕೋಣವೊಂದು ನಾಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆಯಲ್ಲಿ ನಡೆದಿದೆ.ಏಳಿಂಜೆಯ ಲೋಕನಾಥ ಶೆಟ್ಟಿ ಅಂಗಡಿಗುತ್ತು ರವರ ಕೋಣವನ್ನು ಗದ್ದೆಯಲ್ಲಿ ಕಟ್ಟಿ ಹಾಕಲಾಗಿತ್ತು.ಕಟ್ಟಿದ ಸ್ಥಳದಿಂದ ಕೋಣವು ನಾಪತ್ತೆಯಾಗಿದೆ ಎಂದು ಲೋಕನಾಥ ಶೆಟ್ಟಿ

ಮಂಗಳೂರು : BMW ಕಾರು ಅಪಘಾತ ಪ್ರಕರಣ | ತೀವ್ರವಾಗಿ ಗಾಯಗೊಂಡ ಮಹಿಳೆಯ ಮೆದುಳು ನಿಷ್ಕ್ರಿಯ| ಅಂಗಾಂಗ ದಾನಕ್ಕೆ…

ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಮಾಡಿದ ಬಿಎಂಡಬ್ಲ್ಯೂ ಕಾರು ಚಾಲಕ, ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯಲ್ಲಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ…

2022-23ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ

ಬಿಂದಿ ಹಾಕಿಕೊಳ್ಳದೆ ಜಾಹೀರಾತಿನಲ್ಲಿ ಕಾಣಿಸಿಕೊಂಡು ಕರೀನಾ ಕಪೂರ್ !! | ಹಿಂದೂ ವಿರೋಧಿ ಜಾಹೀರಾತು ಎಂದು ಮಲಬಾರ್…

ವ್ಯಾಪಾರಕ್ಕೆ ಜಾಹೀರಾತು ತುಂಬಾನೇ ಮುಖ್ಯವಾಗಿರುತ್ತದೆ. ಅನೇಕ ಬ್ರಾಂಡ್ ಗಳು ಸೆಲೆಬ್ರಿಟಿಗಳನ್ನು ಆಯ್ಕೆ ಮಾಡಿಕೊಂಡು ತಮ್ಮ ಜಾಹೀರಾತುಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತವೆ. ಅಂತೆಯೇ ಅನೇಕ ಬ್ರಾಂಡ್‌ಗಳು ತಮ್ಮ ಜಾಹೀರಾತಿಗೆ ಸಂಬಂಧಿಸಿದಂತೆ ಆಗಾಗ್ಗೆ ವಿವಾದಕ್ಕೀಡಾಗುತ್ತವೆ. ಹಾಗೆಯೇ

ಮಂಗಳೂರು : ಸಹ ಪ್ರಾಧ್ಯಾಪಕಿಯರಿಗೆ ಮಾನಸಿಕ ಕಿರುಕುಳ ಪ್ರಕರಣ| ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳಿಂದ ಆಘಾತಕಾರಿ ಮಾಹಿತಿ…

ಮಂಗಳೂರು : ಪ್ರಾಧ್ಯಾಪಕಿಯೊಬ್ಬರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ಆರೋಪಿಗಳು, ಸಂತ್ರಸ್ತ ಉಪನ್ಯಾಸಕಿಗೆ ಮಾತ್ರವಲ್ಲ ಇತರ ಕೆಲವು ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯರಿಗೆ, ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮೂವರು ಆರೋಪಿಗಳು ಪೊಲೀಸ್ ವಿಚಾರಣೆಯ ವೇಳೆ