Daily Archives

April 23, 2022

ಬೆಳ್ಳಂಬೆಳಗ್ಗೆ ಬೆಚ್ಚಿದ ಗ್ರಾಮ-ಒಂದೇ ಹೆಸರಿನ ಗೆಳೆಯರಿಬ್ಬರ ಭೀಕರ ಕೊಲೆ!! ಸ್ಥಳಕ್ಕೆ ಪೊಲೀಸರ ಭೇಟಿ-ತನಿಖೆ ಚುರುಕು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಇಬ್ಬರು ಗೆಳೆಯರ ಮೃತದೇಹ ಪತ್ತೆಯಾಗಿದ್ದು, ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಥಳಿಸಿ ಕೊಲೆ ನಡೆಸಿರುವುದು ಸ್ಪಷ್ಟವಾಗಿದೆ. ಮೃತ ಯುವಕರನ್ನು ಪೆದ್ದನಹಳ್ಳಿ ಗಿರೀಶ್ ಹಾಗೂ ಆತನ ಸ್ನೇಹಿತ ಗಿರೀಶ್ ಎಂದು ಗುರುತಿಸಲಾಗಿದ್ದು,

‘ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವೇ?’ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್

ಮೈಸೂರು : ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತಾನಾಡಿದ್ದು, ಇನ್ನು ಮುಂದೆ ಮಾಸ್ಕ್ ಕಡ್ಡಾಯ ಮಾಡುವಂತಹ ಪರಿಸ್ಥಿತಿ ಬಂದಿದೆಯೇ, ಇಲ್ಲವೇ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ.'ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ

ಕಾಶ್ಮೀರ ಭೇಟಿ ವೇಳೆ ಪ್ರಧಾನಿ ಮೋದಿ ಹತ್ಯೆಗೆ ಸಂಚು | ಆತ್ಮಹತ್ಯಾ ದಾಳಿಗೆ ಸಿದ್ದರಾಗಿದ್ದ ಉಗ್ರರು

ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು ಈ

ಮಂಗನಿಂದ ಮಗುವಿನ ಅಪಹರಣ| ಆಟವಾಡುತ್ತಿದ್ದ ಮಗುವನ್ನು ಎಳೆದೊಯ್ದ ಕಿರಾತಕ ವಾನರ!

ಮಕ್ಕಳನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದನ್ನು ನೀವು ಕೇಳಿರಬಹುದು. ಆದರೆ ಇಲ್ಲೊಂದು ಕೋತಿ ಮನೆ ಮುಂದೆ ಆಟವಾಡ್ತಿದ್ದ ಮೂರು ವರ್ಷದ ಮಗುವನ್ನು ಕಿಡ್ನಾಪ್ ಮಾಡಲು ಪ್ರಯತ್ನ ಪಟ್ಟಿದೆ.ಏಪ್ರಿಲ್ 19ರಂದು ನಡೆದ ಘಟನೆ ಇದು. ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂಥವರನ್ನೂ ಬೆಚ್ಚಿ

ಬ್ಯಾಂಕ್ ಆಫ್ ಬರೋಡಾ : ಗೃಹ ಸಾಲದ ಬಡ್ಡಿ ಇಳಿಕೆ

ಗೃಹ ಸಾಲಗಳ ಮೇಲಿನ ಬಡ್ಡಿದರವನ್ನು ಸೀಮಿತ ಅವಧಿಗೆ ಶೇಕಡ 6.75ರಿಂದ ಶ 6.50ಕ್ಕೆ ಇಳಿಕೆ ಮಾಡಿರುವುದಾಗಿ ಬ್ಯಾಂಕ್ ಆಫ್ ಬರೋಡಾ ಶುಕ್ರವಾರ ತಿಳಿಸಿದೆ.ಈ ಬಡ್ಡಿದರವು ಜೂನ್ 30ರವರೆಗೆ ಮಾತ್ರವೇ ಜಾರಿಯಲ್ಲಿ ಇರಲಿದೆ ಎಂದು ಹೇಳಿದೆ. 'ಕೆಲವು ತಿಂಗಳುಗಳಿಂದ ಮನೆ ಮಾರಾಟ ನಿರಂತರವಾಗಿ

ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ !! | ಆರ್‌ಬಿಐ ನಿಂದ ಈ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದ್ದು, ಈ ಹೊಸ ಮಾರ್ಗಸೂಚಿಗಳು ಜುಲೈ 1, 2022 ರಿಂದ ಬ್ಯಾಂಕುಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ ಅಸ್ತಿತ್ವದಲ್ಲಿರುವ ನಿಯಮಗಳನ್ನು ಕೂಲಂಕಷವಾಗಿ

ಕುಂದಾಪುರ: ಕೋಡಿ ಬೀಚ್‌ನಲ್ಲಿ ಸಮುದ್ರಕ್ಕಿಳಿದ ಮೂವರು ಯುವಕರು| ಜೀವದ ಹಂಗು ತೊರೆದು ರಕ್ಷಿಸಿದ ಮೀನುಗಾರರು!!!

ಕುಂದಾಪುರ: ಬೆಂಗಳೂರು ಮೂಲದ ಮೂವರುಯುವಕರು ಪ್ರವಾಸಕ್ಕೆಂದು ಕುಂದಾಪುರದ ಕೋಡಿಬೀಚ್ ಗೆ ಆಗಮಿಸಿದ್ದು, ಈಜಾಡಲು ಸಮುದ್ರಕ್ಕೆ ಇಳಿದಾಗ, ಕಡಲ ಪಾಲಾಗುವುದನ್ನು ಸ್ಥಳೀಯರು ತಡೆದಿದ್ದು ಸಮುದ್ರಕ್ಕೆ ಜಿಗಿದು ಮೂವರನ್ನು ರಕ್ಷಿಸಿದ್ದಾರೆ.ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಬೀಚ್ ಗೆ ಬಂದವರು