ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು ಸೇರಿದಂತೆ ವಿವಿಧ ಹುದ್ದೆ| ಆಸಕ್ತರು ಅರ್ಜಿ ಸಲ್ಲಿಸಿ
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : ಶೀಘ್ರ ಲಿಪಿಕಾರರು ಗ್ರೇಡ್-III, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮೇ 2022 ಆಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನ ಸಲ್ಲಿಸಲು ಅಧಿಕೃತ ವೆಬ್ಸೈಟ್ https://districts.ecourts.gov.in/online recruitment ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.