KPSC : 60 ‘ಗ್ರೂಪ್ ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | ರೂ.62,600/- ಮಾಸಿಕ ವೇತನ ನಿಗದಿ| ಹೆಚ್ಚಿನ ವಿವರ ಇಲ್ಲಿದೆ!

ಕರ್ನಾಟಕ ಲೋಕ ಸೇವಾ ಆಯೋಗವು ‘ಗ್ರೂಪ್ ಸಿ’ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

 

ಹುದ್ದೆಗಳ ವಿವರ : ಸಹಾಯಕ ನಗರ ಯೋಜಕರು :

ಹುದ್ದೆಗಳ ಸಂಖ್ಯೆ :  60 ಹುದ್ದೆ

ಪ್ರಮುಖ ದಿನಾಂಕ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-05-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31-05-2022

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-,
ಪ್ರವರ್ಗ 2(ಎ), 2(ಬಿ), 3 ( ಎ), 3 ( ಬಿ) ಅಭ್ಯರ್ಥಿಗಳಿಗೆ ರೂ.300/-, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ – 1, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ವೇತನ : ರೂ. 33450 ರಿಂದ ರೂ. 62600/- ಮಾಸಿಕ ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.