Daily Archives

April 24, 2022

ಚಿನ್ನಕ್ಕೂ ಅಂಟಿದ ಧರ್ಮದ ಲೇಪನ !! | ರಾಜ್ಯದಲ್ಲಿ ಅಕ್ಷಯ ತೃತೀಯ ಪ್ರಯುಕ್ತ “ಹಿಂದೂಗಳ ಬಳಿಯೇ ಚಿನ್ನ…

ಹಲಾಲ್, ಜಟ್ಕಾ, ಮ್ಯಾಂಗೋ ವಾರ್ ಬಳಿಕ ಇದೀಗ ಹಿಂದೂಗಳ ಇನ್ನೊಂದು ವಾರ್ ಆರಂಭವಾಗಿದೆ. ಹಿಂದೂಗಳ ಅಕ್ಷಯ ತೃತೀಯ ಮೆಗಾ ಅಭಿಯಾನ ಶುರುವಾಗಿದ್ದು, ಹಿಂದೂಗಳ ಬಳಿಯೇ ಚಿನ್ನ ಖರೀದಿಗಾಗಿ ಕ್ಯಾಂಪೈನ್ ಆರಂಭವಾಗಿದೆ.ಹೌದು. ಇದೀಗ ರಾಜ್ಯದಲ್ಲಿ ಧಾರ್ಮಿಕ ದಂಗಲ್ ಮತ್ತೆ ಮುಂದುವರಿದಿದೆ. ಹಿಜಾಬ್ ನಿಂದ

‘ನನ್ನ ಸಾವು ನಿನ್ನ ಮದುವೆಯ ಉಡುಗೊರೆ’ ಎಂದು ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ…

ತಾನು ಪ್ರೀತಿಸಿದ ಹುಡುಗಿ ಬೇರೆ ಮದುವೆಯಾದಳು ಎಂದು ನೊಂದುಕೊಂಡು, ಪ್ರಿಯಕರ ಆತನ ಸಾವನ್ನು ಅವಳಿಗೆ ಉಡುಗೊರೆಯಾಗಿ ಅರ್ಪಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯುವಕ ತನ್ನ ಸಾವನ್ನು ತನ್ನ ಗೆಳತಿಗೆ

ಬೈಕ್ ಟಚ್ ಆಯ್ತು ಎಂಬ ವಿಷಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು!

ಬೆಂಗಳೂರು : ಬೈಕ್ ಟಚ್ ಆಯ್ತು ಎಂದು ಯುವಕರ ಗುಂಪೊಂದು ಓರ್ವ ಯುವಕನ ಜೊತೆ ಗಲಾಟೆ ಮಾಡಿದ್ದು, ಕೊನೆಗೆ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ಬೆಂಗಳೂರಿನ ಕೆಂಗೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಸ್ನೇಹಿತರ ಜೊತೆ ಕೆಂಗೇರಿ ಕರಗ ನೋಡಲು ಬಂದಿದ್ದ ಭರತ್ ಮೃತಪಟ್ಟ ಯುವಕ.

ದುಬಾರಿ 50ಕೆಜಿ ಲಿಂಬೆಹಣ್ಣಿನ ಡಬ್ಬಿಯನ್ನೇ ಎತ್ತಾಕೊಂಡೋದ ಕಳ್ಳ!| ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ವೈರಲ್

ಈ ದುಬಾರಿ ಕಾಲದಲ್ಲಿ ದಿನಬಳಕೆಯ ವಸ್ತುಗಳಿಂದ ಹಿಡಿದು ಎಲ್ಲಾ ವಸ್ತುಗಳಿಗೆ ಬೆಲೆ ಹೆಚ್ಚುತ್ತಲೇ ಇದೆ. ಈ ಹಿಂದೆ ನೀರುಳ್ಳಿ ಬೆಲೆ ಅಧಿಕವಾದಾಗ ನೀರುಳ್ಳಿಯನ್ನು ಕಳ್ಳತನ ಮಾಡಿದಂತಹ ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಅದೇ ಸಾಲಿಗೆ ನಿಂಬೆಹಣ್ಣು ಕೂಡ ಸೇರಿದೆ.ಹೌದು.ದೇಶದಲ್ಲಿ

ಕೇವಲ 17 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುತ್ತದೆಯಂತೆ ಈ ಹೊಸ ಒನ್ ಪ್ಲಸ್ ಫೋನ್ !! | ಮಾರುಕಟ್ಟೆಯಲ್ಲಿ ಅನಾವರಣಗೊಂಡಿರುವ…

ಮಾರುಕಟ್ಟೆಗೆ ಆಗಾಗ ಹೊಸ ಫೋನ್ ಗಳು ಲಗ್ಗೆ ಇಡುತ್ತಿರುತ್ತವೆ. ಅಂತೆಯೇ ಇದೀಗ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪನಿ ಒನ್ ಪ್ಲಸ್ ಮಾರುಕಟ್ಟೆಯಲ್ಲಿ ತನ್ನ ಹೊಸ ಫೋನ್ ಒನ್ ಪ್ಲಸ್ ಏಸ್ ಅನ್ನು ಅನಾವರಣಗೊಳಿಸಿದ್ದು, ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಫೋನ್ ಕೇವಲ 17 ನಿಮಿಷಗಳಲ್ಲೇ ಫುಲ್

ಇಂದಿನ ಪೆಟ್ರೋಲ್ ಡಿಸೇಲ್ ದರದ ವಿವರ ಹೀಗಿದೆ ನೋಡಿ

ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿ ಜನರು ಪರದಾಡುವಂತಾಗಿತ್ತು. ಆದರೆ ಕಳೆದ 4-5 ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿದೆ.ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79

KPSC : 60 ‘ಗ್ರೂಪ್ ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | ರೂ.62,600/- ಮಾಸಿಕ ವೇತನ ನಿಗದಿ| ಹೆಚ್ಚಿನ…

ಕರ್ನಾಟಕ ಲೋಕ ಸೇವಾ ಆಯೋಗವು 'ಗ್ರೂಪ್ ಸಿ' ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಹುದ್ದೆಗಳ ವಿವರ : ಸಹಾಯಕ ನಗರ ಯೋಜಕರು :ಹುದ್ದೆಗಳ ಸಂಖ್ಯೆ : 60 ಹುದ್ದೆಪ್ರಮುಖ ದಿನಾಂಕ : ಆನ್ಲೈನ್ ಮೂಲಕ

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|…

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದಾಗಿದೆ.ಶೈಕ್ಷಣಿಕ ವಿದ್ಯಾರ್ಹತೆ :ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕದ್ದು ತಂದು ಮಾರಾಟ ಪ್ರಕರಣ ; ವಕೀಲೆ ಬಂಧನ

ಬಾಡಿಗೆ ತಾಯ್ತನ ಪ್ರಕರಣದಲ್ಲಿ ಮಕ್ಕಳನ್ನು ಕಳ್ಳ ಸಾಗಣೆ ಮಾಡಿ ಮಾರಾಟ ಮಾಡುತ್ತಿದ್ದ ವಕೀಲೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ.ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಮುಖಾಂತರ ಮಕ್ಕಳನ್ನು ಕೊಡುವುದಾಗಿ ನಂಬಿಕೆ ನೀಡಿ ಅವರ ಬಳಿ ಭರಪೂರ ಹಣ ಪಡೆದು, ನಂತರ ಬಾಂಬೆಯಿಂದ ಮಕ್ಕಳನ್ನು ಕಳ್ಳ

ನೀವು ಕೂಡ ತಲೆಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದೀರಾ| ಇಲ್ಲಿದೆ ನೋಡಿ ಇದರ ಕಾಳಜಿಯ ಕುರಿತು ಉಪಯುಕ್ತ ಮಾಹಿತಿ

ಕೂದಲು ಉದುರುವಿಕೆ ಸಾಮಾನ್ಯವಾಗಿ ಎಲ್ಲರಿಗೂ ಕಾಡುವಂತಹ ಸಮಸ್ಯೆ. ಅದು ಕೂಡ ಬೇಸಿಗೆ ಕಾಲದಲ್ಲಿ ಈ ಸಮಸ್ಯೆ ಹೆಚ್ಚು ಎಂದೇ ಹೇಳಬಹುದು. ನೀವೂ ಕೂಡ ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದೀರಾ?? ಹಾಗಾದರೆ ನಿಮಗೆ ಕೆಲವು ಉಪಯುಕ್ತ ಮಾಹಿತಿಗಳು ಇಲ್ಲಿವೆ.ಕೂದಲು ಉದುರುವಿಕೆಗೆ ಪ್ರಮುಖ