Daily Archives

April 25, 2022

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಯುರೇಕಾ ರಾಜ್ಯಮಟ್ಟದ ವಿಜ್ಞಾನ ಶಿಬಿರ

ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರೂ ತರಬೇತಿ ಪಡೆಯಬೇಕಾದುದು ಅತ್ಯಗತ್ಯ- ಡಾ. ಅನನ್ಯ ಲಕ್ಷ್ಮಿಪುತ್ತೂರು: ಪ್ರಥಮ ಚಿಕಿತ್ಸೆ ಎಂಬ ಕೌಶಲವು ಯಾರಿಗಾದರೂ, ಎಲ್ಲಿಯಾದರೂ ಅಗತ್ಯ ಬೀಳಬಹುದು. ಸರಿಯಾಗಿ ಉಪಯೋಗಿಸಿಕೊಂಡಲ್ಲಿ ಇದರಿಂದ ಮನುಷ್ಯ ಜೀವವನ್ನು ರಕ್ಷಿಸಬಹುದು. ಹಾಗಾಗಿ,

ಮಂಗಳೂರು : ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಆರೋಪ| ಬಜ್ಪೆ ಠಾಣೆಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು

ಬಜ್ಪೆ: ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಬಜ್ಪೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಬಜ್ಪೆ ಪೊಲೀಸ್ ಠಾಣೆಗೆ ರವಿವಾರ ಮುತ್ತಿಗೆ ಹಾಕಿ ಇನ್ ಸ್ಪೆಕ್ಟರ್ ಸಹಿತ ಐವರು ಪೊಲೀಸರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.ಬಿಜೆಪಿ ಮುಖಂಡ ಕಸ್ತೂರಿ ಪಂಜ

UPI ಸರ್ವರ್ ಡೌನ್ | ಪರದಾಡಿದ PhonePe, Google Pay ,Paytm ಗ್ರಾಹಕರು

ನವದೆಹಲಿ:ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ.PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್‌ಗಳ ಮೂಲಕ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸದಿರುವ ಬಗ್ಗೆ

ಪುತ್ತೂರು : ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ!! ಮುಸ್ಲಿಂ ಯುವಕ ಪೊಲೀಸರ ವಶಕ್ಕೆ

ಪುತ್ತೂರು: ಅನ್ಯಕೋಮಿನ ಯುವಕನೋರ್ವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆಯೊಂದು ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತನೇ

ಶಾಲೆಯಲ್ಲಿಯೇ ಪ್ರಾಂಶುಪಾಲ-ಶಿಕ್ಷಕಿ ಮಧ್ಯೆ ಲೈಂಗಿಕ ಕ್ರಿಯೆ | ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು!

ಮಕ್ಕಳಿಗೆ ಪಾಠ ಹೇಳಿಕೊಟ್ಟು, ಸನ್ಮಾರ್ಗದ ಪಾಠ ಹೇಳಿ ಜವಾಬ್ದಾರಿಯುತ ನಾಗರಿಕನನ್ನಾಗಿ ಮಾಡುವ ಹೊಣೆ ಇರುವ ಪ್ರಾಧ್ಯಾಪಕರುಗಳೇ, ಅದನ್ನೆಲ್ಲ ಮರೆತು ಕಾಲೇಜಿನಲ್ಲೇ ಲೈಂಗಿಕ ಕ್ರಿಯೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಈ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಹವಾಮಾನ ಸವಾಲಿನಲ್ಲಿ ಅಡಕೆ ಕೃಷಿ!! ಉದುರುತ್ತಿರುವ ಅಡಕೆ ನಳ್ಳಿಯ ಕುರಿತು ಇಲ್ಲಿದೆ ಮಾಹಿತಿ

ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಹವಾಮಾನ ಬದಲಾವಣೆ ಅಡಕೆ ಕೃಷಿಕರಿಗೆ ಸವಲಾಗಿ ಪರಿಣಮಿಸಿದೆ. ಧಾರಾಕಾರ ಮಳೆ, ಅತಿಯಾದ ಉಷ್ಣತೆಯಿಂದ ಯಥೇಚ್ಛವಾಗಿ  ಅಡಿಕೆ ನಳ್ಳಿ ಬೀಳುತ್ತಿದೆ.ವಾತಾವರಣದಲ್ಲಿ ಹವಾಮಾನ ಬದಲಾವಣೆಯಿಂದ ಅಡಕೆ ಎಳೆ ನಳ್ಳಿ ಬೀಳುವ ಸಮಸ್ಯೆಗೆ ಕಾರಣವಾಗಿರುವ

‘ಟೂ ಪೀಸ್’ ನಲ್ಲಿ ಹಿಂದೂ ದೇವರ ಚಿತ್ರ- ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ!!!

ಈ ವಸ್ತ್ರ ವಿನ್ಯಾಸಕರಿಗೆ ತಮ್ಮ ಕಲ್ಪನೆಗಳನ್ನು ಜಗಜ್ಜಾಹೀರು ಮಾಡಲು ಹಿಂದೂ ದೇವರುಗಳೇ ಸಿಗುತ್ತವೆಯೇನೋ ? ಹಿಂದೂ ದೇವರುಗಳ ಚಿತ್ರವನ್ನು ಕೆಲವೊಂದು ಕಂಪನಿಗಳು ಚಪ್ಪಲಿ ಮೇಲೆ, ಬಟ್ಟೆಗಳ ಮೇಲೆ ಮುದ್ರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಪ್ರಮೋಷನ್ ಮಾಡುವುದು, ನಂತರ ಅದರ ವಿರುದ್ಧ ಧ್ವನಿ

ಮಂಗಳೂರು : ತಣ್ಣೀರುಬಾವಿ ಬೀಚಿನಲ್ಲಿ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ !

ಮಂಗಳೂರು: ಮೂಡಬಿದಿರೆ ಕಾಲೇಜಿನ ಐವರು ವಿದ್ಯಾರ್ಥಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಈಜಾಡಲೆಂದು ಸಮುದ್ರಕ್ಕೆ ಇಳಿದಿದ್ದು, ಅಲೆಯ ರಭಸಕ್ಕೆ ವಿದ್ಯಾರ್ಥಿಗಳು ಕೊಚ್ಚಿಹೋಗಿದ್ದ ಘಟನೆಯೊಂದು ನಡೆದಿದೆ‌. ತಕ್ಷಣವೇ ಅಲ್ಲೇ ಇದ್ದ ಸ್ಥಳೀಯರಿಂದಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ, ವಿದ್ಯಾರ್ಥಿಗಳು ಬೈಬಲ್ ಓದಲು ಕಡ್ಡಾಯ ನಿಯಮ: ಹಿಂದೂ ಜನಜಾಗೃತಿ ಸಮಿತಿ…

ಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸಿರುವ ಘಟನೆಯೊಂದು ನಡೆದಿದ್ದು,ಈ ಮೂಲಕ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಘಟನೆ ಬೆಂಗಳೂರಿನ ರಿಚರ್ಡ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ

ರಾತ್ರಿ ವೇಳೆ ಬೊಗಳುತ್ತದೆ ಎಂದು ಅನ್ನದಲ್ಲಿ ವಿಷ ಹಾಕಿ ಇಟ್ಟ ದುರುಳರು | ಅನ್ನ ತಿಂದ 10ಕ್ಕೂ ಹೆಚ್ಚು ನಾಯಿ ಸಾವು!!!

ರಾತ್ರಿ ವೇಳೆ ಮನೆಯ ಬಳಿ ನಾಯಿಗಳು ಬೊಗಳುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೋಸ್ಕರ ವಿಷ ಮಿಶ್ರಿತ ಆಹಾರ ಕೊಟ್ಟು, 10 ಬೀದಿ ನಾಯಿಗಳನ್ನು ಹತ್ಯೆ ಮಾಡಿರುವಂತ ಅಮಾನವೀಯ ಘಟನೆಯೊಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ