Daily Archives

April 25, 2022

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿ : ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ!

ಕಾರ್ಕಳ : ರಸ್ತೆ ಬದಿ ನಿಂತಿದ್ದ ಕಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಕರಿಯ ಕಲ್ಲು ರುದ್ರಭೂಮಿಯ ಹತ್ತಿರ ರವಿವಾರ ನಡೆದಿದೆ.ಗದಗ ಮೂಲದ ಕಾರ್ಕಳ ಜೋಡುರಸ್ತೆಯ ಬಾಡಿಗೆ ಮನೆ ನಿವಾಸಿ ಗಿರೀಶ್ ಛಲವಾದಿ (38)ಮೃತ ವ್ಯಕ್ತಿ. ಕೃಷ್ಣ(22)

ಎ.27 ರಂದು ಕೋವಿಡ್ ಮಾರ್ಗಸೂಚಿ ಕುರಿತು ಸ್ಪಷ್ಟ ಸೂಚನೆ- ಬೊಮ್ಮಾಯಿ

ಕೊರೊನಾ ನಾಲ್ಕನೇ ಅಲೆ ಬಗ್ಗೆ ಜಾಗೃತವಾಗಿರಬೇಕೆಂದು ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ. ಎ. 27ರಂದು ಪ್ರಧಾನಿ ಮೋದಿ ದೇಶದಲ್ಲಿನ ಕೋವಿಡ್‌ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಅವರೊಂದಿಗಿನ